23/12/2020
ಕರ್ನಾಟಕ ಅಂಚೆ ವೃತ್ತದಲ್ಲಿ ಹುದ್ದೆಗಳ ನೇಮಕ SSLC,
PUC ಪಾಸ್ ಆದವರು ಅರ್ಜಿ ಸಲ್ಲಿಸಿ
ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ
ಆಹ್ವಾನಿಸಿದೆ. ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
ದಿನಾಂಕ 20-01-2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
Apply Online link :- https://indiapostgdsonline.in/gdsonlinec3p4/Registration_A.aspx
Follow us on :-
facbook :- https://www.facebook.com/Udyoga-Bharata-102460921566566/