Secular TV

Secular TV Secular TV a news channel from Secular Media House. Secular TV aims at providing unbiased news

07/11/2023

ನಾನು ಪೇಟ ಹಾಕಿದ್ರೆ ಚೆನ್ನಾಗಿ ಕಾಣಲ್ಲ ಅಂತ ಕೆ ಎನ್ ರಾಜಣ್ಣಗೆ ಪೇಟ ಹಾಕಿದ ಸಿಎಂ ಸಿದ್ದು

07/11/2023

ಹಾಸನಾಂಬ ದೇವಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

02/11/2023

ಹಂಪಿಯಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ ಮುಖ್ಯಮಂತ್ರಿ ಸಿದ್ದರಾಮಯ್ಯ

#ಕರ್ನಾಟಕಸಂಭ್Siddaramaiahmaiah

ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರುಕನ್ನಡವೇ ಸತ್ಯ.. ಕನ್ನಡವೇ ನಿತ್ಯ..ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶು...
01/11/2023

ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು

ಕನ್ನಡವೇ ಸತ್ಯ.. ಕನ್ನಡವೇ ನಿತ್ಯ..

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

💛❤️ #ಕನ್ನಡರಾಜ್ಯೋತ್ಸವ

26/10/2023

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್...
21/10/2023

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.

17/10/2023

ದುನಿಯಾ ವಿಜಯ್ ಬಾರಿಸಿದ ತಮಟೆಗೆ ಭರ್ಜರಿ ಸ್ಟೆಪ್ಸ್ ಹಾಕಿದ ಹುಡುಗಿ
Duniya Vijayay

15/10/2023

ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ರೌಂಡ್ ಹೊಡೆದ ಸಿಎಂ ಸಿದ್ದರಾಮಯ್ಯ

15/10/2023

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ದಸರಾ ಉದ್ಘಾಟಕರಾದ ಹಂಸಲೇಖ

#ದಸರಾ

11/10/2023

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ದಸರಾ ಆಹ್ವಾನಪತ್ರಿಕೆ ನೀಡಿ ಸ್ವಾಗತಿಸಿತು.

29/06/2023

ಬಕ್ರೀದ್ ಹಬ್ಬದಲ್ಲಿ ಬಲಿದಾನ ನೀಡುವುದರ ಹಿಂದಿರುವ ರೋಚಕ ಘಟನೆ!

ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹೊಸ ಸಚಿವರು
26/05/2023

ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹೊಸ ಸಚಿವರು

24/05/2023

ಮಳೆ ಆಸ್ವಾದಿಸಿದ ಸಿಎಂ ಸಿದ್ದರಾಮಯ್ಯ

20/05/2023

ಪ್ರಮಾಣವಚನ ಸಮಾರಂಭದ ಬಳಿಕ ಸಾಕು ತಾಯಿ ಅಂತ್ಯ‌ಸಂಸ್ಕಾರಕ್ಕೆ ಹೆಗಲು ಕೊಟ್ಟ MLA| Pradeep Eshwar | Secular tv

20/05/2023

ನಗುನಗುತ್ತಾ ಕ್ಯಾಬಿನೆಟ್ ಪ್ರವೇಶಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

20/05/2023

ಸಿಎಂ ಆದ್ಮೇಲೇ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ ಸಿದ್ದು

20/05/2023

ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ | Dk Shivkumar

20/05/2023

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ | Siddaramaiah | Secular Tv

Address

#215 Wallnutz Tower, 80 Feet Road, Ravindra Tagore Nagar Main Rd, MLA Layout, Krishnappa Block
Bangalore
560032

Alerts

Be the first to know and let us send you an email when Secular TV posts news and promotions. Your email address will not be used for any other purpose, and you can unsubscribe at any time.

Contact The Business

Send a message to Secular TV:

Videos

Share

Nearby media companies


Other Media/News Companies in Bangalore

Show All