ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ -2021
ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ದಿಸಿಕೊಳ್ಳಲು ಸಾದ್ಯ : ಜಿಲ್ಲಾಧಿಕಾರಿ ಆರ್. ಗಿರೀಶ್
ಹಾಸನ
ಫೆಬ್ರುವರಿ. 09.2021
ಕರ್ನಾಟಕ ವಾರ್ತೆ):
ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ದಿಸಿಕೊಳ್ಳಲು ಸಹಕಾರಿ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಏರ್ಪಡಿಸಿದ್ದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ದೆಗಳನ್ನ ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಅವರು ಹೇಳಿದರು.
ಕ್ರೀಡೆಯಿಂದ ನಮ್ಮ ಆರೋಗ್ಯವನ್ನು ಉತ್ತಮವಾಗಿಟ್ಟುಕೊಂಡು ಸದೃಡರಾಗಲು ಇರುವ ಅತ್ಯುತ್ತಮ ಮಾರ್ಗ ಜಿಲ್ಲೆಯಲ್ಲಿ ದುರಸ್ಥಿಯಲ್ಲಿದ್ದ ಈಜುಕೊಳವನ್ನ
ಹಿರಿಯ ಪತ್ರಕರ್ತರು ಹಾಗೂ ವಿಮರ್ಶಾ ವಾಹಿನಿ ಯ ಪ್ರಧಾನ ಸಂಪಾದಕ ಹರೀಶ್ ಹೆಚ್ ಆರ್ ಕೋಟೆ ಅಂತಿಮ ಯಾತ್ರೆ.
👇👇👇👇👇👇👇👇
For news/information/ advertisement contact us,
ಸುದ್ದಿ/ಮಾಹಿತಿ/ಜಾಹೀರಾತಿಗಾಗಿ ಸಂಪರ್ಕಿಸಿ :-
[email protected].
👇👇👇👇👇👇👇👇
ಕೃಷಿ ಮತ್ತು ರೈತರ ಬಗ್ಗೆ ಖ್ಯಾತ ಚಲನಚಿತ್ರ ನಟ ಕಿಶೋರ್ ಕುಮಾರ್ ರವರ ಮನದಾಳದ ಮಾತು:-
ಕಲರ್ಸ್ ಸೂಪರ್ ಕನ್ನಡ ವಾಹಿನಿಯ ಮಜಾ ಟಾಕೀಸ್ ಕಾರ್ಯಕ್ರಮವೊಂದರಲ್ಲಿ ಪ್ರೇಕ್ಷಕರೂಬ್ಬರು ಕೇಳಿದ ಪ್ರಶ್ನೆಗೆ ಖ್ಯಾತ ಚಲನಚಿತ್ರ ನಟ ಕಿಶೋರ್ ಕುಮಾರ್ ರವರು ನೀಡಿದ ಉತ್ತರ ಹೀಗಿತ್ತು, ನೀವೂ ಒಮ್ಮೆ ನೋಡಿ.
ಕೃಪೆ :ಮಜಾ ಟಾಕೀಸ್ -ಕಲರ್ಸ್ ಸೂಪರ್ ಕನ್ನಡ ವಾಹನಿ.
#ಮಜಾ ಟಾಕೀಸ್
#ಕಲರ್ಸ್ ಸೂಪರ್ ಕನ್ನಡ
#ಕಿಶೋರ್ ಕುಮಾರ್
#ವಿಮರ್ಶಾ-vimarsha
*ಹರೀಶ್ ಹೆಚ್ ಆರ್ ಕೋಟೆ *
ಹಾಸನ ಜಿಲ್ಲೆಯ ಕೋವಿಡ್-19 ವರದಿ.
29/10/2020
#ಹಾಸನ
#ವಿಮರ್ಶಾ-vimarsha
#ಕೋವಿಡ್-19
ಹಾಸನದಲ್ಲಿ ರಾಣಿ ಚೆನ್ನಮ್ಮನ ಜಯಂತಿ ಸರಳ ಮತ್ತು ಅರ್ಥಪೂರ್ಣ ಆಚರಣೆ:-
ರಾಣಿ ಚೆನ್ನಮ್ಮ ಆದರ್ಶಗಳನ್ನು ಮಕ್ಕಳಿಗೆ ತಿಳಿಸುವುದು ಅವಶ್ಯಕ:ಜಿಲ್ಲಾಧಿಕಾರಿ ಆರ್. ಗಿರೀಶ್
ಹಾಸನ.ಅ.23.
(ಕರ್ನಾಟಕ ವಾರ್ತೆ):-
ಬ್ರಿಟೀಷರ ವಿರುದ್ಧ ಧ್ವನಿ ಎತ್ತುವ ಮೂಲಕ ಸ್ವಾಭಿಮಾನದ ಪ್ರತೀಕವಾಗಿರುವ ಕಿತ್ತೂರಿನ ವೀರ ಮಹಿಳೆ ರಾಣಿ ಚನ್ನಮ್ಮನ ಆದರ್ಶಗಳನ್ನು ಇಂದಿನ ಪೀಳಿಗೆಗೆ ತಿಳಿಸುವುದು ಅತ್ಯಾವಶ್ಯಕ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿಂದು ಏರ್ಪಡಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ಇಂದಿನ ಪೀಳಿಗೆಯಲ್ಲಿ ದೇಶಾಭಿಮಾನ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ. ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಅನೇಕ ದೇಶಭಕ್ತರ ಆದರ್ಶಗಳನ್ನು ಅವರಿಗೆ ತಿಳಿಸುವುದು ಅಗತ್ಯವಾಗಿದೆ ಎಂದರು.
ರಾಣಿ ಚೆನ್ನಮ್ಮ ಸಮಾಜದಲ್ಲಿ ಮಹಿಳೆಯರೂ ಕೂಡ ಪುರುಷರಿಗೆ ಸರಿಸಮಾನ ಎಂಬ ಸಂದೇಶವನ್ನು ಸಾರಿ ಅದನ್ನು ಸಾಧಿಸಿ ತೋರಿಸಿ ಎ