All About Chikodi

  • Home
  • All About Chikodi

All About Chikodi Contact information, map and directions, contact form, opening hours, services, ratings, photos, videos and announcements from All About Chikodi, News & Media Website, .

30/07/2022

A futuristic Saudi megacity is to feature two skyscrapers extending across a swathe of desert and mountain terrain, according to the latest disclosures on the project by the kingdom's de facto ruler.

21/07/2022

Hollyhock dolls. This is why fairy tales exist

*ಕಳಪೆ ಕಾಮಗಾರಿಯ ಗೂಡಾದ  ಕಾಗವಾಡ ತಾಲೂಕ*
21/07/2022

*ಕಳಪೆ ಕಾಮಗಾರಿಯ ಗೂಡಾದ ಕಾಗವಾಡ ತಾಲೂಕ*

ವಿಜಯಮಾಹಾಂತೇಶ ಅರಕೇರಿಕಾಗವಾಡ ತಾಲೂಕಿನ ಐನಾಪೂರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಐನಾಪೂರ ಶೇಡಬಾಳ ರಸ್ತೆ ಕಾಮಗಾರಿ ಮಾಡಿದ 20 ದಿನಗಳ ನಂ.....

21/07/2022

A man carried his elderly parents on his shoulders during Kanwar Yatra in a viral video. The clip was shared on Twitter by IPS officer Ashok Kumar.

21/07/2022
22/04/2022

ಕಳೆದ ಮಾರ್ಚ್ ತಿಂಗಳಿಗೆ ಸಂಬಂಧಿಸಿದಂತೆ ರಾಜ್ಯದ ಮುಖ್ಯ ಮಂತ್ರಿ , ಎಲ್ಲಾ ಮಂತ್ರಿಗಳು, ಶಾಸಕರು, ಡಿ ಸಿ ಗಳು, ಮತ್ತು ಜಿಲ್ಲಾ ಪಂಚಾಯತ ಸಿಇಒ ಗಳ ಪಗಾರ ಆಗಿದೆ. ಆದರೆ ಬೆಳಗಾವಿ ಜಿಲ್ಲೆಯ ಪ್ರಾಥಮಿಕ ಶಿಕ್ಷಕರ ಪಗಾರ ಆಗಿಲ್ಲ..
ಮಾರ್ಚ್ ತಿಂಗಳ ಬಹಿರಂಗ ಲೂಟಿಯ ನಂತರ ದಿವಾಳಿತನದ ಸ್ಥಿತಿ ಬಂದಿದೆ.
ಯಾವ ಸಮಾಜ ಮತ್ತು ಸರ್ಕಾರ ಶಿಕ್ಷಕರನ್ನು ಕೀಳಾಗಿ ನೋಡುತ್ತದೋ ಅಂಥ ವ್ಯವಸ್ಥೆ ಸಂಪೂರ್ಣ ಕೊಳೆತು ಹೋಗಿದೆ ಎಂದು ಅರ್ಥ.
ಬಿಇಒ ಮತ್ತು ಡಿಡಿಪಿಐ ಗಳು ಈ ಬಗ್ಗೆ ಮಾತಾಡುವುದಿಲ್ಲ.. 15-20 ,ಸಾವಿರದ ಸಂಬಳ ಪಡೆದು 15-20 ಲಕ್ಷದ ಕಾರಿನಲ್ಲಿ ಓಡಾಡುವ ಪತ್ರಕರ್ತ ರಿಗೆ ಇದು ಸುದ್ದಿ ಅನಿಸುವುದಿಲ್ಲ..

30/03/2022
29/03/2022
28/03/2022
27/03/2022
20/03/2022

ಇಂದಿನ ದಿನಪತ್ರಿಕೆಗಳಲ್ಲಿ ಕಂಡಂತೆ.

Indian National Congress - Karnataka
| |


18/03/2022

ಕಾಂಗ್ರೆಸ್ ಪಕ್ಷ, ಇತ್ತೀಚಿನ ಕೆಲವು ಚುನಾವಣಾ ಸೋಲುಗಳ ತಾತ್ಕಲಿಕವಾದ ಹಿನ್ನಡೆಯನ್ನು ಎದುರಿಸಿ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಪ್ರಬಲ ರಾಜಕೀಯ ಶಕ್ತಿಯಾಗಿ ಎದ್ದು ಬರಲಿದೆ.

ಕರ್ನಾಟಕ ಕಾಂಗ್ರೆಸ್ ಪಕ್ಷದ ನಾಯಕರಿಂದ ಹಿಡಿದು ಕಾರ್ಯಕರ್ತರ ವರೆಗೆ ಪ್ರತಿಯೊಬ್ಬರೂ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ. ಇದೇ ನಂಬಿಕೆ ಮತ್ತು ಆತ್ಮ ವಿಶ್ವಾಸದಿಂದ ರಾಜ್ಯದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಿ ಪಕ್ಷಕ್ಕೆ ಗೆಲುವಿನ ಉಡುಗೊರೆ ನೀಡುತ್ತೇವೆ.

ಹೊರಗಿನ ವಿರೋಧ ಪಕ್ಷಗಳ ಅಪಪ್ರಚಾರ ಮತ್ತು ಕೆಲವು ಒಳಗಿನ ಹಿತಶತ್ರುಗಳ ಕುಟಿಲ ಕಾರಸ್ತಾನಗಳಿಂದ ವಿಚಲಿತರಾಗದೆ ಶ್ರೀಮತಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಭರವಸೆ ಇಟ್ಟು ಪಕ್ಷಕ್ಕೆ ಶಕ್ತಿತುಂಬಲು ಪ್ರತಿಯೊಬ್ಬ ಕಾಂಗ್ರೆಸಿಗನು ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳಬೇಕು.

ಈಗ ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವವನ್ನು ಪ್ರಶ್ನಿಸುತ್ತಿರುವವರು, ಅವರದ್ದೇ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಸತತ ಎರಡು ಬಾರಿ ಲೋಕಸಭಾ ಚುನಾವಣೆಗಳನ್ನು ಗೆದ್ದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವುದನ್ನು ಮರೆತಿರುವುದು ಆತ್ಮದ್ರೋಹವಲ್ಲದೆ ಮತ್ತೇನು?

ಶ್ರೀಮತಿ ಸೋನಿಯಾ ಗಾಂಧಿಯವರ ನಾಯಕತ್ವದಲ್ಲಿಯೇ ಕೇಂದ್ರದಲ್ಲಿ ಮಾತ್ರವಲ್ಲ, ಹದಿನೈದಕ್ಕೂ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು‌ ಎನ್ನುವುದನ್ನು ಇಂದು ಅವರ ನಾಯಕತ್ವವನ್ನು ಪ್ರಶ್ನಿಸುವವರು ನೆನಪು ಮಾಡಿಕೊಳ್ಳಬೇಕಾಗಿದೆ.

ದೇಶಕ್ಕೆ ಬಲಿದಾನಗೈದ ಪತಿಯ ಅಗಲಿಕೆಯ ಶೋಕ ಮತ್ತು ಎರಡು ಎಳೆಯ ಮಕ್ಕಳ ಭವಿಷ್ಯದ ಕಾಳಜಿಯಿಂದ ರಾಜಕೀಯದಿಂದ ದೂರ ಇದ್ದ ಸೋನಿಯಾ ಗಾಂಧಿಯವರನ್ನು ಕಾಂಗ್ರೆಸ್ ಪಕ್ಷವನ್ನು ಉಳಿಸಲಿಕ್ಕಾಗಿ ಒತ್ತಾಯದಿಂದ ಸಕ್ರಿಯ ರಾಜಕೀಯಕ್ಕೆ ಎಳೆದು ತಂದಿದ್ದ ಕೆಲವು ನಾಯಕರೇ ಈಗ ಸೋನಿಯಾಸೈದ್ಧಾಂತಿಕ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ವಿಷಾದನೀಯ.

2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದ ಶ್ರೀಮತಿ ಸೋನಿಯಾ ಗಾಂಧಿಯವರು ಹಕ್ಕಿನಿಂದ ಪಡೆಯಬಹುದಾದ ಪ್ರಧಾನಿ ಪಟ್ಟವನ್ನು ತ್ಯಾಗ ಮಾಡಿ ವಿಶ್ವಕ್ಕೆ ಮಾದರಿಯಾಗಿದ್ದನ್ನು ಇಡೀ ವಿಶ್ವ ಕಂಡಿದೆ. ಇಂದಿನ‌ ಟೀಕಾಕಾರರು ಈ ತ್ಯಾಗವನ್ನು ಕಂಡಿಲ್ಲವೇ?

ಕೆಲವು ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು.‌ ಆದರೆ ಆಹಾರ, ಶಿಕ್ಷಣ, ಉದ್ಯೋಗ ಮತ್ತು ಮಾಹಿತಿಯ ಶಾಸನಾತ್ಮಕ ಹಕ್ಕನ್ನು ನೀಡಿದ್ದ ಕಾರ್ಯಕ್ರಮಗಳ ರೂವಾರಿಯಾದ ಶ್ರಿಮತಿ ಸೋನಿಯಾ ಗಾಂಧಿಯವರು ದೇಶದ ಜನತೆಯ ಮನೆ-ಮನಗಳಲ್ಲಿ ಶಾಶ್ವತವಾಗಿ ನೆಲೆ ನಿಂತಿದ್ದಾರೆ. ಆ ಚಿತ್ರವನ್ನು ಅಳಿಸಲಾಗದು.

ಶ್ರೀಮತಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ‌ ಮತ್ತು ಪ್ರಿಯಾಂಕ ಗಾಂಧಿಯವರು ಒಂಟಿಯಲ್ಲ, ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ದೇಶದ ಕೋಟ್ಯಂತರ ಜನ ಅವರ ಬೆನ್ನ ಹಿಂದಿದ್ದಾರೆ. ಇಂದಿನ‌ ಸಂಕಷ್ಟ ಸ್ಥಿತಿಯಿಂದ ದೇಶವನ್ನು ಕಾಂಗ್ರೆಸ್ ಪಕ್ಷ ಮಾತ್ರ ಪಾರುಮಾಡಲು ಸಾಧ್ಯ ಎನ್ನುವುದು ಪ್ರತಿಯೊಬ್ಬರೂ ಅರಿತಿದ್ದಾರೆ.

ಕೋಮುವಾದಿ ರಾಜಕಾರಣ, ಮಾಧ್ಯಮಗಳ ಮೂಲಕ‌ ನಡೆಸಲಾಗುತ್ತಿರುವ ಸುಳ್ಳುಗಳ ಅಪಪ್ರಚಾರ, ದುಡ್ಡಿನ ಬಲದ ಚುನಾವಣಾ ತಂತ್ರ-ಕುತಂತ್ರಗಳ ಎದುರು ಸೈದ್ಧಾಂತಿಕ ರಾಜಕಾರಣಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರಬಹುದು. ಇದು ತಾತ್ಕಾಲಿಕ ಹಿನ್ನಡೆ, ಸತ್ಯವೇ ಗೆಲ್ಲುವುದು.
"ಸತ್ಯಮೇವ ಜಯತೆ".

16/03/2022
10/03/2022
10/03/2022

ಇಂದಿನ ದಿನಪತ್ರಿಕೆಗಳಲ್ಲಿ ಕಂಡಂತೆ.



25/02/2022

ITBP's K-9 warrior mom Julie gave birth to 8 fighter pups at National Augmentation for K9s (NAK) Project at NTCD (National Training Centre for Dogs) at ITBP, BTC, Bhanu near Panchkula in Haryana. Malinois hero K9 Julie belongs to the same breed used by NATO Forces: ITBP officials

22/02/2022
18/02/2022
15/02/2022
05/02/2022
05/02/2022

ಇಬ್ರಾಹಿಮ್ ಸುತಾರ್, ಇನ್ನಿಲ್ಲ...

15/01/2022

ಲಲಿತಮ್ಮ ಇವರು ನನ್ನ ಮುತ್ತಜ್ಜಿ. ಸ್ವಾತಂತ್ರ ಹೋರಾಟಗಾರರಾಗಿದ್ದ ಹಿರೇಜಂಬೂರಿನ ಲಿಂಗೈಕ್ಯ ಶ್ರೀ ಶಿವನಗೌಡ ಪಾಟೀಲ ಅವರ ಧರ್ಮ ಪತ್ನಿ....

10/01/2022

ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿರುವ ಸುದ್ದಿ ತೀವ್ರ ಆಘಾತ ತಂದಿದೆ. ಸ್ವಾಮೀಜಿಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.

09/12/2021

, and .

Bollywoodirect

04/12/2021

ಚಿತ್ರದುರ್ಗ: ಪಂಕ್ಚರ್ ಆಗಿದ್ದ ಲಾರಿಗೆ ಪಂಕ್ಚರ್ ಹಾಕುತ್ತಿದ್ದ ಐವರ ಮೇಲೆ ಟ್ಯಾಂಕರ್ ಹಾಯ್ದು ನಾಲ್ವರು ಸಾವಿಗೀಡಾಗಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾನೆ.

ಮೃತರಲ್ಲಿ ಓರ್ವ ರೈತನೂ ಸೇರಿದ್ದು, ಆತ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಮಾರಲು ಹೊರಟಿದ್ದ.

ಚಿತ್ರದುರ್ಗದ ಬಳಿ ಹೋಗುತ್ತಿದ್ದಾಗ ಲಾರಿ ಪಂಕ್ಚರ್ ಆಗಿದೆ. ಲಾರಿಯನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿಕೊಂಡು ಪಂಕ್ಚರ್ ತೆಗೆಯುವ ಕೆಲಸ ಮಾಡುತ್ತಿದ್ದರು. ಆ ವೇಳೆ ಬಂದ ಟ್ಯಾಂಕರ್ ಐವರ ಮೇಲೂ ಹರಿದಿದೆ. ಈರುಳ್ಳಿ ಮಾರಲು ರೋಣ ತಾಲೂಕಿನ ಅರಹುಣಸಿಯಿಂದ ಬೆಂಗಳೂರಿಗೆ ಹೊರಟಿದ್ದ ರೈತ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾದರೆ ಓರ್ವನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರೋಣ ತಾಲೂಕಿನ ಅರಹುಣಸಿಯ ರೈತ ಶರಣಪ್ಪ ಅಳಗುಂಡಿ, ವಿಜಯಪುರದ ಲಾರಿ ಕ್ಲೀನರ್ ಸಂಜಯ್, ಲಿಂಗಸೂಗುರು ತಾಲೂಕಿನ ಬಯಲುಗುಡ್ಡದ ಹುಲಗಪ್ಪ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಾಳ ದ ಲಾರಿ ಚಾಲಕ ಮಂಜುನಾಥ್ ಬಾದವಾಡಗಿ.

Address


Website

Alerts

Be the first to know and let us send you an email when All About Chikodi posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share