MD KAIF IYC

MD KAIF IYC sacular human being

09/04/2024

We wishes you all a very happy Ugadi.

May the lord bless you with good health, wealth, peace and prosperity.

16/03/2024
16/03/2024

ಕರ್ನಾಟಕಕ್ಕೆ ಪ್ರಧಾನಿ Narendra Modi ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ Bharatiya Janata Party (BJP) ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ - ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ.

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿಯವರೇ ಉತ್ತರಿಸಿ.

ಬಯಲಾಗುತ್ತಿರುವ ಮಾಹಿತಿಗಳನ್ನು ನೋಡಿದರೆ ಚುನಾವಣಾ ಬಾಂಡ್ ಹಗರಣದಲ್ಲಿ ದೊಡ್ಡ ಸಂಖ್ಯೆಯಲ್ಲಿ ಭಾಗಿಯಾಗಿರುವವರು ಮೂಲಭೂತ ಸೌಕರ್ಯ ನಿರ್ಮಾಣದ ಎಂಜನಿಯರಿಂಗ್ ಸಂಸ್ಥೆಗಳು ಮತ್ತು ಔಷಧಿ ಉತ್ಪಾದನಾ ಕಂಪೆನಿಗಳು. ಇಂತಹ ಭ್ರಷ್ಟ, ವಂಚಕ ಸಂಸ್ಥೆಗಳು ನಿರ್ಮಾಣ ಮಾಡಿರುವ ರಸ್ತೆ, ಸೇತುವೆ, ಕಟ್ಟಡಗಳು ಎಷ್ಟು ಸುಭದ್ರ? ಇಂತಹ ಭ್ರಷ್ಟ-ವಂಚಕ ಸಂಸ್ಥೆಗಳು ತಯಾರಿಸಿದ ಔಷಧಿಗಳು ಎಷ್ಟು ಸುರಕ್ಷಿತ? ಇದಕ್ಕೆ ಉತ್ತರಿಸಬೇಕಾದವರು ನೀವಲ್ಲವೇ ಪ್ರಧಾನಿಗಳೇ?

ಸುಪ್ರೀಂಕೋರ್ಟ್ ಖುದ್ದಾಗಿ ಮುಂದೆ ನಿಂತು ಬಯಲು ಮಾಡುತ್ತಿರುವ ಚುನಾವಣಾ ಬಾಂಡ್ ಹಗರಣದ ಬಗ್ಗೆ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅನುಮಾನ ಹುಟ್ಟಿಕೊಂಡಿದೆ. ತಮ್ಮ ತೆರಿಗೆ ಹಣದ ದುರುಪಯೋಗ ನಡೆದಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾತ್ರವಿದೆ ಎಂದು ಜನತೆ ನಂಬಿದ್ದಾರೆ. ಈ ಅನುಮಾನವನ್ನು ಹೋಗಲಾಡಿಸಲು ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು ಎಂದು ನಾನು ಒತ್ತಾಯಿಸುತ್ತೇನೆ.


29/11/2023
29/11/2023
07/03/2023

ನಾಡಿನ ಸಮಸ್ತ ಜನತೆಗೆ ಹೋಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

ರಂಗು ರಂಗಿನ ಈ ಹಬ್ಬವು ಎಲ್ಲರ ಬಾಳಲ್ಲಿ ಇನ್ನಷ್ಟು ಬಣ್ಣಗಳನ್ನು ಚೆಲ್ಲಿ, ಕನಸುಗಳಿಗೆ ಜೀವ ತುಂಬಲಿ.

06/03/2023

12ನೇ ಶತಮಾನದಲ್ಲೇ ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ, ‘ಅನುಭವ ಮಂಟಪ’ ಸ್ಥಾಪಿಸಿ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಹುಟ್ಟು ನೀಡಿದ

ಜಗಜ್ಯೋತಿ ಗುರು ಬಸವಣ್ಣನವರ ಪ್ರತಿಮೆಗೆ ಲಂಡನ್ ನಲ್ಲಿ ಭೇಟಿ ನೀಡಿ ಶ್ರೀ ರಾಹುಲ್ ಗಾಂಧಿಯವರ ನಮನ.

ವಿಶ್ವಭೃಾತ್ವತದ ಸನ್ಮಾರ್ಗಕ್ಕೆ ಅಡಿಪಾಯ ಹಾಕಿದ ಗುರುವಿಗೆ ಕೈಜೋಡಿಸಿ ನಮಿಸಿದ ಜನನಾಯಕ.

01/03/2023

देश देख रहा है 👇🏻
अर्थशास्त्री और अनर्थशास्त्री में फर्क...

"Learning To Listen In The 21st Century’"-the topic of Shri Rahul Gandhi’s Rahul Gandhi lecture is the key takeaway of t...
01/03/2023

"Learning To Listen In The 21st Century’"-the topic of Shri Rahul Gandhi’s Rahul Gandhi lecture is the key takeaway of the Bharat Jodo Yatra. He has consistently given people a safe space to voice their concerns and aspirations and has set the narrative for the future of politics

28/02/2023
26/02/2023

माँ... ❤️

ಕಾಂಗ್ರೆಸ್ ಪಕ್ಷದಿಂದ ಐತಿಹಾಸಿಕ ಘೋಷಣೆಕಾಂಗ್ರೆಸ್ ಗ್ಯಾರೆಂಟಿ No 3ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಪ್ರತಿ ತಿಂಗಳು, ಪ್ರತಿ ವ್ಯಕ್...
24/02/2023

ಕಾಂಗ್ರೆಸ್ ಪಕ್ಷದಿಂದ ಐತಿಹಾಸಿಕ ಘೋಷಣೆ

ಕಾಂಗ್ರೆಸ್ ಗ್ಯಾರೆಂಟಿ No 3

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣವೇ ಪ್ರತಿ ತಿಂಗಳು, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ!
ರಾಜ್ಯದಲ್ಲಿ ಯಾರೂ ಹಸಿವಿನಿಂದ ಬಳಲಬಾರದು, ಹಸಿವಿನಿಂದ ಮಲಗಬಾರದು ಎಂಬುದು ನಮ್ಮ ಉದ್ದೇಶ.
#ಕಾಂಗ್ರೆಸ್ #ಅನ್ನಭಾಗ್ಯ

Indian National Congress - Karnataka Indian National Congress Indian National Congress, Minority Department Indian Youth Congress K.C. Venugopal Karnataka Pradesh Congress Sevadal Karnataka Pradesh Youth Congress Karnataka Pradesh Mahila Congress Siddaramaiah DK Shivakumar Mallikarjun Kharge

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ‌ಸಾಮಾಜಿಕ ಜಾಲತಾಣ ವಿಭಾಗಕ್ಕೆ ನೂತನವಾಗಿ ನೇಮಕಗೊಂಡ ಜಿಲ್ಲಾ ಹಾಗೂ ವಿಧಾನಸಭಾ ಸಂಯೋಜಕರಿಗೆ ಅಭಿನಂದನೆಗಳು.
24/02/2023

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ‌ಸಾಮಾಜಿಕ ಜಾಲತಾಣ ವಿಭಾಗಕ್ಕೆ ನೂತನವಾಗಿ ನೇಮಕಗೊಂಡ ಜಿಲ್ಲಾ ಹಾಗೂ ವಿಧಾನಸಭಾ ಸಂಯೋಜಕರಿಗೆ ಅಭಿನಂದನೆಗಳು.

24/02/2023
24/02/2023
 #ಬಸವಕಲ್ಯಾಣ ತಾಲೂಕಿನ  #ಮೋರಖಂಡಿ ,  #ಪರತಾಪೂರ್ ಹಾಗೂ  #ರಾಮತಿರ್ಥ (ಕೆ) ಗ್ರಾಮದಲ್ಲಿ ಆಯೋಜಿಸಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ...
20/02/2023

#ಬಸವಕಲ್ಯಾಣ ತಾಲೂಕಿನ #ಮೋರಖಂಡಿ , #ಪರತಾಪೂರ್ ಹಾಗೂ #ರಾಮತಿರ್ಥ (ಕೆ) ಗ್ರಾಮದಲ್ಲಿ ಆಯೋಜಿಸಿರುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ ಭಾಗಿಯಾಗಿ ಶ್ರೀ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದೆ.ಈ ವೇಳೆ ಗ್ರಾಮದ ಅನೇಕ ಮುಖಂಡರು,ಹಿರಿಯರು ಉಪಸ್ಥಿತರಿದ್ದರು.


Indian National Congress - Karnataka Indian National Congress Indian Youth Congress Karnataka Pradesh Youth Congress Mallikarjun Kharge ನನ್ನ ಕರ್ನಾಟಕ / Nanna Karnataka Karnataka Pradesh Mahila Congress DK Shivakumar Siddaramaiah Randeep Singh Surjewala Rajiv Gandhi Panchayati Raj Sangathan

ಬೆಂಗಳೂರಿನಲ್ಲಿ ಇಂದು ರಾಜ್ಯ ಮತ್ತು ಜಿಲ್ಲಾ ಮಾಧ್ಯಮ ವಕ್ತಾರರಿಗಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ರಾ...
18/02/2023

ಬೆಂಗಳೂರಿನಲ್ಲಿ ಇಂದು ರಾಜ್ಯ ಮತ್ತು ಜಿಲ್ಲಾ ಮಾಧ್ಯಮ ವಕ್ತಾರರಿಗಾಗಿ ಕೆಪಿಸಿಸಿ ಮಾಧ್ಯಮ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕರಾದ Sachin Pilot ಅವರೊಂದಿಗೆ ಪಾಲ್ಗೊಂಡೆ. ಈ ವೇಳೆ ರಾಜ್ಯ ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

16/02/2023
16/02/2023

वो आशियानों को बर्बाद कर सपनों को रौंद रहे हैं।
हम आशियानों को आबाद कर सपनों को उड़ान दे रहे हैं।

यह अंतर है, विचारधाराओं का।

Mother-daughter killer bulldozer baba!
16/02/2023

Mother-daughter killer bulldozer baba!

मां-बेटी के हत्यारे बुल्डोजर बाबा!

16/02/2023
16/02/2023

ಹೆಸರಾಯಿತು ಕರ್ನಾಟಕ , ಉಸಿರಾಗಲಿ ಕನ್ನಡ ಎನ್ನುವ ಮೂಲಕ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ ಕವಿ, ನಾಡೋಜ ಚನ್ನವೀರ ಕಣವಿ ಅವರ ಪುಣ್ಯ ಸ್ಮರಣೆಯ ಗೌರವ ಪೂರ್ವಕ ನಮನಗಳು.

Address

Friends Manzil Chidri
Bidar
585401

Alerts

Be the first to know and let us send you an email when MD KAIF IYC posts news and promotions. Your email address will not be used for any other purpose, and you can unsubscribe at any time.

Contact The Business

Send a message to MD KAIF IYC:

Share