ಬರಗಾಲ ಬಂದು ಕೆರೆ-ಕುಂಟೆಗಳು ಬತ್ತಿ ಹೋಗಿವೆ. ನೀರಿಗಾಗಿ ಪಶು ಪಕ್ಷಿಗಳು ಪರದಾಡುತ್ತಿವೆ. ನೀರನ್ನು ಮಿತವಾಗಿ ಬಳಸಿ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಡಾ.ಕೆ.ಸುಧಾಕರ್ ಅವರಿಗೆ ಟಿಕೆಟ್ ನೀಡಿರುವುದನ್ನು ಯಲಹಂಕ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ವಿರೋಧ ಮಾಡಿದ ಬೆನ್ನಲ್ಲೇ ದೊಡ್ಡಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರ ಗದ್ದಲ. ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಹೊರ ನಡೆದ ಡಾ.ಕೆ.ಸುಧಾಕರ್
ಓ ನಲ್ಲಾ.. ನೀನಲ್ಲ.. ಚಿಕ್ಕಬಳ್ಳಾಪುರ ಲೋಕಸಭೆಗೆ ನೀ ಲಾಯಕ್ಕಿಲ್ಲ, ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರಿಗೆ ಸ್ವಪಕ್ಷೀಯರಿಂದಲೇ ವಿರೋಧ.
ಪೊಲೀಸರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಯಾವುದೇ ರಾಜಕೀಯ ಬೇಡ. ಎಲ್ಲ ಸಮುದಾಯಗಳಲ್ಲೂ ಭಯೋತ್ಪಾದಕರಿದ್ದಾರೆ. ದೇಶದ್ರೋಹಿಗಳಿಗೆ ಗುಂಡು ಹೊಡೆಯುವ ಕಾನೂನು ಜಾರಿಯಾಗಲಿ.
-ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ
ಚಕ್ರವರ್ತಿ ಸೂಲಿಬೆಲೆ ಅವರ ಹಸಿಹಸಿ ಸುಳ್ಳುಗಳನ್ನು ನಂಬಿ ನಾವು ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಕಳೆದುಕೊಳ್ಳುವುದು ಬೇಡ. - ಡಾ.ಮಂಜುನಾಥ.ಎಂ ಅದ್ದೆ
ದೇಶದ ಗಡಿ ಕಾಯುವುದು ಹಾಗೂ ದೇಶದ ಆಂತರಿಕ ಭದ್ರತೆಯನ್ನು ಕಾಪಾಡುವುದು ಅರೆಸೇನಾಪಡೆಗಳು.: ನಿವೃತ್ತ ಡಿಐಜಿ ಅರ್ಕೇಶ್
ದೊಡ್ಡಬಳ್ಳಾಪುರ: ನೂರಾರು ಕುಟುಂಬಗಳು ವಾಸ ಮಾಡುತ್ತಿರುವ ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿ ಆರಂಭಿಸುತ್ತಿರುವುದನ್ನು ಖಂಡಿಸಿ, ನಗರದ ಕರೇನಹಳ್ಳಿಯ 31ನೇ ವಾರ್ಡ್ನ ನಿವಾಸಿಗಳು ಯಾವುದೇ ಕಾರಣಕ್ಕೂ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿ ತೆರೆಯಲು ಅನುಮತಿ ನೀಡದಂತೆ ಬುಧವಾರ ಪ್ರತಿಭಟನೆ ನಡೆಸಿದರು.
ಪೆಬ್ರವರಿ 4 ರಂದು ಬೆಂಗಳೂರಿನ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಕನ್ನಡ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ ದೇವ ಅವರ ನೇತೃತ್ವದಲ್ಲಿ, ಸ್ವಾಭಿಮಾನಿ ಕನ್ನಡಿಗರ ಬೃಹತ್ ಸಮಾವೇಶ ನಡೆಯಲಿದೆ ಎಂದು ವೇದಿಕೆಯ ತಾಲ್ಲೂಕು ಅಧ್ಯಕ್ಷ ಎಂ.ನಾಗರಾಜು ಅವರು ತಿಳಿಸಿದರು.
ದೊಡ್ಡಬಳ್ಳಾಪುರ: ಘಾಟಿ ಸುಬ್ರಮಣ್ಯ ಕ್ಷೇತ್ರದ ರಥೋತ್ಸವ ಸಂದರ್ಭದಲ್ಲಿ ಬಾರಿ ಅವಘೆಡ, ಪತ್ರಕರ್ತರು ಮತ್ತು ಪೊಲೀಸ್ ಅಧಿಕಾರಿಯಿಂದ ತಪ್ಪಿದ ಅನಾಹುತ.
ದೊಡ್ಡಬಳ್ಳಾಪುರ: ತಾಲ್ಲೂಕಿನ ನಾಗದೇನಹಳ್ಳಿ, ಕೋಡಿಹಳ್ಳಿ ಮತ್ತು ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಭೂಮಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ಇಂದಿನಿಂದ ರೈತರು ಅನಿರ್ದಿಷ್ಟಾವದಿ ಪ್ರತಿಭಟನಾ ದರಣಿ ನಡೆಸುತ್ತಿರುವ ಸ್ಥಳಕ್ಕೆ ಶಾಸಕ ಧೀರಜ್ ಮುನಿರಾಜು ಅವರು ಬೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಅಧಿಕಾರಿಗಳು ಮತ್ತು ಮಂತ್ರಿಗಳ ಜೊತೆಗೆ ಮಾತನಾಡುವ ಭರವಸೆ ನೀಡಿದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ನಾಗದೇನಹಳ್ಳಿ, ಕೋಡಿಹಳ್ಳಿ ಮತ್ತು ಕೊನಘಟ್ಟ, ಆದಿನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಭೂಮಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿ ಇಂದಿನಿಂದ ರೈತರು ಅನಿರ್ದಿಷ್ಟಾವದಿ ಪ್ರತಿಭಟನಾ ದರಣಿ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯೆ ನೀಡಿ ನನಗೆ ಮಾಹಿತಿ ಇಲ್ಲ, ವಿಚಾರಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದರು.
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಹನುಮಾನ್ ಚಾಲಿಸ ಹಾಡಿಗೆ ನೃತ್ಯ ಪ್ರದರ್ಶನ ಮಾಡಿದ ವಿದ್ಯಾರ್ಥಿಗಳು.
ದೊಡ್ಡಬಳ್ಳಾಪುರ ತಾಲ್ಲೂಕು ಕಸಬಾ ಹೋಬಳಿ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದಲ್ಲಿ ಮನಸೂರೆಗೊಂಡ ಮಕ್ಕಳ ನೃತ್ಯ ಪ್ರದರ್ಶನ.
ಲೋಕಾಯುಕ್ತರಿಗೆ ಸುಳ್ಳು ವರದಿ ಕೊಟ್ಟಿರುವ ಅಧಿಕಾರಿಗಳ ಹಿಂದೆ ಭೂಗಳ್ಳರ ಸಪೋರ್ಟ್ ಎಷ್ಟು ಇರಬೇಕು..!
ದೊಡ್ಡಬಳ್ಳಾಪುರ ತಾಲ್ಲೂಕಿನ ಕುಂಟನಹಳ್ಳಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ದೃಶ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದ ಬೈಕ್ ಸವಾರರು
ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಹುಂಡಿ ಎಣಿಕೆ ನಡೆಸಲಾಯಿತು
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕಡಿ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ಅವರ ದೇವಾಲಯದಲ್ಲಿ, ಕಾರ್ತಿಕ ಮಾಸದ ಕಡೇ ಮಂಗಳವಾರದಂದು ಐದಾರು ಸಾವಿರ ಭಕ್ತರು ಬಂದು, ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಸಿದರು.
ನವಹಳ್ಳಾಪುರವಾದ ದೊಡ್ಡಬಳ್ಳಾಪುರ. ಹದಗೆಟ್ಟ ರಸ್ತೆಗಳನ್ನು ಈ ಕೂಡಲೇ ಸರಿಪಡಿಸುವಂತೆ ಆಗ್ರಹಿಸಿದ ಕನ್ನಡಪರ ಹೋರಾಟಗಾರ ಹಾಗೂ ಮಾಜಿ ನಗರಸಭಾ ಸದಸ್ಯ ಜಿ.ಸತ್ಯನಾರಾಯಣ