ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ದೇಶದ 5ನೇ ಮತ್ತು ದಕ್ಷಿಣ ಭಾರತದ ಮೊದಲ ವಂದೇಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಪ್ರಯಾಣಿಕರ ಸಂಭ್ರಮ ಸಡಗರ.
#VandeBharatExpress #VandeBharatTrain #PMModiInBengaluru #HTKannada #KannadaNews

ಎಸ್ಸಿ ಎಸ್ಟಿ ಮೀಸಲಾತಿಗೆ ಸಮಿತಿ ರಚಿಸಿದ್ದು ನಾವು, ಕ್ರೆಡಿಟ್ ನಮಗೇ ಸೇರಬೇಕು ಎಂದ ಡಿಕೆಶಿ
ಎಸ್ಸಿ, ಎಸ್ಟಿ ಮೀಸಲಾತಿಗೆ ಸಮಿತಿ ರಚಿಸಿದ್ದು ನಾವು. ಅದನ್ನು ನಾವು ಬೆಂಬಲಿಸುತ್ತೇವೆ. ಈ ವಿಚಾರವಾಗಿ ಕ್ರೆಡಿಟ್ ನಮಗೆ ಸೇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮೀಸಲಾತಿ ನಿರ್ಧಾರ ನಮ್ಮದು, ಕ್ರೆಡಿಟೂ ನಮಗೇ ಸೇರಬೇಕು ಎಂದ ನಳೀನ್ ಕುಮಾರ್ ಕಟೀಲ್
ಎಸ್ಸಿ, ಎಸ್ಟಿ ಮೀಸಲಾತಿ ಕುರಿತ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಶಿಫಾರಸನ್ನು ಅಂಗೀಕರಿಸುವ ತೀರ್ಮಾನವನ್ನು ಬಿಜೆಪಿ ಸರ್ಕಾರ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರ ಹೇಳಿದ್ದು ಇಷ್ಟು.
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಂಕಲ್ಪ; ಸಿಎಂ ಬೊಮ್ಮಾಯಿ
ಬಿಜೆಪಿಯ ಜನಸಂಕಲ್ಪ ಯಾತ್ರೆ ಇಂದು ಶುರುವಾಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.