Mr Inku

Mr Inku ಸಾವಯವ ಕೃಷಿ, ಕರ್ನಾಟಕದ ವೈಭವ.
ನಮ್ಮ ನಾಡು ಹಸಿರಿನ ಬೀಡು.

ನಾ ಬರುವೆ ಜೊತೆಯಲ್ಲಿ…..
12/11/2023

ನಾ ಬರುವೆ ಜೊತೆಯಲ್ಲಿ…..

ಅರಿಯೋ ನೀ ಮನುಜ ಇದು ಸತ್ಯವೆಂದು.!
08/11/2023

ಅರಿಯೋ ನೀ ಮನುಜ ಇದು ಸತ್ಯವೆಂದು.!

ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು
25/08/2023

ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

🇮🇳 ಭಾರತ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದೆ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು  ಇಂದು ಸಂಜೆ ಚಂದ್ರಯಾನ-...
23/08/2023

🇮🇳 ಭಾರತ ಎರಡು ಐತಿಹಾಸಿಕ ಕ್ಷಣಕ್ಕಾಗಿ ಕಾಯುತ್ತಿದೆ

ಈಗಾಗಲೇ ಚಂದ್ರನ ದಕ್ಷಿಣ ಧ್ರುವ ತಲುಪಿದ ಮೊದಲ ದೇಶ ಭಾರತ ಆಗಿದ್ದು ಇಂದು ಸಂಜೆ ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಲ್ಯಾಂಡಿಂಗ್ ಆಗುವ ಮೂಲಕ ನಮ್ಮ ಭಾರತ ಇತಿಹಾಸ ಬರೆಯಲಿದೆ.

18 ವರ್ಷ ವಯಸ್ಸಿನ ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ FIDE ಚೆಸ್ ವರ್ಲ್ಡ್ ಕಪ್ ನ ನಂಬರ್ ವನ್ ರ್ಯಾಂಕಿನ ಮ್ಯಾಗ್ನಸ್ ಕಾರ್ಲ್ ಸನ್ ಜೊತೆಗೆ 2 ನೇ ಸುತ್ತಿನ ಆಟ ನಡೆಯಲಿದೆ.

ವಿಶ್ವವೇ ಭಾರತದ ಸಾಧನೆಗೆ ಕಣ್ಣೆತ್ತಿ ನೋಡುತ್ತಿದೆ

ಪ್ರಜ್ಞಾನಂದರಿಗೆ ಹಾಗೂ ಚಂದ್ರಯಾನ ಯಶಸ್ವಿಗಾಗಿ ಇಂದು ಎಲ್ಲರ ಪ್ರಾರ್ಥನೆ ಇರಲಿ

ಮೈಸೂರು ಸಂಸ್ಥಾನದ ಸಮಗ್ರ ಅಭಿವೃದ್ಧಿಯ ಹರಿಕಾರರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ಪೂರ್ಣ ನಮನಗಳು. ನಾಡಿಗೆ...
03/08/2023

ಮೈಸೂರು ಸಂಸ್ಥಾನದ ಸಮಗ್ರ ಅಭಿವೃದ್ಧಿಯ ಹರಿಕಾರರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ಪೂರ್ಣ ನಮನಗಳು.
ನಾಡಿಗೆ ‘ನಾಲ್ವಡಿ’ ಅವರ ಕೊಡುಗೆಗಳು ಸದಾಸ್ಮರಣೀಯ.

ಅವರೆಕಾಯಿ
12/07/2023

ಅವರೆಕಾಯಿ

ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ ...
27/06/2023

ಬೆಂಗಳೂರು ನಿರ್ಮಾತೃ, ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿಯಂದು ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. 100ಕ್ಕೂ ಹೆಚ್ಚು ಕೆರೆಗಳನ್ನು ಹಾಗೂ 65 ಪೇಟೆಗಳನ್ನು ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿದ್ದಾರೆ. ಅವರ ಆಡಳಿತದ ವೈಖರಿ ಇಂದಿಗೂ ನಮಗೆಲ್ಲಾ ಮಾದರಿ.

ಹಿಮವದ್ ಗೋಪಾಲ ಸ್ವಾಮಿ ಬೆಟ್ಟ ಕರ್ನಾಟಕ ರಾಜ್ಯದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ. ಮೈಸೂರಿನ ದಕ್ಷಿಣಕ್ಕೆ ಸುಮಾರು ೮೦ ಕಿ.ಮೀ. ದೂರದಲ್ಲಿ...
21/06/2023

ಹಿಮವದ್ ಗೋಪಾಲ ಸ್ವಾಮಿ ಬೆಟ್ಟ ಕರ್ನಾಟಕ ರಾಜ್ಯದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ. ಮೈಸೂರಿನ ದಕ್ಷಿಣಕ್ಕೆ ಸುಮಾರು ೮೦ ಕಿ.ಮೀ. ದೂರದಲ್ಲಿ ಊಟಿ ಹೆದ್ದಾರಿಯ ಅಂಚಿನಲ್ಲಿರುವ ಈ ಬೆಟ್ಟವು ಅದ್ಭುತ ಪ್ರಕೃತಿ ಸೌಂದರ್ಯದ ತಾಣ. ಸಮುದ್ರಮಟ್ಟದಿಂದ ಸುಮಾರು ೧೪೪೦ ಮೀ. ಎತ್ತರದಲ್ಲಿ ಮಲೆಯ ಮೇಲೆ ಶ್ರೀಕೃಷ್ಣನ ದೇವಾಲಯವಿದೆ.

18/06/2023

ವರ್ಷದ 365 ದಿನಗಳೂ ಹಿಮದಿಂದ ಕೂಡಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ।Himavad Gopalaswamy Hills

ಹಿಮವದ್ ಗೋಪಾಲಸ್ವಾಮಿ ಬೆಟ್ಟ ।Himavad Gopalaswamy Betta | Bandipura Tiger reserve forest
17/06/2023

ಹಿಮವದ್ ಗೋಪಾಲಸ್ವಾಮಿ ಬೆಟ್ಟ ।Himavad Gopalaswamy Betta | Bandipura Tiger reserve forest

ಹಿಮವದ್ ಗೋಪಾಲಸ್ವಾಮಿ ಬೆಟ್ಟ ।Himavad Gopalaswamy Betta | Bandipura forest |morning weather

Himavad Gopalaswamy Betta
10/06/2023

Himavad Gopalaswamy Betta

ವಿಶ್ವ ಪರಿಸರ ದಿನದ ಶುಭಾಶಯಗಳು.   Environment Day
05/06/2023

ವಿಶ್ವ ಪರಿಸರ ದಿನದ ಶುಭಾಶಯಗಳು. Environment Day

Life is not a word ‘it’s a world
26/05/2023

Life is not a word ‘it’s a world

23/05/2023

VANIVILASA SAGARA |KARNATAKA DAMS

VANIVILASA SAGARA | ವಾಣಿವಿಲಾಸ ಸಾಗರ ।MARIKANIVE DAM | KARNATAKA DAMS| ಮಾರಿಕಣಿವೆ ಡ್ಯಾಮ್
09/05/2023

VANIVILASA SAGARA | ವಾಣಿವಿಲಾಸ ಸಾಗರ ।MARIKANIVE DAM | KARNATAKA DAMS| ಮಾರಿಕಣಿವೆ ಡ್ಯಾಮ್

VANIVILASA SAGARA | MARIKANIVE DAM | KARNATAKA

ಸರಳ ಜೀವಿ,THE MAN OF SIMPLYSITY.ನನ್ನ ಹೆಮ್ಮೆಯ ಸುಧಾಮೂರ್ತಿ ಅಮ್ಮ.
10/03/2023

ಸರಳ ಜೀವಿ,THE MAN OF SIMPLYSITY.
ನನ್ನ ಹೆಮ್ಮೆಯ ಸುಧಾಮೂರ್ತಿ ಅಮ್ಮ.

ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು
18/02/2023

ಎಲ್ಲರಿಗೂ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು

ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು .(Happy Makara Sankranti)
15/01/2023

ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು .(Happy Makara Sankranti)

Address


Website

Alerts

Be the first to know and let us send you an email when Mr Inku posts news and promotions. Your email address will not be used for any other purpose, and you can unsubscribe at any time.

Contact The Business

Send a message to Mr Inku:

Videos

Shortcuts

  • Address
  • Alerts
  • Contact The Business
  • Videos
  • Claim ownership or report listing
  • Want your business to be the top-listed Media Company?

Share