Gokak Talks

Gokak Talks Gokak Talks page is live news updates, Entertainment memes and Crazy of Gokak
join our WhatsApp group:https://chat.whatsapp.com/6WukwpbCWdaCLuGWnAZw8u
(7)

27/07/2024

Water level at mutton market

Gokak Chikoli bridge closed
27/07/2024

Gokak Chikoli bridge closed

27/07/2024

ಗೋಕಾಕ ನಗರದ ಮಟನ್ ಮಾರ್ಕೇಟ್ ಹತ್ತಿರ ನುಗ್ಗಿದ ನೀರು

27/07/2024

Chikholli fool live 9:40 am
Video by:

26/07/2024

ಲೋಳಸೂರ ಸೇತುವೆಯ ಸಧ್ಯದ ದೃಶ್ಯ

ಘಟಪ್ರಭಾ ನದಿ ಪಾತ್ರದಲ್ಲಿ ಸಂಭವನೀಯ ಪ್ರವಾಹ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ....
25/07/2024

ಘಟಪ್ರಭಾ ನದಿ ಪಾತ್ರದಲ್ಲಿ ಸಂಭವನೀಯ ಪ್ರವಾಹ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಗೋಕಾಕ ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ....

24/07/2024

Lighting view increadible 💖🥰

ಗೋಕಾಕ ಲೋಳಸೂರ ಸೇತುವೆಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಭೇಟಿ.*ಗೋಕಾಕ್ ಬ್ರೇಕಿಂಗ್*ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಹಾ ...
24/07/2024

ಗೋಕಾಕ ಲೋಳಸೂರ ಸೇತುವೆಗೆ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಭೇಟಿ.
*ಗೋಕಾಕ್ ಬ್ರೇಕಿಂಗ್*

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಮುಂದುವರೆದ ಮಹಾ ಮಳೆ ಅಬ್ಬರ

ಘಟಪ್ರಭಾ ನದಿ ತೀರಗಳಿಗೆ ಡಿಸಿ ಎಸ್ಪಿ ಸಿಇಒ ಭೇಟಿ

ಡಿಸಿ ಮೊಹ್ಮದ್ ರೋಷನ್,ಎಸ್ಪಿ ಡಾ,ಭೀಮಾಶಂಕರ್ ಗುಳೇದ

ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಭೇಟಿ

ಗೋಕಾಕ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು

ಪ್ರವಾಹ ಹೆಚ್ಚಾಗುತ್ತಿರುವ ಹಿನ್ನೆಲೆ ಜನರಿಗೆ ಮನವಿ ಮಾಡ್ತಿರೋ ಅಧಿಕಾರಿಗಳು

ಗೋಕಾಕ ತಾಲೂಕಿನ ಲೊಳಸೂರ,ಉದಗಟ್ಟಿ,ಚಿಗಡೊಳ್ಳಿ

ಕಲಾರಕೊಪ್ಪ ಸೇರಿದಂತೆ ವಿವಿಧ ಗ್ರಾಮಗಳಿಗೆ ಅಧಿಕಾರಿಗಳ ಭೇಟಿ

ಇನ್ನಡರಡು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಸಗಳಿಗೆ ಭೇಟಿ

ಜನರಿಗೆ ಸುರಕ್ಷಿತವಾಗಿರಲು ಮನವಿ ಮಾಡ್ತಿರೋ ಅಧಿಕಾರಿಗಳು

ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದ ಡಿಸಿ ಮೊಹ್ಮದ್ ರೋಷನ್

ಹಿಡಕಲ್ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ
24/07/2024

ಹಿಡಕಲ್ ಜಲಾಶಯದಿಂದ 10 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಬೆಳಗಾವಿ: ಮೇಲಮಟ್ಟಿಯ ಗೋಕಾಕ ಮತ್ತು ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್‌ ಉರುಳಿ...
24/07/2024

ಬೆಳಗಾವಿ: ಮೇಲಮಟ್ಟಿಯ ಗೋಕಾಕ ಮತ್ತು ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್‌ ಉರುಳಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಐದು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಇತರ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಗಾಯಗೊಂಡಿದ್ದು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನ ಸ್ಟೇರಿಂಗ್ ಬಂದ್ ಆದ ಕಾರಣ ಬಸ್ ಉರುಳಿ ಬಿದ್ದಿದೆ ಎನ್ನಲಾಗಿದೆ

❤️❤️❤️GOKAK KI JAAN
23/07/2024

❤️❤️❤️GOKAK KI JAAN

20/07/2024

ಹಿಂದಿ ಮಾಸ್ಟರ್ ಚೆಫ್ ನಲ್ಲಿ ನಮ್ಮ ಗೋಕಾಕ ಕರದಂಟು

Follow:

02/05/2024

02/02/2024
 #ಶೆಟ್ರು … ಭಟ್ರು… ಬೇಜಾರ್ ಮಾಡ್ಕೊ ಬೇಡಿ… ನಿಮಗಲ್ಲಾ ಹೇಳಿದ್ದು… ಭಕ್ತರೇ ನೀವು ಬೇಕಿದ್ದರೆ ಬ್ಯಾಕ್ ಬರ್ನ್ ಮಾಡಿಕೊಂಡು ಎಂದಿನಂತೆ ಅವಾಚ್ಯವಾಗ...
31/01/2024

#ಶೆಟ್ರು … ಭಟ್ರು… ಬೇಜಾರ್ ಮಾಡ್ಕೊ ಬೇಡಿ… ನಿಮಗಲ್ಲಾ ಹೇಳಿದ್ದು…

ಭಕ್ತರೇ ನೀವು ಬೇಕಿದ್ದರೆ ಬ್ಯಾಕ್ ಬರ್ನ್ ಮಾಡಿಕೊಂಡು ಎಂದಿನಂತೆ ಅವಾಚ್ಯವಾಗಿ ಕಾಮೆಂಟ್ ಬರೆದು ನಮ್ಮ ಮನಸ್ಸು ಸಂತೋಷ ಪಡಿಸಬೇಕಾಗಿ ವಿನಂತಿ…!!

ಗೋಕಾಕ: ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ.ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ...
26/01/2024

ಗೋಕಾಕ: ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಹಿಲ್ ಗಾರ್ಡನ್ ಕಛೇರಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ.
ಈ ಸಂದರ್ಭದಲ್ಲಿ ಹಿಲ್ ಗಾರ್ಡನ್ ಸಿಬ್ಬಂದಿಗಳು ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು 🇮🇳
26/01/2024

ಗಣರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು 🇮🇳

For more details contact Winzone computers securities Wasim -7899790781
23/01/2024

For more details contact
Winzone computers securities
Wasim -7899790781

Foggy morning konnur
23/01/2024

Foggy morning konnur

ಮೂಡಲಗಿ - ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾ...
22/01/2024

ಮೂಡಲಗಿ - ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ ದಿನವಾಗಿದೆ ಎಂದು ಬಣ್ಣಿಸಿದರು.
ನಮ್ಮ ದೇಶದ ಇತಿಹಾಸದಲ್ಲಿ ಅತೀ ಮಹತ್ವದ ಭಕ್ತಿ ಭಾವದ ದಿವಸ. ಹೊಸ ಇತಿಹಾಸ ಸೃಷ್ಟಿಯಾಗಿರುವ ಐತಿಹಾಸಿಕ ಕ್ಷಣವಾಗಿದೆ. ಶ್ರೀ ರಾಮಚಂದ್ರನ ಪ್ರಾಣ ಪ್ರತಿಷ್ಟಾಪನೆ ದಿನ ಎಂದು ಅವರು ತಿಳಿಸಿದರು.
ಶ್ರದ್ಧಾ ಭಕ್ತಿಯಿಂದ ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಾಮರ್ಥ್ಯದಿಂದ ಶ್ರೀ ರಾಮನ ಪ್ರಾಣ ಪ್ರತಿಷ್ಟೆಯಾಗಿದೆ. ರಾಮ ಮಂದಿರ ನಿರ್ಮಾಣಕ್ಕಾಗಿ ಹಲವು ಮಹನೀಯರು ತ್ಯಾಗ, ಹೋರಾಟಗಳನ್ನು ಮಾಡಿದ್ದಾರೆ. ಕೋಟ್ಯಾಂತರ ರಾಮಭಕ್ತರ ಕನಸು ಇಂದು
ಅಯೋಧ್ಯೆಯಲ್ಲಿ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ನೆರವೇರುವ ಮೂಲಕ ಈಡೇರಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪ ಇಂದು ಜಗತ್ತಿನಾದ್ಯಂತ ಜನರು ಕಣ್ತುಂಬಿ ಸಂಭ್ರಮಿಸುತ್ತಿದ್ದಾರೆ. ಇಡೀ ಜಗತ್ತೇ ನಮ್ಮ ಭಾರತದತ್ತ ಮುಖ ಮಾಡಿದೆ. ಇಡೀ ದೇಶವೇ ಹೆಮ್ಮೆಪಡುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ದೀಪಾವಳಿ ಹಬ್ಬದಂತೆ ದೇಶದ ಜನರು ಶ್ರೀರಾಮನ ಉತ್ಸವವನ್ನು ಅತೀ ವಿಜೃಂಭಣೆಯಿಂದ ಮಾಡುತ್ತಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ಲಾಘನೆ ವ್ಯಕ್ತಪಡಿಸಿದರು.
ಅಯೋಧ್ಯೆಯಲ್ಲಿ ಶ್ರೀ ರಾಮ ಲಲ್ಲಾ ದೇಗುಲದ ಲೋಕಾರ್ಪಣೆ ಆಗಿ ಬಾಲರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಟೆ ಆಗುವ ಸಮಯದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲ್ಲೂಕಿನ ಸಂಗನಕೇರಿ ಪಟ್ಟಣದ ಬಲಭೀಮ ದೇವಸ್ಥಾನದಲ್ಲಿ ಪೂಜೆಗೆ ಅಣಿಯಾದರು.
ರಾಮ ಭಕ್ತರಿಂದ ಜಯ ಶ್ರೀ ರಾಮ ಘೋಷಣೆಗಳು ಮೊಳಗಿದವು.
ನಂತರ ಕಲ್ಲೋಳಿ ಪಟ್ಟಣದ ಮಾರುತಿ ದೇವಸ್ಥಾನಕ್ಕೆ ತೆರಳಿದ ಅವರು, ಬಸ್ ನಿಲ್ದಾಣದ ಹತ್ತಿರ ಅಯೋಧ್ಯೆ ಮಾದರಿಯಲ್ಲಿ ನಿರ್ಮಿಸಲಾಗಿರುವ
ರಾಮನ ಮಂಟಪಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಮ ಮಂದಿರಕ್ಕೆ ತೆರಳಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಿಂದ ಸತ್ಕಾರ ಸ್ವೀಕರಿಸಿದರು.
ಸಿಎ ಸೈದಪ್ಪ ಗದಾಡಿ, ಸುಭಾಸ ಕುರಬೇಟ, ಬಸವಂತ ದಾಸನವರ, ಮಲ್ಲಪ್ಪ ಹೆಬ್ಬಾಳ, ವಸಂತ ತಹಶೀಲ್ದಾರ, ಸದಾಶಿವ ಕಲಾಲ, ದತ್ತು ಕಲಾಲ, ಮನೋಹರ ಕಲಾಲ, ಮಹಾದೇವ ಮದಭಾವಿ, ರಾಮಣ್ಣ ಹಡಗಿನಾಳ, ಭೀಮಶಿ ಗೋರೋಶಿ, ರಮೇಶ ಕಲಾಲ, ಸಿದ್ದು ಉಳ್ಳಾಗಡ್ಡಿ, ಶ್ರೀಕಾಂತ ಸವಸುದ್ದಿ, ಆನಂದ ಕಲಾಲ, ಮೋಹನ ಗಾಡಿವಡ್ಡರ, ಅಶೋಕ ಮಕ್ಕಳಗೇರಿ, ಬಸವರಾಜ ಮಾಳೆದವರ, ಭೀಮಶಿ ಮಾಳೇದವರ, ರಮೇಶ ಸಂಪಗಾಂವಿ, ಹಣಮಂತ ಚಿಪ್ಪಲಕಟ್ಟಿ, ನಾರಾಯಣ ಉಪ್ಪಾರಟ್ಟಿ, ಲೋಹಿತ ಕಲಾಲ, ಸುರೇಶ ಕಬ್ಬೂರ, ಪಟ್ಟಣ ಪಂಚಾಯತಿ ಸದಸ್ಯರು, ಪ್ರಮುಖರು, ಸಂಘ ಪರಿವಾರದ ಸದಸ್ಯರು, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Address

Konnur
Gokak
591231

Alerts

Be the first to know and let us send you an email when Gokak Talks posts news and promotions. Your email address will not be used for any other purpose, and you can unsubscribe at any time.

Contact The Business

Send a message to Gokak Talks:

Videos

Share


Other News & Media Websites in Gokak

Show All