Suddi Sanchara

Suddi Sanchara Social awareness page. We post news related to Laws, awareness & govt updates.

16/08/2023
15/08/2023

ಡಿಪಿಯಲ್ಲಿ ತ್ರಿವರ್ಣ ಧ್ವಜ ಹಾಕದ ಆರೆಸ್ಸೆಸ್, ವಿಹಿಂಪ: ಸಾಮಾಜಿಕ ಜಾಲತಾಣದಲ್ಲಿ ಸಂಘ ಪರಿವಾರದ ವಿರುದ್ಧ ಜನರ ಆಕ್ರೋಶ
► ಮೋದಿ ಕರೆಯನ್ನು ಗಂಭೀರವಾಗಿ ಪರಿಗಣಿಸದ ಆರೆಸ್ಸೆಸ್ ನಾಯಕರು

Read More here: https://www.varthabharati.in/trending/rssvhp-did-not-change-dps-to-indian-flag-1955320

29/07/2023

ಹೊಸದಿಲ್ಲಿ: ಮೂವತ್ತು ವರ್ಷಗಳಿಗಿಂತಲೂ ಹೆಚ್ಚಿನ ಅವಧಿಯಲ್ಲಿ 71,000ಕ್ಕೂ ಅಧಿಕ ಪ್ರಕರಣಗಳು ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿಯಾಗಿವೆ ಎಂ...

26/07/2023

ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ಸನ್ಮಾನ ಪ್ರಧಾನಿ Narendra Modi ಅವರೇ.
ಭಾರತೀಯರ ನೂರಾರು ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿ ದೇಶ ಬಿಟ್ಟು ಓಡಿಹೋಗಿರುವ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜೊತೆ ಹೋಲಿಸಬಹುದಾ?

ಲಲಿತ್ ಮತ್ತು ನೀರವ್ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ Rahul Gandhi ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.
ಈಗ ಇಂಡಿಯಾವನ್ನು ಈಸ್ಟ್ ಇಂಡಿಯಾ ಕಂಪೆನಿ ಮತ್ತು ಇಂಡಿಯನ್ ಮುಜಾಹಿದ್ದೀನ್ ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ್ ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?

ಮೋದಿ ಅವರೇ, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ?
ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್ ಇನ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ?

21/07/2023

😥😥😥

20/07/2023

ಮಣಿಪುರ ಮಹಿಳೆಯರನ್ನು ನಗ್ನಗೊಳಿಸಿ ಮೆರವಣಿಗೆ: ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌
► ಸರ್ಕಾರ ಕ್ರಮಕೈಗೊಳ್ಳದೇ ಇದ್ದರೆ ನ್ಯಾಯಾಲಯವೇ ಕ್ರಮಕೈಗೊಳ್ಳಲಿದೆ ಎಂದ ಸಿಜೆಐ
Read More here: https://www.varthabharati.in/National/supreme-court-takes-suo-motu-cognisance-of-women-paraded-naked-1949070

19/07/2023

ಬಿಜೆಪಿಯ ಸಂಸ್ಕೃತಿಯ ಮುಡಿಗೆ ಮತ್ತೊಂದು “ಕಿರೀಟ“ ಸಿಕ್ಕಿದೆ!

ಧರ್ಮ ರಕ್ಷಣೆ ಎಂಬ ಸೋಗಿನಲ್ಲಿ ಪರರ ಮನೆಯ ಹೆಣ್ಣು ಮಕ್ಕಳನ್ನು ಲೈಂಗಿಕ ಶೋಷಣೆಗೆ ಬಳಸಿಕೊಳ್ಳುವ ಬಿಜೆಪಿ ನಾಯಕರಿಗೆ ಧರ್ಮ, ಸಂಸ್ಕೃತಿ ಎಂಬ ವಿಚಾರಗಳ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ?

ಇಂತಹ ಕೃತ್ಯಗಳು ಮೋದಿಯವರಿಗೆ ಸಲ್ಲಿಸುವ ಗುರುಕಾಣಿಕೆಯೇ BJP Karnataka?

07/07/2023

ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ.

ಬಡ್ಡಿರಹಿತ ಸಾಲದ ಮಿತಿಯನ್ನು ಏರಿಸಿ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ ನಮ್ಮ ಸರ್ಕಾರ.

ಅಲ್ಪಾವದಿ ಹಾಗೂ ದೀರ್ಘಾವದಿ ಸಾಲದ ಮಿತಿಯನ್ನು ಏರಿಕೆ ಮಾಡಿದೆ.

ರೈತ ವಿರೋಧಿಯಾದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಕ್ರಮ.

Address

Udupi
Udupi
576101

Alerts

Be the first to know and let us send you an email when Suddi Sanchara posts news and promotions. Your email address will not be used for any other purpose, and you can unsubscribe at any time.

Contact The Business

Send a message to Suddi Sanchara:

Share