26/04/2024
ಪ್ರಿಯ ಬೆಂಗಳೂರಿನ ನಿವಾಸಿಗಳೇ!
ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ. ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಿ ಎಂದು ಪ್ರಾರ್ಥಿಸುತ್ತೇನೆ.