All in one Newz kannada

All in one Newz kannada ಕನ್ನಡ ನ್ಯೂಸ್ Kannada newz

04/10/2021
28/09/2021

ಸಾಹಿತಿ ನಾಗೇಂದ್ರ ಪ್ರಸಾದ್ ಮಾತು

28/09/2021

ಗುರುರಾಜ್ ಜಗ್ಗೇಶ್ ಅಭಿನಯದ ಕಾಗೆಮೊಟ್ಟೆ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಜಗ್ಗೇಶ್, ಸಾಹಿತಿ ವಿ. ನಾಗೇಂದ್ರ ಪ್ರಸಾದ್ ಹಾಗೂ ಪರಿಮಳ ಜಗ್ಗೇಶ್.....

28/09/2021

ಗು

ದರ್ಶನ್ ಹೊಸ ಸಿನಿಮಾ ಟೈಟಲ್ ಲಾಂಚ್
10/09/2021

ದರ್ಶನ್ ಹೊಸ ಸಿನಿಮಾ ಟೈಟಲ್ ಲಾಂಚ್

https://youtu.be/2wEoCRcGMF4
09/09/2021

https://youtu.be/2wEoCRcGMF4

ಆ ಪಕ್ಷದವರ ಪಂಚೆ ಉಲ್ಟಾ ಸಿದಾ ಆಗೈತೆ..! | Public Reaction | Karnataka TV ...

24/08/2021

ಸ್ವಾಮಿಜಿಯ ಅಮರವಾಣಿ.

24/08/2021

ಮಾತು ಕೈ ಕೊಟ್ಟರು ಸಂಗೀತ ಕೈ ಬಿಡಲಿಲ್ಲ.

23/08/2021

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ರಾಮಲಿಂಗಾರೆಡ್ಡಿ

ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿರುವ ನಾಲ್ವರು Bharatiya Janata Party (BJP) ಸಂಸದರ ವಿರುದ್ಧ ಪ್ರಕರಣ ದಾಖಲಿಸಬೇಕು. ಈ ರೀತಿಯಾಗಿ ಆಡಳಿತ ಪಕ್ಷಗಳ ನಾಯಕರು ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರಿ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದು ಖಂಡನೀಯ.



Indian National Congress Indian National Congress - Karnataka Indian Youth Congress

ಅತಿ ಶೀಘ್ರದಲ್ಲೇ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಡಿ ಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಿರೀಕ್ಷಿಸಿ..
23/08/2021

ಅತಿ ಶೀಘ್ರದಲ್ಲೇ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಡಿ ಕೆ ಶಿವಕುಮಾರ್ ಪತ್ರಿಕಾಗೋಷ್ಠಿ ನಿರೀಕ್ಷಿಸಿ..

ಮೈದುಂಬಿ ನಿಂತ ಕೃಷ್ಣೆಯ ಜಲನಿಧಿಗೆ, ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ  ಬಾಗಿನ ಅರ್ಪಿಸಲಾಯಿತು.ಉತ...
21/08/2021

ಮೈದುಂಬಿ ನಿಂತ ಕೃಷ್ಣೆಯ ಜಲನಿಧಿಗೆ, ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಬಾಗಿನ ಅರ್ಪಿಸಲಾಯಿತು.
ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ, ಈ ಭಾಗದ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಪ್ರಾರ್ಥಿಸುತ್ತೇನೆ.
ಈ ಸಂದರ್ಬದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಎ.ಎಸ್. ಪಾಟೀಲ ನಡಹಳ್ಳಿ, ಸಚಿವ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಸಿದ್ದು ಸವದಿ, ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಇದ್ದರು.

21/08/2021

ಜೈಲಿಂದ ಬಿಡುಗಡೆಗೊಂಡ ಮಾಜಿ ಸಚಿವ ವಿನಯ​ ಕುಲಕರ್ಣಿಗೆ ಅದ್ಧೂರಿ ಸ್ವಾಗತ!
#

21/08/2021

ಸ್ಕೋಪ್ ಇಂಡಿಯಾ ಫೌಂಡೇಶನ್ 3.5 ಕೋಟಿ ಮೊತ್ತದ ಕೋವಿಡ್ ಸಲಕರಣೆಗಳನ್ನು ಮಂಡ್ಯದ ನನ್ನ ಕಚೇರಿಗೆ ತಲುಪಿಸಿದ್ದರು. ಮಂಡ್ಯ DHO ಕೆ.ಆರ್. ನಗರ ತಾಲ್ಲೂಕಿನ THO ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳೊಂದಿಗೆ ಸಲಕರಣೆಗಳನ್ನು ವಿತರಣೆ ಮಾಡುವ ನಿಟ್ಟಿನಲ್ಲಿ ಸಭೆ ನಡೆಸಲಾಯಿತು. ಅಗತ್ಯವಿದ್ದ ಕಡೆ N95- 30000 mask, Pulse Oximeter- 100, Oxygen Concentrator – 50, Cannula- 50 box, PPE- 4 box, Face Shield – 24 ಗಳನ್ನು ವಿತರಿಸುವ ಕುರಿತು ನಿರ್ಧರಿಸಲಾಯಿತು.
ಸದ್ಯಕ್ಕೆ ಕೆ.ಆರ್. ನಗರ ತಾಲ್ಲೂಕಿಗೆ ಅವಶ್ಯಕತೆ ಇರುವ ಸಲಕರಣೆಗಳ ಬಗ್ಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ವಿವರ ಪಡೆದು 15000, N95 ಸರ್ಜಿಕಲ್ ಮಾಸ್ಕ್ ವಿತರಿಸಲಾಯಿತು.

21/08/2021

"ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ, ತಲಾ 6 ಕೋಟಿ ರೂಪಾಯಿ ವೆಚ್ಚದಲ್ಲಿ 3 ಅಲೆಮಾರಿ ವಸತಿ ಶಾಲೆಗಳ ಪ್ರಾರಂಭ" : ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ.

Basavaraj Bommai

21/08/2021

ಮಕ್ಕಳನ್ನು ಶಾಲೆಗೆ ಕಳಿಸಲು ಪೋಷಕರಿಗೆ ಯಾವುದೇ ಭಯ ಅತಂಕ ಬೇಡ:ಬೊಮ್ಮಾಯಿ

ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಬಾಗಿನ ಅರ್ಪಿಸಿದರು. ಇಂದು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್...
21/08/2021

ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಗೆ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರು ಬಾಗಿನ ಅರ್ಪಿಸಿದರು. ಇಂದು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ.ಪಾಟೀಲ್, ಸಂಸದ ಪಿ.ಸಿ.ಗದ್ದಿಗೌಡರ, ಜಿಲ್ಲೆಯ ಶಾಸಕರು, ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.

Basavaraj Bommai

Address

Baiyyappanahalli

Telephone

+916366422042

Website

Alerts

Be the first to know and let us send you an email when All in one Newz kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to All in one Newz kannada:

Videos

Share