15/08/2024
ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆ ಹಾರ್ದಿಕ ಶುಭಾಶಯಗಳು.
ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ.
#ಸ್ವಾತಂತ್ರ್ಯದಿನ