Laxmi Hebbalkar Udupi

Laxmi Hebbalkar Udupi Udupi district Congress social media office Page

21/08/2024
16/08/2024
08/08/2024

23/07/2024
ಅಭಿವೃದ್ಧಿಯ ಪಥದಲ್ಲಿ ಗ್ಯಾರಂಟಿ ಸರ್ಕಾರ▶ ಅಧಿಕಾರಕ್ಕೆ ಬಂದು ಎಂಟು ತಿಂಗಳಲ್ಲೇ ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ.▶ ಗ್ಯಾರಂಟಿ ಯೋಜನೆಗ...
02/07/2024

ಅಭಿವೃದ್ಧಿಯ ಪಥದಲ್ಲಿ ಗ್ಯಾರಂಟಿ ಸರ್ಕಾರ

▶ ಅಧಿಕಾರಕ್ಕೆ ಬಂದು ಎಂಟು ತಿಂಗಳಲ್ಲೇ ಎಲ್ಲಾ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ.

▶ ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ.

▶ಗ್ಯಾರಂಟಿ ಯೋಜನೆಗಳಿಗೆ ₹ 36,000 ಕೋಟಿ ಅನುದಾನ ಸಂಪೂರ್ಣ ವೆಚ್ಚ.
#ನುಡಿದಂತೆ_ನಡೆದಿದ್ದೇವೆ

23/04/2024

ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಹಾರ್ದಿಕ ಶುಭಾಶಯಗಳು. ಹನುಮ ದೇವರು ಎಲ್ಲರ ಬಾಳಲ್ಲಿ ಸದಾ ಭಕ್ತಿ, ಧೈರ್ಯ, ಶಕ್ತಿಯನ್ನು ತುಂಬಲಿ.

08/02/2024
ಏನು ದೊರೆಯಲಿದೆ ಕರುನಾಡಿಗೆ
02/02/2024

ಏನು ದೊರೆಯಲಿದೆ ಕರುನಾಡಿಗೆ

ಜನರಿಂದ ಜನರಿಗಾಗಿ ಜನರಿಗಾಗಿ ಇರುವ ಜನಪರ ಸರ್ಕಾರ
16/01/2024

ಜನರಿಂದ ಜನರಿಗಾಗಿ ಜನರಿಗಾಗಿ ಇರುವ ಜನಪರ ಸರ್ಕಾರ

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂ...
10/01/2024

ಜನವರಿ 26ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರವು ನಾಡಿನ ಏಳು ಕೋಟಿ ಕನ್ನಡಿಗರಿಗೆ ಅಪಮಾನ ಮಾಡಿದೆ. ಕಳೆದ ವರ್ಷ ಕೂಡ ಮೊದಲಿಗೆ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನಿರಾಕರಣೆ ಮಾಡಿ, ವಿವಾದದ ಸ್ವರೂಪ ಪಡೆದ ನಂತರ ಅನುಮತಿ ನೀಡಿತ್ತು, ಈ ಬಾರಿ ಮತ್ತೆ ಕನ್ನಡಿಗರನ್ನು ಅವಮಾನಿಸುವ ತನ್ನ ಚಾಳಿಯನ್ನು ಮುಂದುವರೆಸಿದೆ.

ನವಕರ್ನಾಟಕದ ಅಭಿವೃದ್ಧಿಯ ದೃಷ್ಠಾರ, ಸಾಮಾಜಿಕ ನ್ಯಾಯದ ಹರಿಕಾರ, ನೀರಾವರಿ, ಬ್ಯಾಂಕಿಂಗ್‌, ಮೂಲಸೌಕರ್ಯದ ಕ್ಷೇತ್ರಗಳ ಅಭಿವೃದ್ದಿಯ ಮೂಲಕ ಮೈಸೂರನ್ನು ಒಂದು ಮಾದರಿ ರಾಜ್ಯವಾಗಿ ಕಟ್ಟಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಸ್ತಬ್ಧಚಿತ್ರ, ನೆಲದ ರಕ್ಷಣೆಗಾಗಿ ಸರ್ವಸ್ವವನ್ನೂ ತ್ಯಾಗಗೈದ ಅಪ್ರತಿಮ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರ, ಕರುನಾಡಿನ ಪ್ರಾಕೃತಿಕ ಸೌಂದರ್ಯ ಮತ್ತು ಬ್ರಾಂಡ್ ಬೆಂಗಳೂರು ಹೀಗೆ 4 ಸ್ತಬ್ಧಚಿತ್ರ ಮಾದರಿಗಳಿಗೆ ಅವಕಾಶ ಕೋರಿ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರದ ಆಯ್ಕೆ ಸಮಿತಿಯು ನಮ್ಮ ಮನವಿಯನ್ನು ತಿರಸ್ಕರಿಸಿ, ನಾಡಿನ ಅಸೀಮ ಸಾಧನೆ ಮತ್ತು ಮಾದರಿ ಸಾಧಕರನ್ನು ದೇಶಕ್ಕೆ ಪರಿಚಯಿಸುವ ಅವಕಾಶವನ್ನು ಕಸಿದುಕೊಂಡಿದೆ.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಕೇಂದ್ರದ Bharatiya Janata Party (BJP) ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ. ತೆರಿಗೆ ಪಾಲಿನಲ್ಲಿ ವಂಚನೆ, ಬರಪರಿಹಾರದಲ್ಲಿ ಅನ್ಯಾಯ, ಕನ್ನಡಿಗರು ಕಟ್ಟಿರುವ ಬ್ಯಾಂಕು, ಬಂದರು, ವಿಮಾನ ನಿಲ್ದಾಣಗಳ ಮಾರಾಟ ಹೀಗೆ ಹೆಜ್ಜೆಹೆಜ್ಜೆಗೂ ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ರಾಜಕೀಯ ದುರುದ್ದೇಶದಿಂದ ಪ್ರಹಾರ ಮಾಡುತ್ತಿದೆ. ಇದರ ಜೊತೆಗೆ ಈಗ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ರಾಜ್ಯಕ್ಕೆ ಅವಕಾಶ ನಿರಾಕರಿಸಿ ನಮ್ಮ ಅಸ್ಮಿತೆಯ ಮೇಲೆ ದಾಳಿಗೆ ಇಳಿದಿದೆ.

ಕನ್ನಡ-ಕನ್ನಡಿಗ ಮತ್ತು ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು.
ಈಗಲೂ ಕಾಲ ಮಿಂಚಿಲ್ಲ, ಕೇಂದ್ರ ಸರ್ಕಾರ ತಕ್ಷಣ ತನ್ನ ತಪ್ಪನ್ನು ತಿದ್ದಿಕೊಂಡು ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಂಡು ದೇಶದ ಹೆಮ್ಮೆಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ನಮಗೆ ಅವಕಾಶ ನೀಡಬೇಕು ಎಂದು ಒತ್ತಾಯ ಮಾಡುತ್ತೇನೆ.



- Chief Minister of Karnataka

ಬಿಜೆಪಿಯ ಬೂಟಾಟಿಕೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಪ್ರಕರಣದಲ್ಲಿ ಬಟಾಬಯಲಾಗಿದೆ. ಮಣಿಪುರದಲ್ಲಿ ಹಲವಾರು ಮಹಿಳೆಯರ ಅತ್ಯಾಚಾರ, ಬೆತ್ತಲೆ ...
16/12/2023

ಬಿಜೆಪಿಯ ಬೂಟಾಟಿಕೆ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆಯ ಪ್ರಕರಣದಲ್ಲಿ ಬಟಾಬಯಲಾಗಿದೆ. ಮಣಿಪುರದಲ್ಲಿ ಹಲವಾರು ಮಹಿಳೆಯರ ಅತ್ಯಾಚಾರ, ಬೆತ್ತಲೆ ಮೆರವಣಿಗೆಯಂತಹ ಹೇಯ ಕೃತ್ಯಗಳು ನಡೆದಿದ್ದರೂ ಸತ್ಯಶೋಧನಾ ಸಮಿತಿಯನ್ನು ಕಳುಹಿಸದ ಬಿಜೆಪಿ ಕರ್ನಾಟಕಕ್ಕೆ ಮಾತ್ರ ಯಾಕೆ ಕಳುಹಿಸಿದೆ?

09/12/2023

ವಾತ್ಸಲ್ಯ, ತ್ಯಾಗ, ಹೋರಾಟ ಮತ್ತು ಸಮರ್ಪಣೆಯ ಪ್ರತೀಕವಾಗಿ ಹೊರಹೊಮ್ಮಿದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.

ನಿಮ್ಮ ಮಾರ್ಗದರ್ಶನ, ತ್ಯಾಗ, ಸಹಾನುಭೂತಿ ಪಕ್ಷವನ್ನು ಮುನ್ನೆಡೆಸುವ ಛಲ ಮಹತ್ತರವಾದದ್ದು, ಭಗವಂತ ತಮಗೆ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಕರ್ನಾಟಕದಲ್ಲಿ ಕನ್ನಡ ಮೊದಲು ಮಿಕ್ಕಿದ್ದೆಲ್ಲ ಆಮೇಲೆ
08/12/2023

ಕರ್ನಾಟಕದಲ್ಲಿ ಕನ್ನಡ ಮೊದಲು ಮಿಕ್ಕಿದ್ದೆಲ್ಲ ಆಮೇಲೆ

ನುಡಿದಂತೆ ನಡೆದ ಗ್ಯಾರಂಟೀ✋ ಸರಕಾರ
21/11/2023

ನುಡಿದಂತೆ ನಡೆದ ಗ್ಯಾರಂಟೀ✋ ಸರಕಾರ

18/10/2023

“ ನವಶಕ್ತಿ ಸಂಭ್ರಮ ”

ಮನೆಯ ಯಜಮಾನಿಯ ಕೈಗೆ ಸಿಗುವ ಗೃಹಲಕ್ಷ್ಮೀ ಯೋಜನೆಯ ರೂ. 2,000 ತಕ್ಕಮಟ್ಟಿಗೆ ಕುಟುಂಬ ನಿರ್ವಹಣೆಯ ಭಾರವನ್ನು ಇಳಿಸಲಿದೆ. ಮಹಿಳಾ ಸಬಲೀಕರಣಕ್ಕೆ ಇದೊಂದು ಮಹತ್ತರ ಹೆಜ್ಜೆಯಾಗಿದೆ.

ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿಯ ಶುಭ ಸಂದರ್ಭದಲ್ಲಿ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಮಹಿಳೆಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ.

| | |

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಸಂಬಂಧಿಸಿದಂತೆ ನಿಮಲ್ಲಿನ್ನೂ ಗೊಂದಲಗಳಿದ್ದಲ್ಲಿ, ಇಲಾಖೆಯ ಸಹಾಯವಾಣಿ ಸಂಖ್ಯೆ 1902ಕ್ಕೆ ಸಂಪರ್ಕಿಸಿ ಪರಿಹಾರ ...
27/08/2023

ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಗೆ ಸಂಬಂಧಿಸಿದಂತೆ ನಿಮಲ್ಲಿನ್ನೂ ಗೊಂದಲಗಳಿದ್ದಲ್ಲಿ, ಇಲಾಖೆಯ ಸಹಾಯವಾಣಿ ಸಂಖ್ಯೆ 1902ಕ್ಕೆ ಸಂಪರ್ಕಿಸಿ ಪರಿಹಾರ ಪಡೆಯಬಹುದು.

Chief Minister of Karnataka Siddaramaiah DK Shivakumar Laxmi Hebbalkar

Address

Udupi
576201

Telephone

+919620738312

Website

Alerts

Be the first to know and let us send you an email when Laxmi Hebbalkar Udupi posts news and promotions. Your email address will not be used for any other purpose, and you can unsubscribe at any time.

Contact The Business

Send a message to Laxmi Hebbalkar Udupi:

Videos

Share


Other News & Media Websites in Udupi

Show All