01/02/2025
ಬೆಂಗಳೂರು: 2025ರ ಕೇಂದ್ರ ಬಜೆಟ್ನಲ್ಲಿ ಕರ್ನಾಟಕಕ್ಕೆ ನಿರಾಸೆಯೇ ಎದುರಾಗಿದೆ. ರಾಜ್ಯದ ನಿರೀಕ್ಷಿತ ಯೋಜನೆಗಳಿಗೆ ಯಾವುದೇ ವಿಶೇಷ ಅನುದಾನ ಘೋಷಣೆ ಆಗಿಲ್ಲ. ಹಳೆಯ ರೈಲ್ವೇ ಯೋಜನೆಗಳಿಗೆ ಮಾತ್ರ ಸ್ವಲ್ಪ ಅನುದಾನ ಮೀಸಲಿಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಅಶೋಕ್ ಮತ್ತು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. Join WhatsApp Group ರಾಜ್ಯಕ್ಕೆ ನೀಡಲಾದ ಅನುದಾನ:ಕೇಂದ್ರ ಸರ್ಕಾರ ರಾಜ್ಯಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 50 ವರ್ಷಗಳ ಅವಧಿಗೆ ಬಡ್ಡಿರಹಿತ 1.5 ಲಕ್ಷ ಕೋಟಿ ರೂ. ನೆರವನ್ನು ನೀಡುವುದಾಗಿ ಘೋಷಿಸಿದೆ. 2021ರಲ್ಲಿ ಪ್ರಾರಂಭವಾದ ಈ ಯೋಜನೆ 2025-2039ರವರೆಗೆ ವಿಸ್ತರಿಸಲಾಗಿದೆ....
Union Budget 2025: No desired grant for Karnataka? ಕೇಂದ್ರ ಬಜೆಟ್ 2025: ಕರ್ನಾಟಕಕ್ಕೆ ಅಪೇಕ್ಷಿತ ಅನುದಾನ ಇಲ್ಲ?