Thevideopaper

Thevideopaper TheVideopaper Produce the latest Videos Store's in all Context News, Entertainment, Political,life.

The videopaer
videopaper provides an unique information relating to kannada cinema news, sports news & kannada online news.

ಮೋದಿ ಜೋತೆ ಏನು ಮಾತಾಡಿದ್ದೀವಿ ಗೊತ್ತಾ..?            YouTube link :  https://youtu.be/yk1i05u7YLk
20/12/2023

ಮೋದಿ ಜೋತೆ ಏನು ಮಾತಾಡಿದ್ದೀವಿ ಗೊತ್ತಾ..?



YouTube link : https://youtu.be/yk1i05u7YLk

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರ...
09/12/2023

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನಮ್ಮ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೇ. #ಲೀಲಾವತಿ

The Videopaper
30/11/2023

The Videopaper

ಶುಭವಾಗಲಿ ಭಾರತ..!ಇದೊಂದು ಗೆಲವು ನಿನ್ನ ಮೆಟ್ಟಿಲಕ್ಕೆ ಕಿರೀಟ.
19/11/2023

ಶುಭವಾಗಲಿ ಭಾರತ..!
ಇದೊಂದು ಗೆಲವು ನಿನ್ನ ಮೆಟ್ಟಿಲಕ್ಕೆ ಕಿರೀಟ.

ವಿಕೇಟ್ ಪಡೆದ ನಂತರ ಅನುಷ್ಕಾ ಕಡೆ ತಿರುಗಿ ಸಂಭ್ರಮಿಸಿದ ಕಿಂಗ್ ಕೊಹ್ಲಿ!
12/11/2023

ವಿಕೇಟ್ ಪಡೆದ ನಂತರ ಅನುಷ್ಕಾ ಕಡೆ ತಿರುಗಿ ಸಂಭ್ರಮಿಸಿದ ಕಿಂಗ್ ಕೊಹ್ಲಿ!

ಆದಷ್ಟು ಬೇಗ ನನ್ನ ದಾಖಲೆ ಮುರಿಯಿರಿ: ಕೊಹ್ಲಿಗೆ ವಿಶೇಷವಾಗಿ ಶುಭಾಶಯ ಹೇಳಿದ ಸಚಿನ್
05/11/2023

ಆದಷ್ಟು ಬೇಗ ನನ್ನ ದಾಖಲೆ ಮುರಿಯಿರಿ: ಕೊಹ್ಲಿಗೆ ವಿಶೇಷವಾಗಿ ಶುಭಾಶಯ ಹೇಳಿದ ಸಚಿನ್

ಹ್ಯಾಪಿ ಬರ್ತ್ ಡೇ ವಿರಾಟ್ ಕೊಹ್ಲಿ..! ಬರ್ತ್ ಡೇ ದಿನ ಬರುತ್ತಾ 49ನೇ ಶತಕ ಸಿಡಸಿ ಸಂಭ್ರಮಿಸಿದ ಕೊಹ್ಲಿ .
05/11/2023

ಹ್ಯಾಪಿ ಬರ್ತ್ ಡೇ ವಿರಾಟ್ ಕೊಹ್ಲಿ..! ಬರ್ತ್ ಡೇ ದಿನ ಬರುತ್ತಾ 49ನೇ ಶತಕ ಸಿಡಸಿ ಸಂಭ್ರಮಿಸಿದ ಕೊಹ್ಲಿ .

ಕನ್ನಡದ 50ನೇ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸಿದ್ದು.!YouTube:https://youtu.be/hOGr7P3QFcg
05/11/2023

ಕನ್ನಡದ 50ನೇ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸಿದ್ದು.!

YouTube:https://youtu.be/hOGr7P3QFcg

ತ್ಯಾಗ ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ.                       *ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎ...
04/11/2023

ತ್ಯಾಗ ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ.


*ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ*

*ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ*

ಗದಗ ನ 3: ಹೋರಾಟ-ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಗದಗದಲ್ಲಿ "ಕರ್ನಾಟಕ ಸಂಭ್ರಮ-50" ಅದ್ದೂರಿ ಕಾರ್ಯಕ್ರಮವನ್ನು ವೈಭವದ ವೇದಿಕೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್.ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗಾತಿಗಳನ್ನು ಇಂದು ನಾನು ಸ್ಮರಿಸುತ್ತೇನೆ.

ಅವತ್ತು ಕೆ.ಹೆಚ್.ಪಾಟೀಲ್, ಇಂದು ಹೆಚ್.ಕೆ.ಪಾಟೀಲ್. ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್ ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಈ ಸಮಾಜದ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಹಿಂದೆ ಕೆ.ಹೆಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಹೆಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು , ನೀವೆಲ್ಲಾ ಹೆಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಹೆಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

*ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ. ಅಗತ್ಯಬಿದ್ದರೆ ಮತ್ತೆ ಕೊಡುತ್ತೇವೆ*

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಭರವಸೆ ನೀಡಿದರು.

ಶಿವರಾಜ್ ಕುಮಾರ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು.ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಕಳೆದ ...
04/11/2023

ಶಿವರಾಜ್ ಕುಮಾರ ಅನಾರೋಗ್ಯ: ಆತಂಕದ ಅಗತ್ಯವಿಲ್ಲವೆಂದ ವೈದ್ಯರು.
ನಟ ಶಿವರಾಜ್ ಕುಮಾರ್ ಅವರು ಜ್ವರದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ಕೆಲವು ದಿನಗಳಿಂದಲೂ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿತ್ತು, ಇಂದು ಜ್ವರ ತುಸು ಹೆಚ್ಚಾದ ಕಾರಣ ಅವರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು.

ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಶಿವರಾಜ್ ಕುಮಾರ್ ಅವರು ಚಿಕಿತ್ಸೆ ಪಡೆದರು. ತಜ್ಞ ವೈದ್ಯರು ಶಿವರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಿದರು. ಜೊತೆಗೆ ಸಾಮಾನ್ಯ ಆರೋಗ್ಯ ತಪಾಸಣೆ ಸಹ ಮಾಡಲಾಯ್ತು.

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
02/11/2023

ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನೆಲದ ಸಿರಿಯಲ್ಲಿ ಅರಳಿದ ಅಪ್ಪು..!     ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಶ್ರೀನಿವಾಸ ಕ್ಯಾಂಪ್ ನ ಶ್ರೀ ಕೆ. ಸತ್ಯನಾರಾಯಣ ಅವರು ತಮ್ಮ 2 ಎಕರ...
29/10/2023

ನೆಲದ ಸಿರಿಯಲ್ಲಿ ಅರಳಿದ ಅಪ್ಪು..!



ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಶ್ರೀನಿವಾಸ ಕ್ಯಾಂಪ್ ನ ಶ್ರೀ ಕೆ. ಸತ್ಯನಾರಾಯಣ ಅವರು ತಮ್ಮ 2 ಎಕರೆ ಜಮೀನಿನ ಭತ್ತದಲ್ಲಿ ಅಪ್ಪು ಅವರ ವಿಶೇಷ ಚಿತ್ರ ನಿರ್ಮಿಸಿ ತಮ್ಮ ಪ್ರೀತಿಯನ್ನು ತೋರಿದ್ದಾರೆ. ತಮ್ಮ ಅಂಗವಿಕಲತೆಯನ್ನು ಮೆಟ್ಟಿ ನಿಂತು ಈ ಅದ್ಭುತ ಸಾಧನೆಯನ್ನು ಮಾಡಿರುವ ನಿಮಗೆ ನಾವು ಚಿರಋಣಿ. ಆ ದೇವರು ನಿಮಗೆ ಹೆಚ್ಚಿನ ಆಯಸ್ಸು ಹಾಗೂ ಶಕ್ತಿಯನ್ನು ನೀಡಲಿ ಎಂದು ನಮ್ಮೆಲ್ಲರ ಕೋರಿಕೆ.

ನೆಲದ ಸಿರಿಯಲ್ಲಿ ಅರಳಿದ ಅಪ್ಪು..! ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಶ್ರೀನಿವಾಸ ಕ್ಯಾಂಪ್ ನ ಶ್ರೀ ಕೆ. ಸತ್ಯನಾರಾಯಣ ಅ.....

Thevideopaperನಮ್ಮ ಸುತ್ತಮುತ್ತಲು ನಡೆಯುವ ಅತ್ಯಂತ ಕುತೂಹಲಕಾರಿ ಸುದ್ದಿಗಳನ್ನು ಹಾಗೂ ರಾಜಕೀಯ, ಸಿನಿಮಾ, ದೇಶ ವಿದೇಶ, ವಿಶೇಷ ಸುದ್ದಿಗಳನ್ನು ...
29/10/2023

Thevideopaper
ನಮ್ಮ ಸುತ್ತಮುತ್ತಲು ನಡೆಯುವ ಅತ್ಯಂತ ಕುತೂಹಲಕಾರಿ ಸುದ್ದಿಗಳನ್ನು ಹಾಗೂ ರಾಜಕೀಯ, ಸಿನಿಮಾ, ದೇಶ ವಿದೇಶ, ವಿಶೇಷ ಸುದ್ದಿಗಳನ್ನು ನಿಮ್ಮ ಬೆರಳು ತುದಿಯಲ್ಲಿ.
ವಿಡಿಯೋ ಪೇಪರ್
Subscribe our channel: YouTube/thevideopaper.

Shoot it Send it Make it
What app: 9620945659

ನಿಜಾ ಮತ್ತೆ ಆಪರೇಶನ್ ಕಮಲ ಮಾಡ್ತಾರೆ ಅಂತೇ..ರವಿಗೆ ಕೇಳತಿನಿ ಎಂದ ಸಿದ್ದರಾಮಯ್ಯ.ನಮ್ಮ youtube channel link : https://youtu.be/D0DH4z8...
28/10/2023

ನಿಜಾ ಮತ್ತೆ ಆಪರೇಶನ್ ಕಮಲ ಮಾಡ್ತಾರೆ ಅಂತೇ..ರವಿಗೆ ಕೇಳತಿನಿ ಎಂದ ಸಿದ್ದರಾಮಯ್ಯ.

ನಮ್ಮ youtube channel link : https://youtu.be/D0DH4z8cY6s





ಕಿತ್ತೂರು ರಾಣಿ ಚೆನ್ನಮ್ಮ ನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿದ್ದರಾಮಯ್ಯ.
23/10/2023

ಕಿತ್ತೂರು ರಾಣಿ ಚೆನ್ನಮ್ಮ ನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿದ್ದರಾಮಯ್ಯ.

*ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ*ಬೆಂಗಳೂರು, ಅಕ್ಟೋಬರ್ 23 :ತಮ್ಮ ಹಿಂದ....

ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ಕಳುಹಿಸಿದ ಭಾರತ.
22/10/2023

ಪ್ಯಾಲೆಸ್ತೀನ್‌ಗೆ ಮಾನವೀಯ ನೆರವು ಕಳುಹಿಸಿದ ಭಾರತ.

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ಬೆಂಗಳೂರು, ಆ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ  ಶೇ 3...
22/10/2023

ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್

ಬೆಂಗಳೂರು, ಆ. 21: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.

ಯಾಕೆ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ನೋಡಬಾರದು..?
22/10/2023

ಯಾಕೆ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ನೋಡಬಾರದು..?

ಆಸ್ಟ್ರೇಲಿಯಾ ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಿಲಾಕ್ಸ್ ಮೂಡಿನಿಂದ ವೀಕ್ಷಣೆ ಮಾಡಿದ ಸಿದ್ದ.....

ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯವನ್ನ ವೀಕ್ಷಣೆ ಮಾಡಲು ಬಂದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇವರ ಈ ಪಂದ್ಯ ವೀಕ್ಷಣೆ ವಿರೋಧಪಕ್ಷಗಳು ದಾಳಿ ...
22/10/2023

ಆಸ್ಟ್ರೇಲಿಯಾ-ಪಾಕಿಸ್ತಾನ ಪಂದ್ಯವನ್ನ ವೀಕ್ಷಣೆ ಮಾಡಲು ಬಂದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇವರ ಈ ಪಂದ್ಯ ವೀಕ್ಷಣೆ ವಿರೋಧಪಕ್ಷಗಳು ದಾಳಿ ಮಾಡಿರುವುದಕ್ಕೆ ಸಿದ್ದರಾಮಯ್ಯನವರು ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ನೋಡಬಾರದು ಎನ್ನುವ ರೀತಿಯಲ್ಲಿ ಪಂದ್ಯವನ್ನ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


https://youtu.be/MyoHLvayUn4

https://youtube.com/shorts/QyIt_vCK_qM?feature=share
22/10/2023

https://youtube.com/shorts/QyIt_vCK_qM?feature=share

ಎಲ್ಲಾ ಭಾಷೆಗಳಿಗೂ ತವರುಮನೆಯಾಗಿದೆ.ನಮ್ಮ ಸ್ವಂತಿಕೆ ನಮ್ಮ ಭಾಷಯನ್ನ ಎಲ್ಲಿ ಕೈ ಬಿಟ್ಟು ಬಿಡ್ತೀವೂ ಅನ್ನೋ ಭಯ ಆಗ್ಬಿಡುತ್ತೆ ಹಾಗಂತ ಆ...

ರಾವಣ ಪಾತ್ರ ಮಾಡಲು ನಟ ಯಶ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್​ ಆಗ್ತೀರಾ?         150 ಕೋಟಿ ಸಂಭಾವನೆ ಪಡೆಯುತ್ತಿದ್ದ...
21/10/2023

ರಾವಣ ಪಾತ್ರ ಮಾಡಲು ನಟ ಯಶ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್​ ಆಗ್ತೀರಾ?

150 ಕೋಟಿ ಸಂಭಾವನೆ ಪಡೆಯುತ್ತಿದ್ದಾರಾ ಯಶ್​?

ರಾಕಿಂಗ್ ಸ್ಟಾರ್ ಯಶ್​ ಕೆಜಿಎಫ್​ ಸಿನಿಮಾ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್​ ಆಗಿದ್ದಾರೆ. ಯಶ್ ಮುಂದಿನ ಸಿನಿಮಾಗಾಗಿ ದೇಶದಾದ್ಯಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಕೆಜಿಎಫ್ ಸಿನಿಮಾ ಬಳಿಕ ಯಶ್​ ಡಿಮ್ಯಾಂಡ್ ಹಾಗೂ ಸಂಭಾವನೆ ಕೂಡ ಹೆಚ್ಚಾಗಿದೆ. ನಟ ಯಶ್​ ನಿತೇಶ್ ತಿವಾರಿ ಅವರ ರಾಮಯಣ ಸಿನಿಮಾದಲ್ಲಿ ನಟಿಸಲು 150 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗ್ತಿದೆ. ನ್ಯಾಷನಲ್ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಅಧಿಕೃತವಾಗಿ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂ...
21/10/2023

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಅನೇಕ ಬಾರಿ ಅಪಾಯ ಎದುರಿಸುತ್ತಾರೆ ಮತ್ತು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಅವರಿಗೆ ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್...
21/10/2023

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು

21/10/2023

15 ಸೆಕೆಂಡ್ಸ್ ನಲ್ಲಿ 3 ಟ್ರೆಂಡಿಂಗ್ ಸುದ್ದಿಗಳು.!
The videopaper

19/10/2023
The videopaper provides you digital content like entertainment news video blogs information videos around the digital wo...
19/10/2023

The videopaper
provides you digital content like entertainment news video blogs information videos around the digital world .

Rech us : +919620945659

Address

RMV 2nd Stage, 5th Cross, MSR Main Road
Bangalore
560047

Alerts

Be the first to know and let us send you an email when Thevideopaper posts news and promotions. Your email address will not be used for any other purpose, and you can unsubscribe at any time.

Contact The Business

Send a message to Thevideopaper:

Videos

Share

Our Story

Liveday provides an unique information relating to kannada cinema news, sports news & kannada online news.


Other News & Media Websites in Bangalore

Show All