KudlaNews

KudlaNews Daily Latest News Updates

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬ...
11/08/2022

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಬಂಧಿತರನ್ನು ಸುಳ್ಯ ಮೂಲದ ಶಿಯಾಬ್,ಬಶೀರ್,ರಿಯಾಜ್ ಎಂದು ಗುರುತಿಸಲಾಗಿದ್ದು,ಹೆಚ್ಚಿನ ಮಾಹಿತಿ ಇಂದು ಮಧ್ಯಾಹ್ನ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಲಭ್ಯವಾಗಲಿದೆ.

https://kudlanews.in/news/2563/

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎ.....

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಜಟ್ಟಿಪ್ಪಳ್ಳ ಅಬ್ಬಾಸ್ ಎ...
09/08/2022

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಜಟ್ಟಿಪ್ಪಳ್ಳ ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ.ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ.

https://kudlanews.in/news/2561/

ಬಿಜೆಪಿ ನಾಯಕ ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಜಟ್ಟಿಪ್ಪ....

07/08/2022

ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಸುಳ್ಯ ನಾವೂರು ಮಹಾಮಾಯಿ ದೇವಳದ ಬಳಿ ಯಾಕೂಬ್ ಎಂಬವರ ಮಗ ಆಬಿದ್ (22) ಹಾಗೂ ಬೆಳ್ಳಾರೆ ಗೌರಿ ಹೊಳೆ ಮೊಹಮ್ಮದ್ ಎಂಬವರ ಮಗ ನೌಫಲ್ (28) ಎಂದು ಗುರುತಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

https://kudlanews.in/news/2558/

ವಿಪರೀತ ಮಳೆ ,ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ...
02/08/2022

ವಿಪರೀತ ಮಳೆ ,ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

https://kudlanews.in/news/2555/

ವಿಪರೀತ ಮಳೆ ,ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಸುಳ್ಯ ಹಾಗೂ ಕಡಬ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜ...

ಬೆಳ್ಳಾರೆ ಮತ್ತು ಸುರತ್ಕಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಆ 3 ರ ...
02/08/2022

ಬೆಳ್ಳಾರೆ ಮತ್ತು ಸುರತ್ಕಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಆ 3 ರ ತನಕ ರಾತ್ರಿ ಸಮಯದಲ್ಲಿ ವಿಧಿಸಿದ್ದ ನಿಷೇಧಾಜ್ಞೆಯನ್ನು ಮುಂದುವರಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಹೊಸ ಆದೇಶದಂತೆ ಆ 5 ಬೆಳಿಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಮುಂದುವರಿಯಲಿದೆ.

https://kudlanews.in/news/2551/

ಬೆಳ್ಳಾರೆ ಮತ್ತು ಸುರತ್ಕಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾ.....

ಇತ್ತೀಚೆಗೆ ನಡೆದ ಸುರತ್ಕಲ್ ಮಂಗಳಪೇಟೆ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್...
02/08/2022

ಇತ್ತೀಚೆಗೆ ನಡೆದ ಸುರತ್ಕಲ್ ಮಂಗಳಪೇಟೆ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಆರೋಪಿಗಳನ್ನು ಸುಹಾಸ್ ಶೆಟ್ಟಿ,ಮೋಹನ್,ಗಿರಿಧರ್,ಅಭಿಷೇಕ್, ಶ್ರೀನಿವಾಸ, ದೀಕ್ಷಿತ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬಳಸಿದ ಕಾರಿನ ಮಾಲೀಕ ಅಜಿತ್ ಕ್ರಾಸ್ತಾ ನೀಡಿದ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

https://kudlanews.in/news/2546/

ಇತ್ತೀಚೆಗೆ ನಡೆದ ಸುರತ್ಕಲ್ ಮಂಗಳಪೇಟೆ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಮಿಷನ...

KPSC recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅ...
01/08/2022

KPSC recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. KPSC recruitment 2022: ಕರ್ನಾಟಕ ಲೋಕಸೇವಾ ಆಯೋಗದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ....

https://kudlanews.in/news/2540/

KPSC recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹು.....

ಮಂಗಳೂರಿನ ಸುರತ್ಕಲ್ ನಲ್ಲಿ ಯುವಕ ಫಾಝಿಲ್ ನ್ನು ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್ದ ಕಾರು ಮಾಲೀ...
31/07/2022

ಮಂಗಳೂರಿನ ಸುರತ್ಕಲ್ ನಲ್ಲಿ ಯುವಕ ಫಾಝಿಲ್ ನ್ನು ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್ದ ಕಾರು ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಜಿತ್ ಬಾಡಿಗೆ ಕಾರು ನೀಡಿದ್ದ. ಆತನ ಕಾರಿನಲ್ಲಿ ಹಂತಕರು ಬಂದಿದ್ದರು.ಅಜಿತ್ ಅನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು ಮಾಹಿತಿ ಕಲೆ ಹಾಕಿ ಐವರು ಆರೋಪಿಗಳನ್ನು ಬಂಧಿಸಿ ವಿಚಾರಗೊಳಪಡಿಸಿದ್ದಾರೆ ಎನ್ನಲಾಗಿದೆ.

https://kudlanews.in/news/2536/

ಮಂಗಳೂರಿನ ಸುರತ್ಕಲ್ ನಲ್ಲಿ ಯುವಕ ಫಾಝಿಲ್ ನ್ನು ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಂತಕರು ಬಳಸಿದ್....

ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ಸರ್ಕಾರವು ಎಲ್ಲ ವರ್ಗದ ಜನರಿಗೂ ಸಹಾಯ ಮಾಡುತ್ತಿದೆ. ಈಗ ಸರ್ಕಾರವು ಮತ್...
30/07/2022

ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ಸರ್ಕಾರವು ಎಲ್ಲ ವರ್ಗದ ಜನರಿಗೂ ಸಹಾಯ ಮಾಡುತ್ತಿದೆ. ಈಗ ಸರ್ಕಾರವು ಮತ್ತೋಂದು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕಳೆದ ವರ್ಷ ಕೋವಿಡ್ ಬಂದಾಗಿನಿಂದ ಕಾರ್ಮಿಕರ ಜೀವನ ಸುಧಾರಣೆಗೆ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈಗ ಕಾರ್ಮಿಕರಿಗೆ ಬಂಪರ್ ಕೊಡುಗೆ ನೀಡಿದೆ. ರಾಜ್ಯದಲ್ಲಿ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ಹಾಗೂ ಕಾರ್ಮಿಕರ ಜೀವನ ರೂಪಿಸಿಕೊಳ್ಳಲು ವಿವಿಧ ಸಹಾಯಧನ ಯೋಜನೆ ಸೇರಿದಂತೆ ಮಹತ್ವದ ಕೊಡುಗೆಗಳನ್ನು ನೀಡುತ್ತಿರುವುದನ್ನು ಸರ್ಕಾರವು ಘೋಷಿಸಿದೆ. ಯಾವುದಕ್ಕೆ ಎಷ್ಟು ಸಹಾಯಧನ ಎಂದು ತಿಳಿಯೋಣ –• ಕಾರ್ಮಿಕರ ಹೆಣ್ಣುಮಕ್ಕಳ ಹೆರಿಗೆ ಸಹಾಯಧನವನ್ನು ಗಂಡು-ಹೆಣ್ಣು ಎನ್ನುವ ಭೇದ-ಭಾವ ಇಲ್ಲದೇ 50 ಸಾವಿರ ರೂಗಳಿಗೆ ಹೆಚ್ಚಳ ಮಾಡಲಾಗಿದೆ ಎಂದಿದ್ದಾರೆ....

https://kudlanews.in/news/2530/

ಪ್ರೀಯ ಸಾರ್ವಜನಿಕರೇ ರಾಜ್ಯದಲ್ಲಿ ಹಲವಾರು ಬೆಳವಣಿಗೆಗಳು ಆಗುತ್ತಿದ್ದು, ಸರ್ಕಾರವು ಎಲ್ಲ ವರ್ಗದ ಜನರಿಗೂ ಸಹಾಯ ಮಾಡುತ್ತಿದೆ. ಈಗ ಸರ...

ಬಿಜೆಪಿ ಮುಖಂಡ ಪ್ರವೀನ್ ಪೂಜಾರಿ ಹತ್ಯೆ ಪ್ರಕರಣದ ಬೆನ್ನಲ್ಲೇ ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿದ ಬಗ್ಗೆ ವರದಿಯಾಗಿದೆ.ಗಂಭೀರ ಹಲ್ಲೆಗೊಳಗಾದ...
28/07/2022

ಬಿಜೆಪಿ ಮುಖಂಡ ಪ್ರವೀನ್ ಪೂಜಾರಿ ಹತ್ಯೆ ಪ್ರಕರಣದ ಬೆನ್ನಲ್ಲೇ ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿದ ಬಗ್ಗೆ ವರದಿಯಾಗಿದೆ.ಗಂಭೀರ ಹಲ್ಲೆಗೊಳಗಾದ ಪಾಝಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ

https://kudlanews.in/news/2522/

ಬಿಜೆಪಿ ಮುಖಂಡ ಪ್ರವೀನ್ ಪೂಜಾರಿ ಹತ್ಯೆ ಪ್ರಕರಣದ ಬೆನ್ನಲ್ಲೇ ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿದ ಬಗ್ಗೆ ವರದಿಯಾಗಿದೆ.ಗಂಭೀರ ಹ...

ನವದೆಹಲಿ, ಜುಲೈ 26: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,313 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 57 ಸಾವುಗಳು ಸಂಭವಿ...
27/07/2022

ನವದೆಹಲಿ, ಜುಲೈ 26: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,313 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 57 ಸಾವುಗಳು ಸಂಭವಿಸಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ (ಜುಲೈ 27) ಹಂಚಿಕೊಂಡ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 20,742 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆಯ ದರವನ್ನು ಸುಮಾರು 98.47 ಪ್ರತಿಶತಕ್ಕೆ ಏರಿಕೆಯಾಗಿದೆ. ಒಟ್ಟು ಚೇತರಿಕೆಯ ಸಂಖ್ಯೆ 4,32,67,571ಕ್ಕೆ ತಲುಪಿದೆ. ದೇಶದಲ್ಲಿ ಒಟ್ಟು ಕೊರೊನಾದ ಸಕ್ರಿಯ ಪ್ರಕರಣಗಳು 1,45,026ಕ್ಕೆ ಇಳಿದಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಇಂದು ತಿಳಿಸಿವೆ. ಮಂಗಳವಾರ 1,47,512 ಸಕ್ರಿಯ ಪ್ರಕರಣಗಳು ದಾಖಲಾಗಿವೆ....

https://kudlanews.in/news/2517/

ನವದೆಹಲಿ, ಜುಲೈ 26: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,313 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 57 ಸಾವುಗಳು ಸಂಭವಿ.....

ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವಂತ ಬಿಪಿಎ...
25/07/2022

ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವಂತ ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿಯನ್ನು ಸರ್ಕಾರ ಕಲೆ ಹಾಕುತ್ತಿದ್ದು, ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಈಗಾಗಲೇ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ೧೦ ಸಾವಿರಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ದಾರರಿಗೆ ದಂಡ ಪಾವತಿಸುವಂತೆ ಸರ್ಕಾರ ನೋಟಿಸ್ ಕಳುಹಿಸಿದೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಕಾರ್ಡ್ ಹಿಂದಿರುಗಿಸದ ಕಾರಣ ಈ ಕ್ರಮ ಕೈಗೊಂಡಿದೆ.

https://kudlanews.in/news/2515/

ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ನಾಲ್ಕು ಚಕ್ರದ ವಾಹನಗಳನ್ನು ಹೊಂದ.....

ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅಮೆರಿಕದ ಒರೆಗಾನ್ ನಲ್ಲಿ...
24/07/2022

ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅಮೆರಿಕದ ಒರೆಗಾನ್ ನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಅವರು ಈ ಸಾಧನೆ ಮಾಡಿದರು. ಅಂಜು ಬಾಬಿ ಜಾರ್ಜ್ ನಂತರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್ ಆಗುವ ಮೂಲಕ ನೀರಜ್ ಚೋಪ್ರಾ ಇತಿಹಾಸ ನಿರ್ಮಿಸಿದರು. ನೀರಜ್ ಚೋಪ್ರಾ ಫೈನಲ್‌ನಲ್ಲಿ 88.13 ಮೀಟರ್‌ ದೂರ ಜಾವೆಲಿನ್ ಎಸೆದರು. ಆ್ಯಂಡರ್ಸನ್ ಪೀಟರ್ಸ್ 90.14 ಮೀಟರ್ ದೂರ ಎಸೆದು ಚಿನ್ನ ಗೆದ್ದರು.

https://kudlanews.in/news/2510/

ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅಮೆರಿಕದ ಒ.....

ಹೊಸದಿಲ್ಲಿ: ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ವಿರುದ್ಧ ಜಯಗಳಿಸಲು ಮೂರನೇ ಸುತ್ತ...
21/07/2022

ಹೊಸದಿಲ್ಲಿ: ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ವಿರುದ್ಧ ಜಯಗಳಿಸಲು ಮೂರನೇ ಸುತ್ತಿನ ಮತ ಎಣಿಕೆಯ ನಂತರ ಶೇಕಡಾ 50 ರ ಗಡಿ ದಾಟಿದ್ದಾರೆ. ಎಲ್ಲಾ ಮತಗಳನ್ನು ಎಣಿಸಿದ ನಂತರ ಅವರ ಗೆಲುವಿನ ಬಗ್ಗೆ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ ಆದರೆ ಅವರು ಈಗಾಗಲೇ 5,77,777 ಮತಗಳನ್ನು ಪಡೆದಿದ್ದಾರೆ, ಇದು ಜುಲೈ 18 ರಂದು ನಡೆದ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮಾನ್ಯವಾದ ಮತಗಳ ಅರ್ಧದಷ್ಟು ಹೆಚ್ಚು. ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಮುಗಿದ ಒಂದು ದಿನದ ನಂತರ ಜುಲೈ 25 ರಂದು ಚುನಾಯಿತ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

https://kudlanews.in/news/2504/

ಹೊಸದಿಲ್ಲಿ: ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ತಮ್ಮ ಪ್ರತಿಸ್ಪರ್ಧಿ ಯಶವಂತ್ ಸಿನ್ಹಾ ವಿರುದ್ಧ ಜಯಗಳಿಸಲು ....

ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ 8 ಮಂದಿಯ ತಂಡದಿಂದ ಜೂ 19 ರಂದು ರಾತ್ರಿ ಗಂಭೀರ ಹಲ್ಲೆಗೊಳಗಾದ ಮಸೂದ್ (19) ಎಂಬವರು ಚಿಕಿತ್ಸೆ ಫಲಿಸದೆ ‌ ಮೃತಪ...
21/07/2022

ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ 8 ಮಂದಿಯ ತಂಡದಿಂದ ಜೂ 19 ರಂದು ರಾತ್ರಿ ಗಂಭೀರ ಹಲ್ಲೆಗೊಳಗಾದ ಮಸೂದ್ (19) ಎಂಬವರು ಚಿಕಿತ್ಸೆ ಫಲಿಸದೆ ‌ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೂಲತಃ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿಯಾಗಿರುವ ಮಸೂದ್ ಒಂದು ತಿಂಗಳ ಹಿಂದೆ ಕಳಂಜದಲ್ಲಿರುವ ಅಜ್ಜನ ಮನೆಯಲ್ಲಿ ವಾಸವಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳಾದ ಸುನಿಲ್,ಸುಧೀರ್ ಸದಾಶಿವ,ಶಿವ,ರಂಜಿತ್,ಜಿಂ ರಂಜಿತ್ ಅಭಿಲಾಷ್ ಹಾಗೂ ಭಾಸ್ಕರ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ.

https://kudlanews.in/news/2474/

ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ 8 ಮಂದಿಯ ತಂಡದಿಂದ ಜೂ 19 ರಂದು ರಾತ್ರಿ ಗಂಭೀರ ಹಲ್ಲೆಗೊಳಗಾದ ಮಸೂದ್ (19) ಎಂಬವರು ಚಿಕಿತ್ಸೆ ಫಲಿಸದೆ ‌ .....

ಗೌತಮ್ ಅದಾನಿ ಅಂದಾಜು $115.5 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ ಮತ್ತು ಗೇಟ್ಸ್ $20 ಬಿಲಿಯನ್ ದೇಣಿಗೆ ನೀಡುವ ಯೋಜನೆಯನ್ನು ಘೋಷಿಸಿದ...
21/07/2022

ಗೌತಮ್ ಅದಾನಿ ಅಂದಾಜು $115.5 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ ಮತ್ತು ಗೇಟ್ಸ್ $20 ಬಿಲಿಯನ್ ದೇಣಿಗೆ ನೀಡುವ ಯೋಜನೆಯನ್ನು ಘೋಷಿಸಿದ ನಂತರ ಫೋರ್ಬ್ಸ್‌ನ ರಿಯಲ್-ಟೈಮ್ ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಗುರುವಾರ 115.5 ಶತಕೋಟಿ ಡಾಲರ್‌ಗಳ ಅಂದಾಜು ಆಸ್ತಿಯೊಂದಿಗೆ ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

https://kudlanews.in/news/2470/

ಗೌತಮ್ ಅದಾನಿ ಅಂದಾಜು $115.5 ಬಿಲಿಯನ್ ನಿವ್ವಳ ಮೌಲ್ಯವನ್ನು ಹೊಂದಿದ್ದಾರೆ ಮತ್ತು ಗೇಟ್ಸ್ $20 ಬಿಲಿಯನ್ ದೇಣಿಗೆ ನೀಡುವ ಯೋಜನೆಯನ್ನು ಘೋಷ...

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗ...
20/07/2022

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು. 21/07/22 ಮಧ್ಯಾಹ್ನ 12 ಗಂಟೆ ನಂತರ ಈ ವೆಬ್ ಸೈಟ್ ನಲ್ಲಿ ( ) ಫಲಿತಾಂಶ ವೀಕ್ಷಿಸಬಹುದು.ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ ಎಂ ಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ

https://kudlanews.in/news/2465/

ಬೆಂಗಳೂರು: 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ.....

ಬೈಂದೂರು, ಜು.20: ಅತಿವೇಗದಿಂದ ಬಂದ ಆಂಬ್ಯುಲೆನ್ಸ್‌ ವೊಂದು ಶಿರೂರು ಟೋಲ್‌ ಗೇಟ್‌ ಕೌಂಟರ್‌ನ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂ...
20/07/2022

ಬೈಂದೂರು, ಜು.20: ಅತಿವೇಗದಿಂದ ಬಂದ ಆಂಬ್ಯುಲೆನ್ಸ್‌ ವೊಂದು ಶಿರೂರು ಟೋಲ್‌ ಗೇಟ್‌ ಕೌಂಟರ್‌ನ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಜು.20 ಬುಧವಾರ ಸಂಭವಿಸಿದ್ದು, ಚಾಲಕ ಹಾಗೂ ಟೋಲ್ ಸಿಬ್ಬಂದಿ ಪರಾರಿಯಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳು. ಹೊನ್ನಾವರದಿಂದ ಕುಂದಾಪುರ ಆಸ್ಪತ್ರೆಗೆ ರೋಗಿಯನ್ನು ಕರೆತರಲು ಹೊರಟಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಿಲ್ಲರ್‌ಗೆ ಡಿಕ್ಕಿ ಹೊಡೆದಿದೆ. ಟೋಲ್ ಲೇನ್‌ನಲ್ಲಿ ಕುಳಿತಿದ್ದ ಹಸುವನ್ನು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ನಿಯಂತ್ರಣ ಕಳೆದುಕೊಂಡಿರಬಹುದು ಎನ್ನಲಾಗಿದೆ. ಮೃತ ಮೂವರಲ್ಲಿ ಒಬ್ಬರು ಮಹಿಳೆ ಮತ್ತು ಉಳಿದ ಇಬ್ಬರು ಪುರುಷರು...

https://kudlanews.in/news/2457/

ಬೈಂದೂರು, ಜು.20: ಅತಿವೇಗದಿಂದ ಬಂದ ಆಂಬ್ಯುಲೆನ್ಸ್‌ ವೊಂದು ಶಿರೂರು ಟೋಲ್‌ ಗೇಟ್‌ ಕೌಂಟರ್‌ನ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂ.....

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಬೆಳ್ಳಾರೆ ಸಮೀಪದ ಕಳಂಜದಲ್ಲಿ ನಡೆದಿದೆ.ಹಲ್ಲೆಗೊಳಗಾದವರನ್ನು ಮಸೂದ್ (19) ಎಂದು ಗುರುತಿಸಲಾಗಿದ...
20/07/2022

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಬೆಳ್ಳಾರೆ ಸಮೀಪದ ಕಳಂಜದಲ್ಲಿ ನಡೆದಿದೆ.ಹಲ್ಲೆಗೊಳಗಾದವರನ್ನು ಮಸೂದ್ (19) ಎಂದು ಗುರುತಿಸಲಾಗಿದೆ.ತಲೆಗೆ ತೀವ್ರವಾಗಿ ಗಾಯಗೊಂಡ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

https://kudlanews.in/news/2452/

ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ಬೆಳ್ಳಾರೆ ಸಮೀಪದ ಕಳಂಜದಲ್ಲಿ ನಡೆದಿದೆ.ಹಲ್ಲೆಗೊಳಗಾದವರನ್ನು ಮಸೂದ್ (19) ಎಂದು ಗುರು...

ತರಿಗೆಯ ಹೊರೆ ಬಡವರಿಗೆ ಬರೆ ಅತ್ಮೀಯ ನಾಗರೀಕರೇ…,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ (SDPI) ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಮೋದಿ ...
19/07/2022

ತರಿಗೆಯ ಹೊರೆ ಬಡವರಿಗೆ ಬರೆ ಅತ್ಮೀಯ ನಾಗರೀಕರೇ…,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ (SDPI) ಬೆಳ್ಳಾರೆ ಗ್ರಾಮ ಸಮಿತಿ ವತಿಯಿಂದ ಮೋದಿ ಸರ್ಕಾರ GST ಹೆಸರಿನಲ್ಲಿ ಅಕ್ಕಿ, ಗೋಧಿ, ಬೆಲ್ಲ, ಮೊಸರು, ಮಜ್ಜಿಗೆ ಸೇರಿದಂತೆ ಜನಸಾಮಾನ್ಯರು ದಿನನಿತ್ಯ ಬಳಸುತ್ತಿರುವ ಅವಶ್ಯಕ ವಸ್ತುಗಳ ಮೇಲೂ ತೆರಿಗೆ ವಿಧಿಸಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿರುವುದರ ವಿರುದ್ದ ನಾಳೆ ಸಾಯಂಕಾಲ 5.00 ಕ್ಕೆ ಬೆಳ್ಳಾರೆ ಬಸ್ಸು ನಿಲ್ಧಾಣದ ಬಳಿ ಪ್ರತಿಭಟನೆ ನಡೆಯಲಿದೆ. ನಾಗರೀಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ…ಸರ್ವರಿಗೂ ಸ್ವಾಗತ SDPI Bellare

https://kudlanews.in/news/2449/

ತರಿಗೆಯ ಹೊರೆ ಬಡವರಿಗೆ ಬರೆ

sfssfshttps://kudlanews.in/news/2442/
19/07/2022

sfssfs
https://kudlanews.in/news/2442/

Kudlanews > ಸುದ್ದಿ > sfssfs sfssfs Posted admin July 19, 2022 Share SHARE ಇದನ್ನೂ ಓದಿ ಡಾಲರ್ ಎದುರು ಕುಸಿಯುತ್ತಿರುವ ರೂಪಾಯಿ ಮೌಲ್ಯ.ಜನರ ಮೇಲೆ ಉಂಟಾಗುವ ಪರಿಣಾಮಗಳೇನು...

80 ಕ್ಕೆ ತಲುಪಿದ ರೂಪಾಯಿ: ಈ ವರ್ಷದ 2022 ರ ಆರಂಭದಲ್ಲಿ, ರೂಪಾಯಿಯು ಡಾಲರ್‌ನಲ್ಲಿ 74 ರೂಪಾಯಿಗಳ ಆಸುಪಾಸಿನಲ್ಲಿ ಓಡುತ್ತಿತ್ತು, ಆದರೆ ಏಳು ತಿಂ...
19/07/2022

80 ಕ್ಕೆ ತಲುಪಿದ ರೂಪಾಯಿ: ಈ ವರ್ಷದ 2022 ರ ಆರಂಭದಲ್ಲಿ, ರೂಪಾಯಿಯು ಡಾಲರ್‌ನಲ್ಲಿ 74 ರೂಪಾಯಿಗಳ ಆಸುಪಾಸಿನಲ್ಲಿ ಓಡುತ್ತಿತ್ತು, ಆದರೆ ಏಳು ತಿಂಗಳುಗಳು ಕಳೆದಿಲ್ಲ ಅದು ಏಳು ಶೇಕಡಾ ಕುಸಿದಿದೆ. ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. New Delhi : ಮಂಗಳವಾರದಂದು ಅಮೆರಿಕದ ಕರೆನ್ಸಿ ಡಾಲರ್ ಎದುರು ರೂಪಾಯಿ ಮೌಲ್ಯವು ತನ್ನ ಕನಿಷ್ಠ ಮಟ್ಟವಾದ 80.05 ರೂಪಾಯಿಗಳಿಗೆ ಕುಸಿದಿದೆ, ಮಂಗಳವಾರ ಮಾರುಕಟ್ಟೆ ಪ್ರಾರಂಭವಾದ ನಂತರ ಮೊದಲ ಬಾರಿಗೆ. ಅಮೆರಿಕದ ಕರೆನ್ಸಿ ಸ್ಥಿರತೆ ಮತ್ತು ಕಚ್ಚಾ ತೈಲ ಬೆಲೆ ಏರಿಕೆಯ ನಡುವೆ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ತನ್ನ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿಯಿತು....

https://kudlanews.in/news/2436/

80 ಕ್ಕೆ ತಲುಪಿದ ರೂಪಾಯಿ: ಈ ವರ್ಷದ 2022 ರ ಆರಂಭದಲ್ಲಿ, ರೂಪಾಯಿಯು ಡಾಲರ್‌ನಲ್ಲಿ 74 ರೂಪಾಯಿಗಳ ಆಸುಪಾಸಿನಲ್ಲಿ ಓಡುತ್ತಿತ್ತು, ಆದರೆ ಏಳು ತ.....

ಮಂಗಳೂರು, ಜು.18: ಹೊರರಾಜ್ಯದಿಂದ ಆಗಮಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುವಕನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಂಡು ಬ...
19/07/2022

ಮಂಗಳೂರು, ಜು.18: ಹೊರರಾಜ್ಯದಿಂದ ಆಗಮಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುವಕನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪೆರಿಯಾರಂ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಯುವಕನ ಆರೋಗ್ಯ ಸರಿಯಿಲ್ಲ ಎಂದು ಭಾವಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದರು. ಯುವಕರ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಫಲಿತಾಂಶ ಬಂದ ನಂತರವಷ್ಟೇ ಅವರಿಗೆ ಮಂಗನ ಕಾಯಿಲೆ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಪ್ರಸ್ತುತ, ಯುವಕರನ್ನು ಪ್ರತ್ಯೇಕತೆ ಮತ್ತು ಜಾಗರಣೆಯಲ್ಲಿ ಇರಿಸಲಾಗಿದೆ. ಜುಲೈ 12 ರಂದು ಕೇರಳದಲ್ಲಿ ಮಂಗನ ಕಾಯಿಲೆಯ ಮೊದಲ ಪ್ರಕರಣ ದಾಖಲಾಗಿತ್ತು....

https://kudlanews.in/news/2393/

ಮಂಗಳೂರು, ಜು.18: ಹೊರರಾಜ್ಯದಿಂದ ಆಗಮಿಸಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಯುವಕನಿಗೆ ಮಂಗನ ಕಾಯಿಲೆಯ ಲಕ್ಷಣಗ....

news updateshttps://kudlanews.in/news/2388/
19/07/2022

news updates
https://kudlanews.in/news/2388/

Kudlanews > ಸುದ್ದಿ > news updates news updates Posted admin July 19, 2022 Share SHARE ಇದನ್ನೂ ಓದಿ ಮನೆಯ ಬಜೆಟ್‌ಗಳ ಮೇಲೆ ಪರಿಣಾಮ ಬೀರಲು ಇಂದಿನಿಂದ ಅನ್ವಯವಾಗುವ ಹೊಸ GST ದರಗಳು ....

Address


Website

Alerts

Be the first to know and let us send you an email when KudlaNews posts news and promotions. Your email address will not be used for any other purpose, and you can unsubscribe at any time.

Shortcuts

  • Address
  • Alerts
  • Claim ownership or report listing
  • Want your business to be the top-listed Media Company?

Share