17/07/2023
👉⚘ಇದ್ದಾರೆ ಪ್ರಪಂಚದಲ್ಲಿ ಹಲವಾರು ಜನ,
ಬಯಸುತ್ತಾರೆ ಎಲ್ಲ ಪ್ರೀತಿ ವಿಶ್ವಾಸವಿರುವ ಮನ,
ನಿನ್ನ ನನ್ನ ಪರಿಚಯವಾದ ಆ ದಿನ,
ಸ್ನೇಹ ಹುಟ್ಟುವ ಹಾಗೆ ಮಾಡಿತು ಯಾವುದೊ ಒಂದು ಸೆಳೆತನ,
ಇಂದಿಗೂ ಬೇರಾಗದಂತಿದೆ ನಮ್ಮಿಬರ ಗೆಳತನ.
ಇದು ಹೀಗೆ ಅಮರವಾಗಿರಲಿ ಗೆಳಯ/😊👬🙏💐