Suddi360

Suddi360 ಸುದ್ದಿ360web (suddi360web) ಫೇಸ್ ಬುಕ್ ಪೇಜ್ ದಿನನಿತ್?

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Tar...
15/10/2023

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರಮ ನೀಡಲು ದಸರಾ ಅಧಿಕಾರಿಗಳು ಕಮಿಷನ್ (commission) ಕೇಳಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್‍ ವಾದಕ ಪಂ. ರಾಜೀವ ತಾರಾನಾಥ್‍ ಅವರನ್ನು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಗೀತ ಕಚೇರಿ ನೀಡುವಂತೆ ಆಹ್ವಾನಿಸಿರುವ ದಸರಾ ಅಧಿಕಾರಿಗಳು ಕಮಿಷನ್‍ ಬೇಡಿಕೆ ಇಟ್ಟಿರುವುದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ. ಕಾರ್ಯಕ್ರಮ ನೀಡುವಂತೆ ಪಂ. ತಾರಾನಾಥರನ್ನು ಖುದ್ದಾಗಿ ಭೇಟಿ ಮಾಡಿರುವ ಅಧಿಕಾರಿಗಳು, ತಾರಾನಾಥರು ಕೇಳಿದ ಸಂಭಾವನೆಗಿಂತ 3 ಲಕ್ಷ ರೂ....

ಸುದ್ದಿ360 ಅ.15: ವಿಶ್ವ ವಿಖ್ಯಾತ ದಸರಾ (Dussehra) ಮಹೋತ್ಸವದಲ್ಲಿ ಖ್ಯಾತ ಸರೋದ್ (sarodh) ವಾದಕ ಪಂ. ರಾಜೀವ್ ತಾರಾನಾಥ್ (Pt. Rajeev Taranath) ಅವರಿಗೆ ಕಾರ್ಯಕ್ರ...

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ...
14/10/2023

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿಸುವ ಪೋಷಕರಿಗೆ ಇಲ್ಲೊಂದು ಅವಕಾಶ ಇದೆ ನೋಡಿ. ಏನು ಅಂತೀರ ಮಕ್ಕಳ ಮನಸನ್ನು ಹಿಡಿದಿಡುವ, ಹೊಸ ಹೊಸ ಟಾಸ್ಕ್ ಗಳನ್ನು ಮಕ್ಕಳ ಮುಂದಿರಿಸುವ ಗೇಮ್‍ ಚದುರಂಗ (chess) ಇದೇ ಅ.15ರಿಂದ 15 ದಿನಗಳ ಚೆಸ್‍ ತರಬೇತಿ ಶಿಬಿರ ಆರಂಭಗೊಂಡಿದೆ. ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿರುವ 15 ದಿನಗಳ ಚೆಸ್‍ ತರಬೇತಿ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳು ಬುದ್ಧಿವಂತರಾಗಿ ಜೀವನದಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬಹುದು. ಅಲ್ಲದೆ ಮಕ್ಕಳ ಕಲಿಕೆಗೂ ಸಹಕಾರಿಯಾಗಲಿದೆ....

ಸುದ್ದಿ360 ದಾವಣಗೆರೆ (Davangere): ದಸರಾ ರಜೆ (Dussehra Holidays) ಶುರುವಾಯಿತು. ಮನೆಯಲ್ಲೇ ಉಳಿಯುವ ಮಕ್ಕಳನ್ನು ಒಂದಿಷ್ಟು ಯ್ಯಾಕ್ಟಿವ್‍ ಮಾಡೋಣ ಎಂದೆಣಿ...

ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ...
11/10/2023

ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪಿ.ಬಿ.ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂಜೆ 5 ಗಂಟೆಗೆ ಸರಿಯಾಗಿ ಮಾಜಿ‌ ಕನಕ ಬ್ಯಾಂಕ್ ಅಧ್ಯಕ್ಷರು, ಕುರುಬಸಮಾಜದ ಹಿರಿಯ ಮುಖಂಡರು ಆದ ಪೈಲ್ವಾನ್ ‌ಹೆಚ್.ಜಿ.ಸಂಗಪ್ಪನವರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿನಗರಸಭೆ ಸದಸ್ಯರಾದ ಎನ್.ಜೆ.ನಿಂಗಪ್ಪನವರ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಸಭೆಗೆ ಸಮಾಜ‌ಭಾಂದವರು ಹಾಗೂ ಸಮಾಜದ ವಿವಿದ ಸಂಘಸಂಸ್ಥೆಗಳ ಪಧಾದಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಯಂತ್ಯೋತ್ಸವ ಅರ್ಥಪೂರ್ಣ ಆಚರಣೆಮಾಡಲು ಸಲಹೆ, ಸಹಕಾರ ನೀಡಬೇಕಾಗಿ ಸಮಾಜದ ಮುಖಂಡರಾದ ಪರಶುರಾಮ್ ಕೆ. ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ360, ದಾವಣಗೆರೆ ಅ.11: ನವೆಂಬರ್‌ ನಲ್ಲಿ ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವದ ಅಂಗವಾಗಿ ಗುರುವಾರ ಅಕ್ಟೋಬರ್ 12 ರಂದು ಪ.....

ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್ಯಾಟ್‍ ...
11/10/2023

ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್ಯಾಟ್‍ ಕ್ರಿಯೇಟಿವ್ ಲ್ಯಾಬ್‍" ರಚಿಸಿರುವ “ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ ಕ್ರಿಕೆಟ್ ಗೀತೆ ಸಮಾಜಿಕ ಜಾಲತಾಣಗಳಲ್ಲಿ ಸದ್ದುಮಾಡುತ್ತಿದೆ. ನಗರದ ಪಿಬಿ ರಸ್ತೆಯಲ್ಲಿರುವ ಬಿಸಿಎಲ್‍ ಕ್ರಿಯೇಟಿವ್‍ ಏಜೆನ್ಸಿಯ ಮೂವಿ ಹಾಲ್‍ನಲ್ಲಿ ಇಂದು ಬ್ಲ್ಯಾಕ್‍ ಕ್ಯಾಟ್‍ ತಂಡ ಈ ಒಂದು ಗೀತೆಯನ್ನು ಬಿಡುಗಡೆಗೊಳಿಸಿ ಮಾಧ್ಯಮದವರೊಂದಿಗೆ ಗೀತೆಯ ರಚನೆಯ ಕುರಿತು ಮಾಹಿತಿ ನೀಡಿದರು. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಹೀಗೆ 5 ಭಾಷೆಗಳಲ್ಲಿ ರಚಿಸಲಾಗಿದ್ದು, ಗೀತೆಯ ಪರಿಕಲ್ಪನೆ, ನಿರ್ದೇಶನ ಮತ್ತು ಸಂಗೀತ ನಿರ್ದೇಶನ ಮಾಡಿರುವ ಬಾಲು ವಿಜಿಎಸ್‍ ಈ ಒಂದು ಯ್ಯಾಂಥಮ್‍ ಸಾಂಗ್‍ ಪ್ರೇಕ್ಷಕರಲ್ಲಿ ಹೈ ವೋಲ್ಟೇಜ್‍ ರಿಲೀಸ್‍ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದರು....

ಸುದ್ದಿ360 ದಾವಣಗೆರೆ, ಅ. 11: ವರ್ಲ್ಡ್‍ ಕಪ್‍ ಕ್ರಿಕೆಟ್‍ ಕಾವೇರುತ್ತಿರುವ ಈ ಹೊತ್ತಿನಲ್ಲಿ ದಾವಣಗೆರೆಯ ಸೃಜನಶೀಲ ತಂಡ “ಬ್ಲ್ಯಾಕ್‍ ಕ್.....

ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿ...
11/10/2023

ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀಗ ಹಾಕಿ ಉಗ್ರಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮಾಜಿ ಸಚಿವ ಡಾ. ಸುಧಾಕರ್ ನೇತೃತ್ವದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ರೈತರ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರೆಂಟ್ ಪಡೆಯುವುದು ನಮ್ನ ಹಕ್ಕು, ಅಕ್ಕಿ ಪಡೆಯುವುದು ನಮ್ಮ ಹಕ್ಕು. ಕಾಂಗ್ರೆಸ್ ಸರ್ಕಾರ ನಮ್ಮ ಹಕ್ಕುಗಳನ್ನು ಕಿತ್ತು ಕೊಳ್ಳುತ್ತಿದೆ....

ಸುದ್ದಿ360 ಚಿಕ್ಕಬಳ್ಳಾಪುರ (chikkaballapura) ಅ.11: ಸರ್ಕಾರ ರೈತರಿಗೆ ಏಳು ಗಂಟೆ ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ‌ಕಚೇರಿಗಳಿಗೆ ಬೀ....

ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮ...
11/10/2023

ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿರುವುದನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ, ತೀವ್ರವಾಗಿ ಖಂಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಇರುವ ಜನರ ಬೆಂಬಲ, ಅವರು ಒಬ್ಬ ಉಪ ಮುಖ್ಯಮಂತ್ರಿಗಳಾಗಿ ಮಾಡುತ್ತಿರುವ ಒಳ್ಳೆಯ ಕೆಲಸವನ್ನು ಸಹಿಸಿಕೊಳ್ಳದೆ ಬಿಜೆಪಿ ಜೊತೆ ಅಪವಿತ್ರ ಮೈತ್ರಿ ಮಾಡಿಕೊಂಡು ಡಿಕೆಶಿ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. 136 ಶಾಸಕರಿಂದ ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರವನ್ನು, ಪಿತೂರಿ ಇಂದ ಅಸ್ಥಿರಗೊಳಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ....

ಸುದ್ದಿ360 ದಾವಣಗೆರೆ, ಅ.11: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಹಾರ್ ಜೈಲ್ಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ....

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ...
11/10/2023

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ (State Level Karate Tournament for Childrens) ಆಯೋಜಿಸುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ನ ಮುಖೀಬ್ ಅಹಮದ್ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕುಮಿತಿ ವಿಭಾಗಗಳು ಇದ್ದು ಶಿವಮೊಗ್ಗ ನಗರದ ಮಕ್ಕಳಿಗೆ ಮೊದಲ ಆದ್ಯತೆಯಾಗಿದ್ದು ಪಂದ್ಯಾವಳಿಯಲ್ಲಿ ಭಾಗವಹಿಸಲು ಇಚ್ಚಿಸುವ ಮಕ್ಕಳು ಅಥವಾ ತಂಡಗಳು ಅಕ್ಟೋಬರ್ 14ನೇ ತಾರೀಖಿನೊಳಗೆ ನೋಂದಾವಣೆ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ....

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇ....

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ...
10/10/2023

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯಾಂಥಮ್ 2023’ ‘ಗೆದ್ದು ಬಾ ಓ ಇಂಡಿಯಾ’ (geddu ba o india) ಕ್ರಿಕೆಟ್ ಗೀತೆ ರೂಪಿಸಲಾಗಿದ್ದು, ಅ.11ರಂದು ಮಧ್ಯಾಹ್ನ 12.30ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ಬ್ಲಾಕ್‍ ಕ್ಯಾಟ್ಸ್ ತಂಡದ ಎಂ.ಎಸ್. ಚೇತನ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತೀಯ ಕ್ರಿಕೆಟ್‍ ತಂಡವನ್ನುಮತ್ತು ಪ್ರೇಕ್ಷಕರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ‘ಭಾರತೀಯ ಕ್ರಿಕೆಟ್‍ ಗೀತೆ2023’ ‘ಗೆದ್ದು ಬಾ ಓ ಇಂಡಿಯಾ’ ಶೀರ್ಷಿಕೆಯಡಿ ರಚಿಸಲಾಗಿದೆ. ಈ ಗೀತೆ 5 ಭಾಷೆಗಳಲ್ಲಿ ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಬಿಡುಗಡೆಯಾಗುತ್ತಲಿದ್ದು, ಭಾರತೀಯರ ಹೃದಯವನ್ನು ಸ್ಪರ್ಶಿಸುವ ಪ್ಯಾನ್ ಇಂಡಿಯಾ ಹಾಡು ಇದಾಗಿದೆ ಎಂದು ಮಾಹಿತಿ ನೀಡಿದರು....

ಸುದ್ದಿ360 ದಾವಣಗೆರೆ (Davangere), ಅ.10: ದಾವಣಗೆರೆಯ ಬ್ಲಾಕ್ ಕ್ಯಾಟ್ಸ್ ಕ್ರಿಯೇಟಿವ್ ಲ್ಯಾಬ್ (Black Cats Creative Lab) ನಿಂದ ‘ವರ್ಲ್ಡ್ ಕಪ್ ಕ್ರಿಕೆಟ್ ಯ್ಯ.....

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗ...
10/10/2023

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಟಿ ಬೀಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರದ ಕಡೆ ಬೆರಳು ತೋರಿಸುತ್ತಿರುವ ಕುರಿತು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್ ಆಗಿದೆ. ಬರ ಆದರೂ ಕಾವೇರಿ ಆದರೂ ಎಲ್ಲದಕ್ಕೂ ಕೇಂದ್ರ. ಕಡೆಗೆ ಬೆರಳು ತೋರಿಸುತ್ತಾರೆ. ಈಗ ವಿದ್ಯುತ್ ಅಭಾವದ ಹಿನ್ನೆಲೆ ಕೇಂದ್ರಕ್ಕೆ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯದ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸರಿಯಾದ ಕಲ್ಲಿದ್ದಲುಗಳನ್ನು ಒದಗಿಸಿ....

ಸುದ್ದಿ360 ಹುಬ್ಬಳ್ಳಿ(hubli) ಅ.10: ಎಲ್ಲದಕ್ಕೂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದ ಸ್ಟ್ರೋಕ್‍ .....

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು  ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲ...
09/10/2023

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಸ್ಪರ್ಧಿಗಳ ಆಯ್ಕೆ ನಡೆಯಿತು. ಸ್ಪರ್ಧೆಯಲ್ಲಿ 14/17 ವರ್ಷದ ಒಳಗಿನ ಬಾಲಕ ಮತ್ತು ಬಾಲಕಿಯರ ಎರಡು ವಿಭಾಗದಲ್ಲಿ ಆಯ್ಕೆ ನಡೆಸಲಾಯಿತು. 14 ವರ್ಷದ ಒಳಗಿನ ಬಾಲಕರ ವಿಭಾಗದಲ್ಲಿ ಹೊನ್ನಳ್ಳಿಯ ಆಕಾಶ್ ಕೆಪಿ ಪ್ರಥಮ ಸ್ಥಾನ, ಜನಾರ್ಧನ್ ದ್ವಿತೀಯ ಸ್ಥಾನ, ದಾವಣಗೆರೆಯ ಶರತ್ ಎಂ ಎನ್ ತೃತೀಯ ಸ್ಥಾನ, ಹರಿಹರದ ಚಂದನ್ ಎಸ್ ಜಾದವ್ ನಾಲ್ಕನೇ ಸ್ಥಾನ ಮತ್ತು 5ನೇ ಸ್ಥಾನದಲ್ಲಿ ದಾವಣಗೆರೆಯ ಅಜಯ್ ವಿ ಆಯ್ಕೆಯಾದರು....

ಸುದ್ದಿ360 ದಾವಣಗೆರೆ (davangere), ಅ.09: ನಗರದ ಗುರುಭವನದಲ್ಲಿ ಇಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಚದುರಂಗ (chess) ಸ್ಪರ್ಧೆಯಲ್ಲಿ ಜಿಲ್ಲಾ ...

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident)...
09/10/2023

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) 7 ಜನರ ದುರ್ಮಣ ಹೊಂದಿದ್ದಾರೆ. ಹೊಸಪೇಟೆ ನಗರದ ಹೊರವಲಯದ ಟನಲ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಕ್ರೂಸರ್‍ನಲ್ಲಿದ್ದ 7 ಜನರು ಮೃತಪಟ್ಟಿದ್ದು, ವಾಹನದಲ್ಲಿ ಸಿಲುಕಿರುವ ಶವಗಳನ್ನು ಹೊರ ತೆಗೆಯಲು ಪೊಲೀಸರ ಹರಸಾಹಸಪಟ್ಟಿದ್ದಾರೆ. ಕ್ರೂಸರ್‍ನಲ್ಲಿದ್ದವರು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ನಡೆದಿದೆ‌. ಕ್ರ್ಯೂಸರ್ ವಾಹನದಲ್ಲಿ ಒಟ್ಟು 13 ಜನರಿದ್ದರು ಎಂಬುದಾಗಿ ತಿಳಿದುಬಂದಿದ್ದು, ಮಿಕ್ಕವರ ಸ್ಥಿತಿ ಗಂಭೀವಾಗಿದೆ....

ಸುದ್ದಿ360, ಹೊಸಪೇಟೆ (hospet) ಅ.09: ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಮತ್ತು ಕ್ರ್ಯೂಸರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ (accident) 7 ಜನರ ದು....

ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್‌ಟ್ರಸ್ಟ್( SS Care trust) ವತಿಯಿಂದ ...
30/09/2023

ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್‌ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದಂದು ಹಿರಿಯ ನಾಗರಿಕರಿಗೆ ಉಚಿತಆರೋಗ್ಯತಪಾಸಣೆ (free health checkup) ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9-30 ಗಂಟೆಗೆ ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನಡೆವ ಈ ತಪಾಸಣೆಗೆ ಎಸ್.ಎಸ್.ಕೇರ್‌ಟ್ರಸ್ಟ್ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾರ್ಜುನ್‌ಅವರು ಚಾಲನೆ ನೀಡುವರು. ಹಿರಿಯ ನಾಗರಿಕರು ಈ ತಪಾಸಣೆಯ ಅನುಕೂಲ ಪಡೆಯಬೇಕೆಂದು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾಅಧಿಕಾರಿ ಡಾ.ಕೆ.ಕೆ.ಪ್ರಕಾಶ್ ತಿಳಿಸಿದ್ದಾರೆ.

ಸುದ್ದಿ360 ದಾವಣಗೆರೆ (davangere) ಸೆ.30: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಎಸ್.ಎಸ್.ಕೇರ್‌ಟ್ರಸ್ಟ್( SS Care trust) ವತಿಯಿಂದ ಅ.1ರ ಭಾನುವಾರದ....

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ...
30/09/2023

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ವಿಜೇತ ಮಕ್ಕಳಿಗೆ ಶಾಲಾವತಿಯಿಂದ ಅಭಿನಂದಿಸಲಾಯಿತು. ದಾವಣಗೆರೆ ಹಳೇಪೇಟೆ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ಹಳೇಪೇಟೆ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಏಳನೆಯ ತರಗತಿಯ ಚಂದನ್ ಸಿ.ಆರ್.(ಇಂಗ್ಲಿಷ್ ಕಂಠಪಾಠ ದಲ್ಲಿ ಪ್ರಥಮ ಸ್ಥಾನ) ಏಳನೆಯ ತರಗತಿಯ ವಿದ್ಯಾರ್ಥಿ ಶಿವಾಜಿ ರಾವ್ ಎ (ಕಥೆ ಹೇಳುವುದರಲ್ಲಿ ಪ್ರಥಮ ಸ್ಥಾನ), ಆರನೆಯ ತರಗತಿಯ ವಿದ್ಯಾರ್ಥಿನಿ ಬೃಂದಾ ಆರ್(ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ), ಎಂಟನೆಯ ತರಗತಿಯ ವಿದ್ಯಾರ್ಥಿ ಅಭಿಷೇಕ್ ವಿ (ಕವನ ವಾಚನ ದಲ್ಲಿ ತೃತೀಯ ಸ್ಥಾನ), ಆರನೆಯ ತರಗತಿಯ ವಿದ್ಯಾರ್ಥಿನಿ ಅರ್ಚನ ಹೆಚ್.ಎನ್(ಕನ್ನಡ ಕಂಠಪಾಠದಲ್ಲಿ ತೃತೀಯ ಸ್ಥಾನ), ಮೂರನೇ ತರಗತಿಯ ವಿದ್ಯಾರ್ಥಿ ಭುವನ್ ಕಥೆ ಹೇಳುವುದರಲ್ಲಿ ತೃತೀಯ ಸ್ಥಾನ ಗಳಿಸಿ ವಿಜೇತರಾಗಿದ್ದಾರೆ....

ಸುದ್ದಿ360 ದಾವಣಗೆರೆ ಸೆ.30: ನಗರದ ಹಳೇಪೇಟೆಯ ಶತಮಾನದ ಶಾಲೆಯಾದ ಉನ್ನತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ದಾವಣಗೆರೆ ಹ...

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿ...
30/09/2023

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ಇಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ಲೀಲಾವತಿ ಎ.ಎಂ. ಖೋ-ಖೋ ಟೀಂಗೆ ಹಾಗೂ ರಮ್ಯಾ ಹೆಚ್‍.ಟಿ. ಕಬ್ಬಡ್ಡಿ ಟೀಂಗೆ ಆಯ್ಕೆ ಯಾಗಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಈ ಇಬ್ಬರು ವಿದ್ಯಾರ್ಥಿನಿಯರನ್ನು ಪ್ರಶಂಸಿಸಿದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿನ ಘನತೆ ಗೌರವವನ್ನು ಹೆಚ್ಚಿಸಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಪ್ರೊ.ಚನ್ನಪ್ಪ ಪಲ್ಲಾಗಟ್ಟಿ, ಕಾರ್ಯದರ್ಶಿಯವರಾದ ಪ್ರೊ....

ಸುದ್ದಿ360 ದಾವಣಗೆರೆ, ಸೆ.30: ದಾವಣಗೆರೆ ಜಿಲ್ಲೆ ಅತ್ತಿಗೆರೆಯ ಶ‍್ರೀಮತಿ ಚನ್ನಪ್ಪ ಶಿವಲಿಂಗಮ್ಮ ಗುರುಬಸಪ್ಪ ಪದವಿ ಪೂರ್ವ ಕಾಲೇಜಿನ ಇಬ್...

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದ...
30/09/2023

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ವಾಲ್ಮೀಕಿ ಸಮುದಾಯದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವನ್ನು ಅ.8 ರಂದು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಲ್ಲಾ ಘಟಕದ ಅಧ್ಯಕ್ಷ ಕೆ.ಸಿ. ಶ್ರೀನಿವಾಸಮೂರ್ತಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿ ನೀಡಿದ ಅವರು, ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ನಿಜಲಿಂಗಪ್ಪ‌ ಬಡಾವಣೆ, ರಿಂಗ್ ರಸ್ತೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದು, ಅಂದು ಬೆಳಿಗ್ಗೆ 10.30ಕ್ಕೆ ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕಾ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್‍ ಎಸ್‍ ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ....

ಸುದ್ದಿ360, ದಾವಣಗರೆ ಸೆ.30: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ, ಬೆಂಗಳೂರು ಹಾಗೂ‌ ದಾವಣಗೆರೆ ಜಿಲ್ಲಾ ಘಟಕ ಇವರ ಸಹ.....

ಪೋಷಕರೊಂದಿಗೆ ಅಧಿಕಾರಿ ವರ್ಗ ನಡೆದುಕೊಂಡ ರೀತಿ ಎಷ್ಟು ಸರಿ. . .? ಸುದ್ದಿ360 ಶಿವಮೊಗ್ಗ ಸೆ.25: ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಮ್ಮ ಮ...
25/09/2023

ಪೋಷಕರೊಂದಿಗೆ ಅಧಿಕಾರಿ ವರ್ಗ ನಡೆದುಕೊಂಡ ರೀತಿ ಎಷ್ಟು ಸರಿ. . .? ಸುದ್ದಿ360 ಶಿವಮೊಗ್ಗ ಸೆ.25: ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಮ್ಮ ಮಕ್ಕಳ ಸ್ಪರ್ಧೆಯನ್ನು ವೀಕ್ಷಿಸಲು ಬಂದಿದ್ದ ಪೋಷಕರು ಮುಜುಗರಕ್ಕೀಡಾಗುವ ಮತ್ತು ಹಲವು ಮಕ್ಕಳು ಸ್ಪರ್ಧೆಯಿಂದಲೇ ದೂರ ಉಳಿಯಬೇಕಾದ ಪ್ರಸಂಗಕ್ಕೆ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿ ಸಾಕ್ಷಿಯಾಗಿದೆ. ಶನಿವಾರ ಶಿವಮೊಗ್ಗ ನಗರದ ದುರ್ಗಿಗುಡಿ ಶಾಲೆಯಲ್ಲಿ ಆಯೋಜನೆಗೊಂಡಿದ್ದ 14/17 ವಯೋಮಿತಿಯ ಶಾಲಾ ಬಾಲಕ ಬಾಲಕಿಯ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಇಂತಹ ವಾತಾವರಣ ನಿರ್ಮಾಣವಾದದ್ದು ಮಕ್ಕಳ ಪೋಷಕರ ಮತ್ತು ತರಬೇತುದಾರರ ನಿರಾಸೆಗೆ ಕಾರಣವಾಗಿದೆ....

ಪೋಷಕರೊಂದಿಗೆ ಅಧಿಕಾರಿ ವರ್ಗ ನಡೆದುಕೊಂಡ ರೀತಿ ಎಷ್ಟು ಸರಿ. . .? ಸುದ್ದಿ360 ಶಿವಮೊಗ್ಗ ಸೆ.25: ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ತಮ್....

morarji desai residential school-water tank wall-colapse - a boy died...
21/09/2023

morarji desai residential school-water tank wall-colapse - a boy died...

morarji desai residential school-water tank wall-colapse - a boy died

ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್‍ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ  ಯುವ ಪ್ರತಿಭೆ, ಯ...
16/09/2023

ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್‍ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ ಯುವ ಪ್ರತಿಭೆ, ಯುವ ನಾಯಕ ನಟ ಪೃಥ್ವಿ ಶಾಮನೂರು ಈಗ ಕನ್ನಡ ಚಿತ್ರರಂಗದಲ್ಲಿ ‘ಸೌತ್‍ ಇಂಡಿಯ ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍’ ನಿಂದ “ಅತ್ಯುತ್ತಮ ಚೊಚ್ಚಲ ನಟ’ (best debut actor) ಪ್ರಶಸ್ತಿಗೆ ಭಾಜನರಾಗುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಸೆ.15ರ ಶುಕ್ರವಾರ ರಾತ್ರಿ ದುಬೈನಲ್ಲಿ ನಡೆದ ಸೌತ್‍ ಇಂಡಿಯ ಇಂಟರ್‍ನ್ಯಾಷನಲ್‍ ಮೂವಿ ಅವಾರ್ಡ್‍’ (SIIMA AWARD) ನಿಂದ ಪೃಥ್ವಿ ಶಾಮನೂರು ಇವರಿಗೆ “ಅತ್ಯುತ್ತಮ ಚೊಚ್ಚಲ ನಟ’ (best debut actor) ಪ್ರಶಸ್ತಿ ದೊರೆತಿದೆ....

ಸುದ್ದಿ360, ದಾವಣಗೆರೆ: ಕನ್ನಡ ಚಿತ್ರ ರಂಗ ಹಾಗೂ ಮಾಡೆಲಿಂಗ್‍ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿ ಏರಿಸಿಕೊಂಡಿರುವ ಯುವ ಪ್ರ...

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್...
16/09/2023

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್ಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಶುಕ್ರವಾರ ಎಫ್ ಕೆಸಿಸಿಐ ವತಿಯಿಂದ ಏರ್ಪಡಿಸಿದ್ದ ಸಂಸ್ಥಾಪಕರ ದಿನಾಚರಣೆ ಹಾಗೂ ಸರ್ ಎಂ. ವಿ. ಸ್ಮಾರಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ಒಂದು ವಿಶೇಷವಾಗಿರುವ ದೇಶ ಭಾರತದಂತ ದೇಶ ಇನ್ನೊಂದಿಲ್ಲ. ಭಾರತವನ್ನು ಹುಡುಕಲು ಹೋಗಿ ಬೇರೆ ದೇಶ‌ವನ್ನು ಹುಡುಕಿದರು. ಆದರೆ ಇನ್ನೊಂದು ಭಾರತ ಸಿಗಲಿಲ್ಲ. ಭಾರತದಲ್ಲಿ ಕರ್ನಾಟಕ ವಿಶೇಷ ಇಡೀ ಭಾರತದಲ್ಲಿ ಕರ್ನಾಟಕದಂತ ರಾಜ್ಯ ಇಲ್ಲ....

ಸುದ್ದಿ360, ಬೆಂಗಳೂರು ಸೆ.16: ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ (Visvesvaraya) ಗ್ರೇಟ್ ವಿಜನರಿ ಆಗಿದ್ದರು. ಭಾರತಕ್ಕೆ ಈಗಲೂ ಅವರ ಅಗತ್ಯ ಇದೆ ಎ....

ದಾವಣಗೆರೆ ಸೆ.16:  ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾ...
16/09/2023

ದಾವಣಗೆರೆ ಸೆ.16: ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರಾಂತ ಕಾರ್ಯನಿರ್ವಾಹಕ ಅಧಿಕಾರಿ,ಇಂಜಿನಿಯರ್ ಎಲ್ ಎಸ್ ಪ್ರಭುದೇವ್ ತಿಳಿಸಿದರು. ಅವರು ಶುಕ್ರವಾರ ನಗರದ ಬಿಇಎ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಿಇಎ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂಬ ವಿಷಯದ ಕುರಿತಾಗಿ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯನವರ ಜೀವನವನ್ನು ಆದರ್ಶವನ್ನಾಗಿಟ್ಟುಕೊಳ್ಳಲು ತಿಳಿಸಿದರು. ನೂರಾ ಎರೆಡು ವರ್ಷಗಳ ತುಂಬ ಬದುಕನ್ನು ಕರ್ಮಯೋಗಿಯಂತೆ ಬಾಳಿದವರು ಭಾರತರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು....

ದಾವಣಗೆರೆ ಸೆ.16: ಈ ನಾಡಿನ ಮಹತ್ವದ ಚಿಂತನೆಗಳ, ಯೋಜನೆಗಳ ಪ್ರೇರಕ ಶಕ್ತಿ ಯಾಗಿದ್ದವರು ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಎಂದು ವಿಶ್ರ....

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾನುವಾ...
15/09/2023

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾನುವಾರ ಮಧ‍್ಯಾಹ್ನ 12.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ನಗರದ ಎಂಸಿಸಿ ಎ ಬ್ಲಾಕ್, ಆಶ್ರಯ ಆಸ್ಪತ್ರೆ ಹತ್ತಿರ ಇರುವ ಗಂಗಾಮತಸ್ಥರ ( ಬೆಸ್ತರ ) ಸಂಘದ ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ನಡೆಯಲಿದೆ. ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಸಭೆಯ ನೇತೃತ್ವ ವಹಿಸಲಿದ್ದಾರೆ. ಈ ಸಭೆಗೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಪಾದಾಧಿಕಾರಿಗಳು ಸದಸ್ಯರು ಮತ್ತು ಜಿಲ್ಲೆಯ ಎಲ್ಲಾ ಕುಲಬಾಂಧವರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ದಾವಣಗೆರೆ ಜಿಲ್ಲಾಗಂಗಾಮತಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ360, ದಾವಣಗೆರೆ: ಸಮಾಜದ ಅಭಿವೃದ್ಧಿ ಮತ್ತು ಮೀನುಗಾರಿಕೆ ಬಗ್ಗೆ ಚಿಂತನ ಮಂಥನ ಸಭೆ ಮತ್ತು ಸಮಾಜದ ಮುಖಂಡರ ಸಭೆಯನ್ನು ಇದೆ ಸೆ.17ರ ಭಾ...

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ...
15/09/2023

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದೆ. ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಹು-ಧಾ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದ ಆರಂಭವಾದ ಪ್ರತಿಭಟನೆ ಅಹೋರಾತ್ರಿ ನಡೆಯಿತು. ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿಯೇ ಮಲಗಿ ಪ್ರತಿಭಟಿಸಿದರು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಶುಕ್ರವಾರ ಬೆಳಗ್ಗೆ ಬಂದ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು....

ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್.....

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ...
15/09/2023

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಜಮೀನಿನ ಮನೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಈ ಬಗ್ಗೆ ಮೃತಳ ತಂದೆ ದೂರು ನೀಡಿದ್ದು, ಧನಂಜಯ ಎಂಬಾತ ತನ್ನ ಹೆಂಡತಿ ಮೇಘ ಮತ್ತು ಇಬ್ಬರೂ ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಳ ತಂದೆ ಆರೋಪಿಸಿದ್ದಾರೆ. ಧನಂಜಯ ಮತ್ತು ಮೇಘ ಅವರ ಮದುವೆಯಾಗಿ ಎಂಟು ವರ್ಷಗಳಾಗಿವೆ. ಪ್ರಾರಂಭದ ದಿನಗಳಿಂದಲೂ ಧನಂಜಯನ ಕುಟುಂಬದವರೆಲ್ಲಾ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ....

ಸುದ್ದಿ360, ಚಾಮರಾಜನಗರ ಸೆ.15: ಪತಿಯೇ ತನ್ನ ಪತ್ನಿ ಹಾಗೂ ಇಬ್ಬರು ಪುಟಾಣಿ ಮಕ್ಕಳನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಗುಂಡ್ಲುಪೇಟೆ ತಾ....

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವ...
14/09/2023

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವಾರ ದಾಳಿ (raid) ಮಾಡಿರುವ ಸಿ.ಇ.ಎನ್‍ ಅಪರಾಧ ಪೊಲೀಸರ (CEN Crime Police) ತಂಡ 3 ಜನರನ್ನು ದಸ್ತಗಿರಿ ಮಾಡಿದ್ದು, ಆರೋಪಿತರಿಂದ ಮಟ್ಕಾ ಜೂಜಾಟದಲ್ಲಿ ತೊಡಗಿಸಿದ್ದ ಒಟ್ಟು 62,700/- ರೂ ನಗದು ಹಣ ಹಾಗೂ ಇಸ್ಪೀಟ್ ಜೂಜಾಟಕ್ಕೆ ಸಂಬಂದಿಸಿದ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿದೆ. ಚನ್ನಗಿರಿ (Channagiri) ತಾಲ್ಲೂಕ್ ಚಿರಡೋಣಿ ಗ್ರಾಮದ ಚಿರಡೋಣಿಯಿಂದ ಬಸವಾಪಟ್ಟಣ (Basavapattana) ಕಡೆಗೆ ಹೋಗುವ ರಸ್ತೆ ಪಕ್ಕದಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿರುವ ಬಗ್ಗೆ ಪೊಲೀಸ್ ಅಧಿಕ್ಷಕರು ದಾವಣಗೆರೆ ರವರಿಗೆ ಬಂದ ಮಾಹಿತಿಯ ಆಧಾರದ ಮೇಲೆ ಈ ದಾಳಿ ನಡೆದಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಸಾದ್ ಪಿ ಮತ್ತು ಸಿಬ್ಬಂದಿಯವರಾದ ಪ್ರಕಾಶ, ನಾಗರಾಜ್, ಗೋವಿಂದರಾಜ್, ಮಲ್ಲಿಕಾರ್ಜುನ ಹಾದಿಮನಿ, ಮುತ್ತುರಾಜ್, ಶೋಭಾ, ಶಶಿಕಲಾ, ಲಿಂಗರಾಜ್‌ರವರೊನ್ನೊಳಗೊಂಡ ತಂಡ ರಚಿಸಿ ದಾಳಿ ಮಾಡಲು ಸೂಚಿಸಲಾಗಿತ್ತು....

ಸುದ್ದಿ360, ದಾವಣಗೆರೆ (Davangere): ಸೆ.14: ಖಚಿತ ಮಾಹಿತಿ ಮೇರೆಗೆ ಮಟ್ಕಾ ಚೂಜಾಟ (matka- gambling) ನಡೆಸುತ್ತಿರುವವರ ಮೇಲೆ ಸೆ.13ರ ಬುಧವಾರ ದಾಳಿ (raid) ಮಾಡಿರು....

ಸುದ್ದಿ360  ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗದ್ಗು...
14/09/2023

ಸುದ್ದಿ360 ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗದ್ಗುರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ (shri shivakumara shivacharya mahaswami) 31ನೆಯ ಶ್ರದ್ಧಾಂಜಲಿ ಸಮಾರಂಭ ಇದೇ ಸೆ. 20ರಿಂದ 24ರವರೆಗೆ ಸಿರಿಗೆರೆಯಲ್ಲಿ ಸಡಗರ ಸಂಭ್ರಮಗಳಿಂದ ನೆರವೇರಲಿದೆ. ಈ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ದಾಸೋಹಕ್ಕೆ ದಾವಣಗೆರೆ ತಾಲ್ಲೂಕಿನ ಭಕ್ತರಿಂದ ಅಕ್ಕಿ ಸಮರ್ಪಿಸಲಾಗುವುದು. ಆದುದರಿಂದ ಸೆ14ರ ಗುರುವಾರ ಸಾಯಂಕಾಲ 5:00 ಗಂಟೆಗೆ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಸಾಧು ಸದ್ಧರ್ಮ ಸಂಘದ ಅಧ್ಯಕ್ಷರಾದ ಹಾಲವರ್ತಿ ಮಹೇಶ್ವರಪ್ಪನವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ....

ಸುದ್ದಿ360 ದಾವಣಗೆರೆ ಸೆ :14: ಕರ್ನಾಟಕದ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಶ್ರೀ ತರಳಬಾಳು ಜಗ....

ಸುದ್ದಿ360  ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ  ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ...
13/09/2023

ಸುದ್ದಿ360 ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ಮಂಗಳವಾರ ರಾತ್ರಿ‌ ನಡೆದಿದೆ. ಗಾಂಧಿನಗರ 5ನೇ ಕ್ರಾಸ್ ನಿವಾಸಿ ಅಕ್ಷಯ್ @ ಗಂಟ್ಲು (22) ಕೊಲೆಯಾದ ಯುವಕ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಹೊಸಹಳ್ಳಿ ರಸ್ತೆಯ ಟೀ ಅಂಗಡಿಯಲ್ಲಿ ಅಕ್ಷಯ್ ಟೀ ಕುಡಿಯುತ್ತಿದ್ದಾಗ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಆಗ ಅಕ್ಷಯ್ ತಪ್ಪಿಸಿಕೊಂಡು 4 ನೇ ಕ್ರಾಸ್ ರಸ್ತೆಯಲ್ಲಿ ಓಡಿಹೋಗಿ, ಗೇಟ್ ತೆರೆದಿದ್ದ ಕುಮಾರ್ ಎಂಬುವವರ ಮನೆಯ ಕಾಂಪೌಂಡ್ ನೊಳಗೆ ನುಗ್ಗಿದ್ದಾನೆ....

ಸುದ್ದಿ360 ಮಂಡ್ಯ: ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ರ್ತಗಳಿಂದ ಮನಸೋಇಚ್ಛೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟ.....

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡ...
12/09/2023

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮಾತಾಡೋಣ' ಎಂಬ ಸಂವಾದ ಕಾರ್ಯಕ್ರಮ ಆಯೋಜಿಸಲಾಗುತ್ತಿರುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ನಗರದಲ್ಲಿ ಇಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಸಂಘಟನೆ ಮಾಡಿ, ಶಕ್ತಿ ಹೆಚ್ಚಿಸುವ ಉದ್ದೇಶದೊಂದಿಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ. ಪ್ರತಿ ಜಿಲ್ಲೆಯಲ್ಲಿ 15-20 ಗ್ರಮಗಳನ್ನು ಒಳಗೊಂಡಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು ಎರಡು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಈಗಾಗಲೆ ತುಮಕೂರು, ಚಿತ್ರದುರ್ಗದಲ್ಲಿ ಕಾರ್ಯಕ್ರಮ ನಡೆಸಿದ್ದು, ಮಂಗಳವಾರ ದಾವಣಗೆರೆಯ ರೋಟರಿ ಬಾಲಭವನ ಹಾಗೂ ಮಾಯಕೊಂಡ ಕ್ಷೇತ್ರದ ವಡ್ಡಿನಹಳ್ಳಿಯಲ್ಲಿ ಸಂವಾದ ಕಾರ್ಯಕ್ರಮ ನಡೆಸಲಾಗಿದೆ ಎಂದು ವಿವರಿಸಿದರು....

ಸುದ್ದಿ360 ದಾವಣಗೆರೆ ಸೆ.12: ಸಾರ್ವಜನಿಕರ ಸಮಸ್ಯೆ ಅರಿಯಲು ಆಮ್ ಆದ್ಮಿ ಪಕ್ಷದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ `ಎಲ್ಲಾ ಸೇರೋಣ; ಬನ್ನಿ ಮ...

ಸುದ್ದಿ360, ದಾವಣಗೆರೆ ಸೆ.9: ನಗರದ  ಎಂ.ಸಿ.ಸಿ. ಬಿ ಬ್ಲಾಕಿನಲ್ಲಿರುವ ಕನ್ನಡ ವನದಲ್ಲಿ ಇದ್ದಂತಹ ಧ್ವಜ ಸ್ತಂಭವನ್ನು ಧ್ವಂಸಗೊಳಿಸಲು ಯತ್ನಿಸಿದ್...
09/09/2023

ಸುದ್ದಿ360, ದಾವಣಗೆರೆ ಸೆ.9: ನಗರದ ಎಂ.ಸಿ.ಸಿ. ಬಿ ಬ್ಲಾಕಿನಲ್ಲಿರುವ ಕನ್ನಡ ವನದಲ್ಲಿ ಇದ್ದಂತಹ ಧ್ವಜ ಸ್ತಂಭವನ್ನು ಧ್ವಂಸಗೊಳಿಸಲು ಯತ್ನಿಸಿದ್ದು, ಇದಕ್ಕೆ ಕಾರಣರಾದವರು ಸ್ಪಷ್ಟೀಕರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು ಎಂಬುದಾಗಿ ಕರುನಾಡ ಕನ್ನಡ ಸೇನೆ ಮತ್ತು ಕನ್ನಡ ಪರ ಸಂಘಟನೆಗಳು ಒತ್ತಾಯಿಸುವುದಾಗಿ ಸಂಘಟನೆ ಅಧ್ಯಕ್ಷ ಗೋಪಾಲಗೌಡ ಕೆ.ಟಿ. ಆಗ್ರಹಿಸಿದ್ದಾರೆ. ಜಿಲ್ಲಾ ವರದಿಗಾರರ ಕೂಟದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಉದ್ಯಾನವನದಲ್ಲಿದ್ದ ಧ್ವಜಸ್ತಂಭವನ್ನು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರು ಒಡೆಯಲು ಮುಂದಾಗಿರುವುದನ್ನು ನಾವು ಖಂಡಿಸುವುದರ ಜೊತೆಗೆ ಇದರ ವಿರುದ್ಧ ಉಗ್ರಹೋರಾಟವನ್ನು ನಡೆಸುವುದಾಗಿ ಅವರು ತಿಳಿಸಿದರು....

ಸುದ್ದಿ360, ದಾವಣಗೆರೆ ಸೆ.9: ನಗರದ ಎಂ.ಸಿ.ಸಿ. ಬಿ ಬ್ಲಾಕಿನಲ್ಲಿರುವ ಕನ್ನಡ ವನದಲ್ಲಿ ಇದ್ದಂತಹ ಧ್ವಜ ಸ್ತಂಭವನ್ನು ಧ್ವಂಸಗೊಳಿಸಲು ಯತ್ನಿ....

ಸುದ್ದಿ360, ದಾವಣಗೆರೆ (Davangere) ಸೆ.9: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್‍ ಆರ್‍ಟಿಸಿ (KSRTC) ಬಸ್‍ ನಿಲ್ದಾಣಕ್ಕೆ ಶ್ರಮ...
09/09/2023

ಸುದ್ದಿ360, ದಾವಣಗೆರೆ (Davangere) ಸೆ.9: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್‍ ಆರ್‍ಟಿಸಿ (KSRTC) ಬಸ್‍ ನಿಲ್ದಾಣಕ್ಕೆ ಶ್ರಮಜೀವಿ ಕಾಂ. ಪಂಪಾಪತಿ ಅವರ ಹೆಸರು ನಾಮಕರಣ ಮಾಡಬೇಕು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಆಗ್ರಹಿಸಿದೆ. ಈ ಕುರಿತು ಇಂದು ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಜನಶಕ್ತಿ ಸಂಘನಟೆಯ ಸತೀಶ್‍ ಅರವಿಂದ್‍ ಮಾತನಾಡಿ, ದಾವಣಗೆರೆ ನಗರ ಅಭಿವೃದ್ಧಿ ಹೊಂದಲು ಶ್ರಮಿಸಿದ ನಾಯಕರಲ್ಲಿ ಶ್ರಮಜೀವಿ ಕಾಂ.ಪಂಪಾಪತಿಯವರು (Pampapathi) ಅಗ್ರಗಣ್ಯರಾಗಿ ನಿಲ್ಲುತ್ತಾರೆ. ಕಾಟನ್‍ಮಿಲ್‍ನಲ್ಲಿ ಕ್ಲೀನರ್ ಕೆಲಸಕ್ಕೆ ಸೇರಿಕೊಂಡು ದುಡಿದ ಅವರು ನಂತರದ ದಿನಗಳಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಮಾಲೀಕ ವರ್ಗ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಹೋರಾಟಗಳಲ್ಲಿ ತೊಡಗಿಸಿಕೊಂಡವರು....

ಸುದ್ದಿ360, ದಾವಣಗೆರೆ (Davangere) ಸೆ.9: ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೆಎಸ್‍ ಆರ್‍ಟಿಸಿ (KSRTC) ಬಸ್‍ ನಿಲ್ದಾಣಕ್ಕೆ ಶ್ರಮಜೀವಿ ....

ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ  25ನೇ ವರ್ಷದ ಬೆಳ್ಳಿ ಹಬ್ಬದ ಪ್...
08/09/2023

ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ 25ನೇ ವರ್ಷದ ಬೆಳ್ಳಿ ಹಬ್ಬದ ಪ್ರಯುಕ್ತ ಕನಕ ಕಲಾವೈಭವ ಜಾನಪದ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಡಾ.ಎ ಜೆ ರವಿಕುಮಾರ್, ಸಮಾಜ ಸೇವಕರು ದಾವಣಗೆರೆ ಇವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದೆ. ಸಮಾರಂಭದ ಅಧ್ಯಕ್ಷತೆಯನ್ನುಗೌರವಾಧ್ಯಕ್ಷರಾದ ಎಂ ಈಶ್ವರಪ್ಪ ನವುಲೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಎಚ್ ಶ್ಯಾಮಲಾ, ಶಿವಾನಂದಪ್ಪ, ಪರಿಸರ ಪ್ರೇಮಿ ರಮೇಶ್, ಡಾ.ಬಾಲಣ್ಣ ಹಾಗೂ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ನಾಗರಾಜ್, ಹಾಗೂ ಇದೇ ಸಂದರ್ಭದಲ್ಲಿ ಪ್ರಶಸ್ತಿಗೆ ಭಾಜನರಾದ ಡಾ. ಕುಮುದಾ ಸುಶೀಲ್ ಮತ್ತು ಸುಮಿತ್ರ ರಂಗನಾಥ್ ಉಪಸ್ಥಿತರಿದ್ದರು.

ಸುದ್ದಿ360 ಶಿವಮೊಗ್ಗ: ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಜಾನಪದ ಕಲಾ ಕೇಂದ್ರ ಹೊಸಮನೆ ಶಿವಮೊಗ್ಗ ಸಂಸ್ಥೆಯ 25ನೇ ವರ್ಷದ ಬೆಳ್ಳಿ ಹಬ್.....

'ಸುಳ್ಳು ಸುದ್ದಿ- ಪ್ರಚೋದನಾಕಾರಿ ಹೇಳಿಕೆ - ಅಸಭ್ಯ ವರ್ತನೆ ಕಂಡುಬಂದರೆ ಕಾನೂನು ಕ್ರಮ' ಸುದ್ದಿ360, ದಾವಣಗೆರೆ ಸೆ.8: ಎಲ್ಲ ಧರ್ಮಗಳ ಜನರ ನಡುವ...
08/09/2023

'ಸುಳ್ಳು ಸುದ್ದಿ- ಪ್ರಚೋದನಾಕಾರಿ ಹೇಳಿಕೆ - ಅಸಭ್ಯ ವರ್ತನೆ ಕಂಡುಬಂದರೆ ಕಾನೂನು ಕ್ರಮ' ಸುದ್ದಿ360, ದಾವಣಗೆರೆ ಸೆ.8: ಎಲ್ಲ ಧರ್ಮಗಳ ಜನರ ನಡುವಿನ ಬಾಂಧವ್ಯದಿಂದಾಗಿ ದಾವಣಗೆರೆ ಐಕ್ಯತೆಯ ನಾಡಾಗಿ ಗುರುತಿಸಿಕೊಂಡಿದೆ. ಈ ಬಾರಿ ಎರಡು ಪ್ರಮುಖ ಧರ್ಮಗಳ ಹಬ್ಬಗಳು ಜತೆಜತೆಗೆ ಬಂದಿದ್ದು, ಸೌಹಾರ್ದತೆ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲ ನಾಗರಿಕರ ಮೇಲಿದೆ. ಎಲ್ಲರೂ ಒಂದೇ ಗೂಡಿನ ಹಕ್ಕಿಗಳು ಸೌಹಾರ್ದಯುತವಾಗಿ ಹಬ್ಬ ಆಚರಿಸಬೇಕು ಎಂಬುದಾಗಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಮನವಿ ಮಾಡಿದರು. ನಗರದ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಇಂದು ಶುಕ್ರವಾರ ಹಮ್ಮಿಕೊಂಡಿದ್ದ ಶಾಂತಿ ಸೌಹಾರ್ದತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆಪ್ಟೆಂಬರ್ 18 ರಂದು ಗಣೇಶ ಚತುರ್ಥಿ ಮತ್ತು ಸೆ....

'ಸುಳ್ಳು ಸುದ್ದಿ- ಪ್ರಚೋದನಾಕಾರಿ ಹೇಳಿಕೆ - ಅಸಭ್ಯ ವರ್ತನೆ ಕಂಡುಬಂದರೆ ಕಾನೂನು ಕ್ರಮ' ಸುದ್ದಿ360, ದಾವಣಗೆರೆ ಸೆ.8: ಎಲ್ಲ ಧರ್ಮಗಳ ಜನರ ನಡ...

ಸುದ್ದಿ360: ದಾವಣಗೆರೆ ನಗರದಲ್ಲಿ ಸುಮಾರು 26 ಕೋಟಿ ರೂ ವೆಚ್ಚದಲ್ಲಿ ಎಸ್ಕಲೇಟರ್, ಲಿಫ್ಟ್, ಸಿಸಿ ಕ್ಯಾಮೆರಾ ಗಳು, ಬಹು ಮಹಡಿ ಮಳಿಗೆಗಳು ಸೇರಿದಂ...
08/09/2023

ಸುದ್ದಿ360: ದಾವಣಗೆರೆ ನಗರದಲ್ಲಿ ಸುಮಾರು 26 ಕೋಟಿ ರೂ ವೆಚ್ಚದಲ್ಲಿ ಎಸ್ಕಲೇಟರ್, ಲಿಫ್ಟ್, ಸಿಸಿ ಕ್ಯಾಮೆರಾ ಗಳು, ಬಹು ಮಹಡಿ ಮಳಿಗೆಗಳು ಸೇರಿದಂತೆ ನಿರ್ಮಿಸಿರುವ ಖಾಸಗಿ ಬಸ್ ನಿಲ್ದಾಣ ಕೇವಲ ಸಾರ್ವಜನಿಕರ ಶೌಚಾಲಯಕ್ಕೆ ಮೀಸಲಾಗಿರುವುದನ್ನು ನೋಡಿದ ನಾಗರಿಕರು ಪ್ರಪಂಚದಲ್ಲಿಯೇ ದುಬಾರಿ ಹೈಟೆಕ್ ಶೌಚಾಲಯ (high-tech toilet) ವನ್ನು ನಮ್ಮ ಸ್ಮಾರ್ಟ್ ಸಿಟಿ ಎಂಜಿನಿಯರ್ ಗಳು ಹಾಗೂ ಅಧಿಕಾರಿಗಳು ನಿರ್ಮಿಸಿದ್ದಾರೆ ಎಂದು ಕುಚೇಷ್ಟೆ ಮಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‍ ಸಾಮಾಜಿಕ ಜಾಲತಾಣ ಅಧ್ಯಕ್ಷ ಹರೀಶ್‍ ಬಸಾಪುರ ಹೇಳಿದ್ದಾರೆ. ಇದಕ್ಕೆ ಪುಷ್ಟಿ ನೀಡುವಂತೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಖಾಸಗಿ ಬಸ್ ನಿಲ್ದಾಣದ ಮುಂಭಾಗ ಶೌಚಾಲಯಕ್ಕೆ ದಾರಿ ಎಂಬ ಬೋರ್ಡ್ ಹಾಕಿರುವುದನ್ನು ಕಂಡ ಪ್ರವಾಸಿಗರು ಹಾಗೂ ಸ್ಥಳೀಯ ನಾಗರೀಕರು, ಇದು ಖಾಸಗಿ ಬಸ್ ನಿಲ್ದಾಣವೋ???...

ಸುದ್ದಿ360: ದಾವಣಗೆರೆ ನಗರದಲ್ಲಿ ಸುಮಾರು 26 ಕೋಟಿ ರೂ ವೆಚ್ಚದಲ್ಲಿ ಎಸ್ಕಲೇಟರ್, ಲಿಫ್ಟ್, ಸಿಸಿ ಕ್ಯಾಮೆರಾ ಗಳು, ಬಹು ಮಹಡಿ ಮಳಿಗೆಗಳು ಸೇ.....

'ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ' ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congre...
08/09/2023

'ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ' ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congress) ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿ (Guarantee) ಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja bommai) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಸರ್ವೋಚ್ಚ ನಾಯಕ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸರ್ಕಾರದ ವಿರುದ್ದ ರಣಕಹಳೆ ಊದಿದ್ದೇವೆ.‌ ಇದನ್ನು ಮುಂದಿನ ಒಂದುವರ್ಷ ರಾಜ್ಯದ ಎಲ್ಲ ಮನೆಗಳಿಗೆ ತಲುಪಿಸಿ ಮತ್ತೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ ಆರಂಭಿಸಿದ್ದೇವೆ ಎಂದರು....

'ರಾಜ್ಯ ಸರ್ಕಾರ ಒಂದು ಅಗಳು ಅಕ್ಕಿಯನ್ನು ನೀಡಿಲ್ಲ- ಜನರಿಗೆ ಅಕ್ಕಿ ಕೊಡುತ್ತಿರುವುದು ಮೋದಿ' ಸುದ್ದಿ360 ಬೆಂಗಳೂರು ಸೆ.8: ಕಾಂಗ್ರೆಸ್ (congre...

ಸುದ್ದಿ360 ಬೆಂಗಳೂರು ಸೆ.8:  ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿ...
08/09/2023

ಸುದ್ದಿ360 ಬೆಂಗಳೂರು ಸೆ.8: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.‌ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದಗೌಡ , ಮಾಜಿ ಸಚಿವರಾದ ಆರ್ ಅಶೋಕ್, ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ, ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮಾಜಿ ಸಚಿವರು ಶಾಸಕರು ಪಾಲ್ಗೊಂಡಿದ್ದಾರೆ.

ಸುದ್ದಿ360 ಬೆಂಗಳೂರು ಸೆ.8: ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾ....

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾವಣಗೆರೆ 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ...
07/09/2023

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾವಣಗೆರೆ 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ ಹಾಗೂ ‘ನಗರ ಸಿರಿ’ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವು ಇದೇ ಸೆ.9ರ ಶನಿವಾರ ನಗರದ ಕುವೆಂಪು ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ. ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಚಂದ್ರ ಇವರು ಉದ್ಘಾಟಿಸಲಿದ್ದು, ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಬಿ. ವಾಮದೇವಪ್ಪನವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಜಾನಪದ ಆಶುಕವಿ ಯುಗಧರ್ಮ ರಾಮಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ....

ಸುದ್ದಿ360 ದಾವಣಗೆರೆ, ಸೆ. 7: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ದಾವಣಗೆರೆ 2022-23ನೇ ಸಾಲಿನ ದಾವಣಗೆರೆ ಜಿಲ್ಲಾ ಮಟ್ಟದ ‘ಗ್ರಾಮೀಣ ಸಿರಿ’ .....

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯ...
07/09/2023

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ದಾವಣಗೆರೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಬಿ.ಮಂಜಪ್ಪನವರ ನೇತೃತ್ವದಲ್ಲಿ ದಾವಣಗೆರೆ ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಈ ಪಾದಯಾತ್ರೆಯನ್ನು ಡಾ. ಪ್ರಭ ಮಲ್ಲಿಕಾರ್ಜುನ್ ಉದ್ಘಾಟನೆ ಮಾಡುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಭಾರತ್ ಜೋಡೋ ಯಾತ್ರೆಯ ಮೊದಲ ವರ್ಷದ ವಾರ್ಷಿಕೋತ್ಸವದ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಜಗಳೂರು ಶಾಸಕ ಬಿ ದೇವೇಂದ್ರಪ್ಪ, ಕೆಪಿಸಿಸಿ ಸದಸ್ಯರಾದ ಕಲ್ಲೇಶ್ ರಾಜ್ ಪಾಟೀಲ್, ರೇವಣಸಿದ್ದಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ, ಎಸ್....

ಸುದ್ದಿ360, ದಾವಣಗೆರೆ, ಸೆ.7: ಎಐಸಿಸಿ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾ....

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶ...
06/09/2023

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ್ರಶಾಂತ್ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪೊಲೀಸ್ ಕಛೇರಿ ಸಬಾಂಗಣದಲ್ಲಿ ನಾಗರೀಕ ಸೌಹಾರ್ಧತೆ ಸಭೆ ನಡೆಯಿತು. ಸಭೆಯಲ್ಲಿ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬವನ್ನು ಎಲ್ಲಾ ನಾಗರಿಕರು ಸೌಹಾರ್ಧಯುತವಾಗಿ ಆಚರಿಸಲು ತಿಳಿಸಲಾಯಿತು. ಸಭೆಯಲ್ಲಿ ವಿವಿಧ ಕೋಮಿನ ಮುಖಂಡರುಗಳು ಹಾಗು ಮಹಾನಗರ ಪಾಲಿಕೆಯ ಸದಸ್ಯರುಗಳು ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಆಚರಣೆಯ ಬಗ್ಗೆ ತಮ್ಮ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ನೀಡಿದರು....

ಸುದ್ದಿ360, ದಾವಣಗೆರೆ ಸೆ.6: ಮುಂಬರಲಿರುವ ಗಣೇಶ ಹಬ್ಬ ಹಾಗು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ನಗರ ಪೊಲೀಸ್ ಉಪವಿಭಾಗದ ವತಿಯಿಂದ ಉಮಾ ಪ...

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಮಂಗಳವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು...
06/09/2023

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಮಂಗಳವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಶಾಲೆಯ ತುಂಬೆಲ್ಲಾ ಕೃಷ್ಣ- ರಾಧೆಯ ಅಲಂಕಾರದೊಂದಿಗೆ ಆಗಮಿಸಿದ್ದ ಚಿಣ್ಣರ ಕಲರವ ಕಾರ್ಯಕ್ರಮಕ್ಕೆ ಮೆರುಗು ನೀಡಿತ್ತು. ಮಕ್ಕಳು ಶ್ರೀಕೃಷ್ಣನ ನುಡಿಗಳು, ಭಗವದ್ಗೀತಾ ಪಠಣ, ಹಾಡು ಮತ್ತು ನೃತ್ಯಗಳನ್ನು ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಂತರದಲ್ಲಿ ಕಟ್ಟಿದ್ದ ಬೆಣ್ಣೆಯ ಮಡಕೆಯನ್ನು ಒಡೆದು ಬೆಣ್ಣೆ ಕದಿಯುವ ರೂಪಕವನ್ನು ನೃತ್ಯದ ಮೂಲಕ ನಡೆಸಿಕೊಟ್ಟ ಕೃಷ್ಣ ಮತ್ತು ರಾಧೆ ವೇಶಾಧಾರಿ ಮಕ್ಕಳ ಗುಂಪು ನೆರೆದವರ ಕಣ್ಮನ ಸೆಳೆಯಿತು....

ಸುದ್ದಿ360, ದಾವಣಗೆರೆ: ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ದೈವಜ್ಞ ವಿದ್ಯಾ ಸಂಸ್ಥೆಯಲ್ಲಿ ಮಂಗಳವಾರ ಮಂಗಳವಾರ ಶ್ರೀಕೃಷ್ಣ ಜನ್ಮಾಷ....

ಸುದ್ದಿ360, ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ 2023 ನೇ ಸಾಲಿನ ಎಂ ಬಿ ಎ ಅಂತಿಮ ವರ್ಷದ ವಿದ್ಯ...
06/09/2023

ಸುದ್ದಿ360, ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ 2023 ನೇ ಸಾಲಿನ ಎಂ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮತ್ತು ವಿಭಾಗದ ದಿಶಾ ಪೊರಂ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ವರ್ಷದಂತೆ ಈ ವರ್ಷವೂ ಬಹಳ ಅದ್ದೂರಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಉಡುಗೆ ತೊಡುಗೆ ಗಳಲ್ಲಿ ಮಿಂಚುತ್ತಾ ಲವಲವಿಕೆಯಿಂದ ಪಾಲ್ಗೊಂಡಿದ್ದು ಹರ್ಷವನ್ನುಂಟು ಮಾಡಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಟೆಕ್ಯೂಡ್ ಲ್ಯಾಬ್ಸ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಪ್ರೀತ್ ಮಾತನಾಡಿ, ವಿದ್ಯಾರ್ಥಿಗಳು ಕೆಲಸ ಹುಡುಕುವ ಅಭ್ಯರ್ಥಿಗಳಾಗದೆ, ಕೆಲಸ ನೀಡುವ ವಾಣಿಜ್ಯೋದ್ಯಮಿಗಳಾಗಬೇಕೆಂದು ಕರೆ ಕೊಟ್ಟರು....

ಸುದ್ದಿ360, ದಾವಣಗೆರೆ: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗದಲ್ಲಿ 2023 ನೇ ಸಾಲಿನ ಎಂ ಬಿ ಎ ಅಂತಿಮ ವರ್ಷದ ವಿ....

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾ...
06/09/2023

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಗಳವಾರ ರಾತ್ರಿ ಊಟದ ನಂತರ ಕೆಲ ವಿದ್ಯಾರ್ಥಿಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು, ಸೆ.9 ರಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳವಾರ ರಾತ್ರಿಯ ಊಟಕ್ಕೆ ಮಾಡಲಾದ ಅನ್ನ ಸರಿಯಾಗಿ ಬೇಯಿಸದ ಕಾರಣ ಕೆಲ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿರುತ್ತದೆ. ಈ ವಿದ್ಯಾರ್ಥಿಗಳನ್ನು ತಕ್ಷಣ ಸಿ.ಜಿ ಆಸ್ಸತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಯಾವುದೇ ಅಪಾಯ ಇರುವುದಿಲ್ಲ....

ಸುದ್ದಿ360, ದಾವಣಗೆರೆ, ಸೆ.9: ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಸತಿಯುತ ಪ್ರತಿಭಾನ್ವಿತ ಬಾಲಕಿಯರ ಪ್ರೌಢಶಾಲೆಯಲ್ಲಿ ...

Address


Website

Alerts

Be the first to know and let us send you an email when Suddi360 posts news and promotions. Your email address will not be used for any other purpose, and you can unsubscribe at any time.

Contact The Business

Send a message to Suddi360:

Shortcuts

  • Address
  • Alerts
  • Contact The Business
  • Claim ownership or report listing
  • Want your business to be the top-listed Media Company?

Share