Dilipkumar Parashuram Pol

Dilipkumar Parashuram Pol Contact information, map and directions, contact form, opening hours, services, ratings, photos, videos and announcements from Dilipkumar Parashuram Pol, Digital creator, Athani.

08/03/2022
06/03/2022
05/03/2022
🌺ರಾಷ್ಟ್ರೀಯ ಪ್ರೋಟೀನ್​ ದಿನ  ಫೆಬ್ರವರಿ-27( National Protein Day )2020ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರೋಟೀನ್​ ದಿನವನ್ನ...
27/02/2022

🌺ರಾಷ್ಟ್ರೀಯ ಪ್ರೋಟೀನ್​ ದಿನ
ಫೆಬ್ರವರಿ-27( National Protein Day )

2020ರಲ್ಲಿ ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪ್ರೋಟೀನ್​ ದಿನವನ್ನು ಆಚರಣೆಗೆ ತರಲಾಯಿತು.
"ರೈಟ್​ ಟು ಪ್ರೋಟೀನ್"(Right to Protein)ಎನ್ನುವ ಥೀಮ್​ನಲ್ಲಿ ಆಚರಣೆ ಮಾಡಲಾಯಿತು.

🌸ಈ ಬಾರಿ ರಾಷ್ಟ್ರೀಯ ಪ್ರೋಟೀನ್​ ದಿನದ ಥೀಮ್
"ಫುಡ್​ ಫ್ಯೂಚರಿಸಂ"
(Food Futurism)

22/02/2022
21/02/2022

Create an account or log in to Instagram - A simple, fun & creative way to capture, edit & share photos, videos & messages with friends & family.

21/02/2022
ವೇದಶಾಸ್ತ್ರಗಮನ ನೋಡಿದೊಡೆ ಫಲವೇನು? ವೇದಿಸುವ ಚೀತ್ತಸಮರಸವು ಇಲ್ಲದೊಡೆ    ಬೂದಿಯಲ್ಲಿ ಹೋಮ ಸರ್ವಜ್ಞ......       ~ ಸರ್ವಜ್ಞ
20/02/2022

ವೇದಶಾಸ್ತ್ರಗಮನ ನೋಡಿದೊಡೆ ಫಲವೇನು? ವೇದಿಸುವ ಚೀತ್ತಸಮರಸವು ಇಲ್ಲದೊಡೆ ಬೂದಿಯಲ್ಲಿ ಹೋಮ ಸರ್ವಜ್ಞ...... ~ ಸರ್ವಜ್ಞ

07/10/2021
27/05/2021

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಸಾವಿನಿಂದ ಆವರಿಸಿರುವ ಕತ್ತಲನ್ನು ಸಾವಿರ ಸೂರ್ಯೋದಯಗಳಿಂದಲೂ ದೂರ ಮಾಡಲು ಸಾಧ್ಯವಾಗಲಾರದು, ಅವರು ಅಂತಹದ್ದೊಂದು ಬೆಳಕಿನಪುಂಜವಾಗಿದ್ದರು. ಕೊನೆ ಉಸಿರಿನ ವರೆಗೆ ಹೋರಾಟದ ಬದುಕಿನಿಂದ ನಿವೃತ್ತರಾಗದೆ ಸಕ್ರಿಯರಾಗಿದ್ದ ದೊರೆಸ್ವಾಮಿ ಅವರ ದೇಶಪ್ರೇಮದ ಬದ್ಧತೆ, ಪ್ರಾಮಾಣಿಕತೆ ಹೋರಾಟದ ಛಲ, ಶಿಸ್ತುಬದ್ಧ ಜೀವನ, ಆರೋಗ್ಯದ ಬಗೆಗಿನ ಕಾಳಜಿ ಎಲ್ಲವೂ ಎಲ್ಲರಿಗೂ ಆದರ್ಶವಾದುದು.
ನನ್ನ ಮತ್ತು ಅವರ ಸಂಬಂಧ ಕೇವಲ ಒಬ್ಬ ರಾಜಕಾರಣಿ ಮತ್ತು ಹೋರಾಟಗಾರನದ್ದಾಗಿರಲಿಲ್ಲ.. ತಪ್ಪು ಕಂಡಾಗ ಮುಲಾಜಿಲ್ಲದೆ ಎಚ್ಚರಿಸುತ್ತಿದ್ದ, ಸರಿಕಂಡಾಗ ನನ್ನ ನಿಲುವಿನ ಪರವಾಗಿ ಬಂಡೆಗಲ್ಲಿನಂತೆ ನಿಂತು ಬೆಂಬಲಿಸುತ್ತಿದ್ದ ಅವರು ನನ್ನ ಪಾಲಿನ ಮನೆ ಹಿರಿಯನಾಗಿದ್ದರು. ವೈಯಕ್ತಿಕವಾಗಿ ನಾನು ಮನೆ ಹಿರಿಯನನ್ನುಕಳೆದುಕೊಂಡ ದು:ಖದಲ್ಲಿದ್ದೇನೆ.
ಅವರು ಬ್ರಿಟಿಷರ ವಿರುದ್ದ ಪ್ರಾಣವನ್ನು ಒತ್ತೆ ಇಟ್ಟು ಹೋರಾಡಿದ ವೀರ ಸೇನಾನಿಯಾಗಿದ್ದರು. ದೇಶಕ್ಕೆ ಸ್ವಾಂತಂತ್ರ್ಯ ಸಿಕ್ಕ ನಂತರ ಆ ಹೋರಾಟವನ್ನೇ ಬಂಡವಾಳ ಮಾಡಿಕೊಂಡು ಬಹಳ ಸುಲಭದಲ್ಲಿ ಅವರು ರಾಜಕೀಯ ಪ್ರವೇಶ ಮಾಡಿ ಶಾಸಕ,ಸಂಸದ, ಸಚಿವರಾಗಿಬಿಡಬಹುದಿತ್ತು. ಚುನಾವಣಾ ರಾಜಕೀಯದಿಂದ ಬಹುಬೇಗ ದೂರ ಸರಿದ ದೊರೆಸ್ವಾಮಿಯವರು ಸ್ವತಂತ್ರ ಭಾರತದಲ್ಲಿ ವಿರಮಿಸದೆ ತನ್ನ ಹೋರಾಟವನ್ನು ಮುಂದುವರಿಸಿದ್ದರು.
ದೇಶದ,ನಾಡಿನ ಯಾವುದೋ ಮೂಲೆಯಲ್ಲಿ ಅನ್ಯಾಯ-ಅಕ್ರಮ ನಡೆದರೂ ದೊರೆಸ್ವಾಮಿಯವರು ಅಂಜದೆ, ಜಗ್ಗದೆ ನಿರ್ಭೀತಿಯಿಂದ ಹೋರಾಟದ ಕಣಕ್ಕಿಳಿಯುತ್ತಿದ್ದರು. ಈ ಮೂಲಕ ಲಕ್ಷಾಂತರ ಜನರಿಗೆ ಸ್ಪೂರ್ತಿಯಾಗಿದ್ದರು. ನಾನು ಸಚಿವನಾಗಿದ್ದಾಗ, ನಂತರ ಮುಖ್ಯಮಂತ್ರಿಯವರಿದ್ದಾಗ ಹಲವಾರು ಬಾರಿ ದೊರೆಸ್ವಾಮಿಯವರು ನನ್ನನ್ನು ಭೇಟಿಯಾಗಿದ್ದರು. ಅವೆಲ್ಲವೂ ಸಾರ್ವಜನಿಕ ಮಹತ್ವದ ವಿಷಯಕ್ಕೆ ಸಂಬಂಧಿಸಿದ ಭೇಟಿಯಾಗಿದ್ದವು. ಅವರೆಂದೂ ವೈಯಕ್ತಿಕವಾದ ಯಾವುದೇ ಬೇಡಿಕೆಯನ್ನು ಮಂಡಿಸಿಲ್ಲ. ಸ್ವಾರ್ಥದ ಲವಲೆಶವೂ ಇಲ್ಲದ ಅವರ ಕಠೋರ ನೈತಿಕತೆ ಎದುರು ರಾಜಕಾರಣದಲ್ಲಿರುವ ನಾವೆಲ್ಲರೂ ತಲೆತಗ್ಗಿಸಲೇಬೇಕಾಗುತ್ತಿತ್ತು.
ನಕ್ಸಲೀಯ ಹೋರಾಟದಲ್ಲಿ ತೊಡಗಿದ್ದವರು ಹಿಂಸೆಯ ಮಾರ್ಗ ತ್ಯಜಿಸಿ ನೆಲದ ಕಾನೂನಿಗೆ ಬದ್ಧರಾಗುವಂತೆ ಮನಪರಿವರ್ತಿಸಿ ಜನಪರ ಹೋರಾಟದಲ್ಲಿ ತೊಡಗುವಂತೆ ಮಾಡಲು ಅವರು ಪಟ್ಟ ಪ್ರಯತ್ನ ಮಾದರಿಯಾದುದು. ಈ ವಿಷಯಕ್ಕೆ ಸಂಬಂಧಿಸಿದಂತೆ ಅವರು ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಜೊತೆ ಹಲವಾರು ಬಾರಿ ನನ್ನನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಅವರು ಕೇವಲ ಬೇಡಿಕೆಗಳನ್ನು ಮುಂದಿಟ್ಟು ಹೋರಾಡುತ್ತಿರಲಿಲ್ಲ, ಬೇಡಿಕೆಗಳ ಈಡೇರಿಕೆಗೆ ಕಾನೂನಿನಡಿಯಲ್ಲಿಯೇ ಇರುವ ಪರಿಹಾರದ ಮಾರ್ಗವನ್ನೂ ತೋರಿಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತಿದ್ದರು. ಇದರಿಂದಾಗಿಯೇ ಅವರ ಆ ಹೋರಾಟ ಕೂಡಾ ಫಲಪ್ರದವಾಗಿತ್ತು.

ಕೊಡಗಿನಲ್ಲಿ ಭೂಮಾಲೀಕರು ಬಡ ಅದಿವಾಸಿಗಳ ಒಕ್ಕಲೆಬ್ಬಿಸಿದಾಗ ಕೆಂಡಾಮಂಡಲವಾಗಿದ್ದ ದೊರೆಸ್ವಾಮಿಗಳು ನನ್ನ ಜೊತೆ ಜಗಳಕ್ಕೆ ನಿಂತಿದ್ದನ್ನು ನಾನು ಮರೆಯಲಾರೆ. ಆ ಆದಿವಾಸಿಗಳಿಗೆ ಇಂದು ನ್ಯಾಯ ಸಿಕ್ಕಿದ್ದರೆ ಅದಕ್ಕೆ ದೊರೆಸ್ವಾಮಿಯವರು ಕಾರಣ. ಅವರ ಸಾತ್ವಿಕ, ಅಷ್ಟೇ ಪ್ರಾಮಾಣಿಕವಾದ ಸಿಟ್ಟಿಗೆ ಎಷ್ಟೋ ಬಾರಿ ನಾನು ಭಯಪಡುವಂತಾಗಿತ್ತು. ಅದೇ ರೀತಿ ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳ ವಿರುದ್ಧ ಟೀಕೆ-ಟಿಪ್ಪಣಿಗಳು ವ್ಯಕ್ತವಾದಾಗ ನಮ್ಮ ಪರವಾಗಿ ಗಟ್ಟಿಯಾಗಿ ನಿಂತು ಸಮರ್ಥಿಸಿ ಶಕ್ತಿತುಂಬಿದ್ದನ್ನು ಕೂಡಾ ನಾನು ಮರೆಯಲಾರೆ.
ಈ ದೇಶದ ಏಕತೆ, ಸೌಹಾರ್ದತೆ, ಜಾತ್ಯತೀತತೆಯ ರಕ್ಷಣೆಗಾಗಿ ಹಗಲಿರುಳು ಚಿಂತಿಸುತ್ತಿದ್ದ ದೊರೆಸ್ವಾಮಿಯವರು ಈ ಮೌಲ್ಯಗಳೂ ಇತ್ತೀಚಿನ ದಿನಗಳಲ್ಲಿ ಅಪಮೌಲ್ಯಗೊಳ್ಳುತ್ತಿರುವುದನ್ನು ಕಂಡು ಚಿಂತಿತರಾಗಿದ್ದರು. ಇದಕ್ಕೆ ಮುಖ್ಯ ಕಾರಣ ಭವಿಷ್ಯದ ದೇಶ ಮತ್ತು ಮುಂದಿನ ತಲೆಮಾರಿನ ಬಗ್ಗೆ ಅವರಿಗಿದ್ದ ಕಾಳಜಿ.
ವೈಯಕ್ತಿಕವಾಗಿ ನನ್ನ ಬಗ್ಗೆ ಅವರಿಗೆ ಅಪಾರವಾದ ಪ್ರೀತಿ ಇತ್ತು, ನನಗೆ ಅವರ ಬಗ್ಗೆ ಅಷ್ಟೇ ಗೌರವ ಇತ್ತು. ದೊರೆಸ್ವಾಮಿಯವರು ಭೇಟಿಯಾಗಲು ಬರುತ್ತಾರೆಂದ ಕೂಡಲೆ ನಾನು ಸ್ವಲ್ಪ ವಿಚಲಿತನಾಗುತ್ತಿದ್ದೆ. ರಾಜಕೀಯದ ಚಕ್ರವ್ಯೂಹದೊಳಗಿದ್ದು ನಮ್ಮದೇ ಇತಿಮಿತಿಯೊಳಗೆ ಕೆಲಸಮಾಡಬೇಕಾದ ನನ್ನಂತಹವರಿಗೆ ದೊರೆಸ್ವಾಮಿಯವರಂತಹ ಪ್ರಾಮಾಣಿಕ ಹೋರಾಟಗಾರರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದು ಕಷ್ಟವಾಗುತ್ತಿತ್ತು. ಮೇಲ್ನೋಟಕ್ಕೆ ಹಟಮಾರಿ ಹಿರಿಯನಂತೆ ಕಂಡರೂ ದೊರೆಸ್ವಾಮಿಯವರ ಮನಸ್ಸು ಮೃದು ಮಾತ್ರವಲ್ಲ ಅಷ್ಟೇ ಉದಾರವಾಗಿತ್ತು. ನಮ್ಮ ಇತಿಮಿತಿ-ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಸಹಕರಿಸುತ್ತಿದ್ದ ಅವರ ಔದಾರ್ಯದ ಗುಣ ಹೋರಾಟಗಾರರೆಲ್ಲರಿಗೂ ಅನುಕರಣೀಯವಾದುದು.
ಒಂದು ಸಾರ್ಥಕವಾದ ಬದುಕನ್ನು ಪೂರ್ಣವಾಗಿ ಬದುಕಿ ದೊರೆಸ್ವಾಮಿಯವರು ನಮ್ಮನ್ನಗಲಿ ಹೋಗಿದ್ದಾರೆ. ಇದರಿಂದ ಸಾರ್ವಜನಿಕ ಬದುಕಿನಲ್ಲಿ ಯಾರೂ ತುಂಬಲಾರದ ನಿರ್ವಾತವೊಂದು ನಿಸ್ಸಂಶಯವಾಗಿ ಸೃಷ್ಟಿಯಾಗಿದೆ. ಸಾರ್ವಜನಿಕ ಹೋರಾಟ ಮತ್ತು ಹೋರಾಟಗಾರ ಹೇಗಿರಬೇಕು ಎನ್ನುವುದಕ್ಕೆ ಅವರ ಬದುಕು ಒಂದು ಮಾದರಿ. ಈ ಮಾದರಿಯನ್ನು ಆದರ್ಶವಾಗಿಟ್ಟುಕೊಂಡು ಅವರು ಬಹುವಾಗಿ ನಂಬಿದ್ದ ಹೊಸತಲೆಮಾರು ದೊರೆಸ್ವಾಮಿಯವರ ಹೋರಾಟವನ್ನು ಮುಂದುವರಿಸಿಕೊಂಡು ಹೋದರೆ ಅದೇ ಈ ಹಿರಿಯನಿಗೆ ಸಲ್ಲಿಸುವ ನಿಜವಾದ ಗೌರವವಾಗಲಿದೆ.

28/10/2020
27/10/2020
24/10/2020

ಹೀಗೆ ಎಲ್ಲಾ ಉಳಿತಾಯದಿಂದ ದೆಹಲಿ ಜನರಿಗೆ ಉಚಿತ ಔಷದಿ, ಉಚಿತ ಚಿಕಿತ್ಸೆ, ಉಚಿತ ಶಿಕ್ಷಣ, ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ, ಇತರ ಉಚಿತ ವ್ಯವಸ್ಥೆಗೆ ಬಳಸಲಾಗುತ್ತದೆ.

ಜನರಿಂದ, ಜನರಿಗಾಗಿ, ಜನರಿಗೊಸ್ಕರ ದೆಹಲಿ ಸರ್ಕಾರ.

20/10/2020
""ವಿಶ್ವ  ಮಾನದಂಡಗಳ ದಿನ  ("World standards day")ವಿಶ್ವ ಮಾನದಂಡಗಳ ದಿನವು ಪ್ರತಿವರ್ಷ ಅಕ್ಟೋಬರ್ 14 ರಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚ...
15/10/2020

""ವಿಶ್ವ ಮಾನದಂಡಗಳ ದಿನ ("World standards day")
ವಿಶ್ವ ಮಾನದಂಡಗಳ ದಿನವು ಪ್ರತಿವರ್ಷ ಅಕ್ಟೋಬರ್ 14 ರಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲ್ಪಡುತ್ತದೆ

ಮಾನದಂಡಗಳಲ್ಲಿ ಸ್ವಯಂಪ್ರೇರಿತ ಮಾನದಂಡಗಳನ್ನು ಅಭಿವೃದ್ಧಿಪಡಿಸುವ ಸಾವಿರಾರು ತಜ್ಞರ ಪ್ರಯತ್ನವನ್ನು ದಿನ ಗೌರವಿಸುತ್ತದೆ

2019 ಧ್ಯೆಯ : "ವೀಡಿಯೊ ಮಾನದಂಡಗಳು ಜಾಗತಿಕ ಹಂತವನ್ನು ಸೃಷ್ಟಿಸುತ್ತವೆ", (Video standards create a global stage”)


2020 ಧ್ಯೆಯ : "ಮಾನದಂಡಗಳೊಂದಿಗೆ ಗ್ರಹವನ್ನು ರಕ್ಷಿಸುವುದು", ( “Protecting the planet with standards” )

ಅಂತಾರಾಷ್ಟ್ರೀಯ ಗುಣಮಟ್ಟದ ಸಂಸ್ಥೆ (International Organization for Standardization)

ಸ್ಥಾಪನೆ : 23 ಫೆಬ್ರವರಿ 1947

ಪ್ರಧಾನ ಕಚೇರಿ : ಜಿನೀವಾ, ಸ್ವಿಟ್ಜರ್ಲೆಂಡ್

ಅಧ್ಯಕ್ಷ : ಎಡ್ಡಿ ಎನ್ಜೋರೋಜ್

ಸದಸ್ಯತ್ವ : ISO ಸದಸ್ಯತ್ವ ಪಡೆದಿರುವ ರಾಷ್ಟ್ರಗಳು

ISO ತಂತ್ರ ಜ್ಞಾನ ಸಮಿತಿಗಳು 780.
ISO ನಲ್ಲಿ ಕೆಲಸ ಮಾಡುತ್ತಿರುವ ತಜ್ಞರು 45 ಸಾವಿರಕ್ಕೂ ಹೆಚ್ಚು .

ISO 9001 : 2015 - ಸಂಸ್ಥೆಗಳು,ಕಂಪನಿಗಳು ಸೇವಾಗುಣಮಟ್ಟಕ್ಕೆ ನೀಡುವ ಪ್ರಮಾಣಪತ್ರ

ISO 14001 : 2015 - ಪರಿಸರಕ್ಕೆ ಸಂಬಂಧಿಸಿದ ಕಾಯ್ರನಿವಾರಹನ ವ್ಯವಸ್ಥೆಗೆ ನೀಡುವಪತ್ರ

ISO / IEC : 27001 : 2013 - ಮಾಹಿತಿಶೂರಖಾತೆಗೇ ನೀಡುವ ಪ್ರಮಾಣಪತ್ರ.**

07/10/2020
21/06/2020
Hi
01/05/2020

Hi

01/05/2020
01/05/2020

Address

Athani

Telephone

+917829372195

Website

Alerts

Be the first to know and let us send you an email when Dilipkumar Parashuram Pol posts news and promotions. Your email address will not be used for any other purpose, and you can unsubscribe at any time.

Contact The Business

Send a message to Dilipkumar Parashuram Pol:

Share


Other Digital creator in Athani

Show All