20/09/2023
ಇಂದು ಬೆಳಿಗ್ಗೆ ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಅದನ್ನು ಎದುರಿಸಲು ಕೈಗೊಳ್ಳಬಹುದಾದ ಅಗತ್ಯ ಕ್ರಮಗಳು ಹಾಗೂ ನಗರೋತ್ಥಾನ ಯೋಜನೆಯಡಿಯ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.