ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14 ನೇ ಆರೋಪಿ ಹಾಗೂ ಚಿತ್ರನಟ ದರ್ಶನ ಅವರ ಅತ್ಮೀಯ ಪ್ರದೂಷ್ ನನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.
ಸವದತ್ತಿ ತಾಲೂಕು ಚಚಡಿ ಗ್ರಾಮದಲ್ಲಿ ಸೋಮವಾರ ನಡೆದ ಸಂಗಮೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ಸೋಮವಾರ ನಡೆದ ಸಂಗಮೇಶ್ವರ ದೇವರ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಕನ್ನಡ ವೈದ್ಯ ಬರಹಗಾರರ ರಾಜ್ಯ ಸಮ್ಮೇಳನವನ್ನು ಸಾಹಿತಿ ಜಯಂತ ಕಾಯ್ಕಿಣಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಎಲ್ಇ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ, ಡಾ. ನಾ ಸೋಮೇಶ್ವರ, ಡಾ. ಅವಿನಾಶ ಕವಿ ಉಪಸ್ಥಿತರಿದ್ದರು.
ಬೆಳಗಾವಿಯ ಭೋವಿ ಗಲ್ಲಿಯಲ್ಲಿ ಮನೆಯ ಕೀಲಿ ಮುರಿದು ಕಳ್ಳತನ ಮಾಡಿದ್ದು, ಸಿಸಿ ಟಿವಿಯಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿಯ ಭೋವಿ ಗಲ್ಲಿಯಲ್ಲಿ ಮನೆಯ ಕೀಲಿ ಮುರಿದು ಕಳ್ಳತನ ಮಾಡಿದ್ದು, ಸಿಸಿ ಟಿವಿಯಲ್ಲಿ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸ್ಥಾನಿಕ ವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆಗೈದಿರುವದನ್ನು ಖಂಡಿಸಿ ಬೆಳಗಾವಿಯಲ್ಲಿಂದು ಸ್ಥಾನಿಕ ವೈದ್ಯರು ಹಾಗೂ ವೃತ್ತಿನಿರತ ವೈದ್ಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು.
ನಾವಗೆ ಕಂಪನಿಯಲ್ಲಿ ಭೀಕರ ಅಗ್ನಿ ಅವಘಡ
ಬೆಳಗಾವಿ: ನಾವಗೆ ಸಮೀಪದ ಸ್ನೇಹಮ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಮಂಗಳವಾರ ರಾತ್ರಿ ಈ ಕಂಪನಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಈ ಬಗ್ಗೆ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಕಂಪನಿಯಲ್ಲಿ ರಾತ್ರಿ ಸುಮಾರಿಗೆ ಬೆಂಕಿ ಅನಾಹುತ ನಡೆದಿದ್ದು ಸಂಭವಿಸಿರುವ ಹಾನಿ ಬಗ್ಗೆ ಮಾಹಿತಿ ಲಭಿಸಿಲ್ಲ. ಆದರೆ, ತಕ್ಷಣ ಆಗಮಿಸಿರುವ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ.
ಬೆಳಗಾವಿ: ಸಂಸತ್ ಅಧಿವೇಶನದ ಗಮನ ಸೆಳೆಯುವ ಪ್ರಸ್ತಾಪದ ವೇಳೆಯಲ್ಲಿ ಕರ್ನಾಟಕ ಮತ್ತು ಕೇರಳದಲ್ಲಿ ಆಗಿರುವ ಅತಿವೃಷ್ಟಿ ಪರಿಣಾಮಗಳ ಕುರಿತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಗಮನ ಸೆಳೆದರು.
ಗೋಕಾಕದಲ್ಲಿನ ಪ್ರವಾಹ ಪರಿಸ್ಥಿತಿ
ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತ ಕುಟುಂಬಗಳಿಗಾಗಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾನುವಾರ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.
ಬೆಳಗಾವಿ - ಕೊಲ್ಹಾಪೂರ ರಾಷ್ಟ್ರೀಯ ಹೆದ್ದಾರಿ ಮೇಲೆ ಹಿರಣ್ಯಕೇಶಿ ನದಿ ನೀರು ಹರಿಯುತ್ತಿರುವ ಪರಿಣಾಮ ಸಂಚಾರದಟ್ಟಣೆ ಉಂಟಾಗಿದೆ.
ಮಲಪ್ರಭಾದ ನವೀಲುತೀರ್ಥ ಜಲಾಶಯ ಭರ್ತಿಯಾಗಲು ಕೆಲವೇ ಅಡಿಗಳಷ್ಟು ಬಾಕಿ ಇರುವ ಕಾರಣ ಕ್ರಸ್ಟ್ ಗೇಟಗಳ ಮೂಲಕ ನೀರು ಹೊರಬಿಡಲಾಯಿತು.
ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿನ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಇಲ್ಲಿಯವರೆಗೂ ಒಟ್ಟು 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರದ ಎಲ್ಲ ಸಂಪರ್ಕವನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು.
ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶದಿಂದ ಗೇಟ್ ಮೂಲಕ ನೀರು ಹೊರಬಿಡಲಾಯಿತು.
ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯ ಭರ್ತಿಯಾದ್ದರಿಂದ ಗೇಟ್ ಮೂಲಕ ನೀರು ಹೊರಬಿಡಲಾಯಿತು.
ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ರಸ್ತೆಗಳೆಲ್ಲ ಜಲಾವೃತವಾಗಿವೆ.
ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ನ್ಯಾ. ಸಂಜೀವಕುಮಾರ ಪಾಶ್ಚಾಪುರೆ ಅವರು ನ್ಯಾಯಾಲಯದ ಒಳಗಡೆ ವಾದ ಮಾಡುವಾಗ ಪ್ರತಿವಾದಿ ವಕೀಲರಿಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದನ್ನು ಖಂಡಿಸಿ ಮಂಗಳವಾರ ಬೆಳಗಾವಿ ಬಾರ್ ಅಸೋಸಿಯೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು.
ಖಾನಾಪುರ ಅರಣ್ಯ ಪ್ರದೇಶದಲ್ಲಿರುವ ಚಿಕಲೆ ಜಲಪಾತ (ಫಾಲ್ಸ್)
Video courtesy: Ajay
#karnatakatourism
#belagavi