Nampeparu

Nampeparu nampeparu

09/04/2022
https://www.facebook.com/110751621419111/posts/151748157319457/
07/04/2022

https://www.facebook.com/110751621419111/posts/151748157319457/

3 ದಿನಗಳ ಮಂಡಲ ಚಿತ್ರ ಕಲೆ ಕಾರ್ಯಾಗಾರ
ಎಪಿಜೆ ಅಕಾಡೆಮಿ ಹಾಸನದಲ್ಲಿ, ಏಪ್ರಿಲ್ 15,16, 17 ರಂದು
ಈಗಲೇ ನೋಂದಾಯಿಸಿಕೋಳ್ಳಿ ಶುಲ್ಕ: 600
ಸಂಪರ್ಕಿಸಿ : ಬಿಂದು: 9743005258

30/03/2022

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ಬಿಜೆಪಿ ಗೂಂಡಾಗಳು ದಾಳಿ! ಗೇಟ್ ಧ್ವಂಸ, ಸಿಸಿಟಿವಿ ಕ್ಯಾಮರಾ ನಾಶ

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೀಡಿದ ಹೇಳಿಕೆ ಖಂಡಿಸಿ, ದಿಲ್ಲಿಯ ಕೇಜ್ರಿವಾಲ್ ನಿವಾಸದ ಎದುರು ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಕಾರವಾಗಿ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಗ್ಗೆ ಮಾತನಾಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆಯ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಮನೆಯ ಎದುರಿನ ಗೇಟ್ನ್ನು ಧ್ವಂಸಗೊಳಿಸಿದ್ದಾರೆ. ಭದ್ರತೆಗಾಗಿ ಹಾಕಿದ್ದ ಬ್ಯಾರಿಕೇಡ್ಗಳು, ಕೇಜ್ರಿವಾಲ್ ಮನೆಯ ಬಳಿಯಿದ್ದ ಸಿಸಿಟಿವಿ ಕ್ಯಾಮರಾಗಳೆಲ್ಲ ನಾಶಗೊಂಡಿವೆ. ಇಷ್ಟೆಲ್ಲ ಆದರೂ ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಂಡಿಲ್ಲ, ಅವರು ಅಷ್ಟೆಲ್ಲ ದಾಂಧಲೆ ಎಬ್ಬಿಸುತ್ತಿದ್ದರೂ, ಅದನ್ನು ತಡೆಯುವ ಪ್ರಯತ್ನ ಮಾಡಲಿಲ್ಲ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ಆರೋಪಿಸಿದ್ದಾರೆ. ಈ ಬಗ್ಗೆ ಆಮ್ ಆದ್ಮಿ ಪಕ್ಷ ಕೂಡ ಟ್ವೀಟ್ ಮಾಡಿದೆ.

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬಿಜೆಪಿ ಬೆಂಬಲಿಗರು ಪ್ರತಿಭಟನಾಕಾರರು ಕೇಜ್ರಿವಾಲ್ ನಿವಾಸದ ಎದುರು ಧರಣಿ ನಡೆಸಿದ್ದಾರೆ. ಇದನ್ನೆಲ್ಲ ನೋಡಿಕೊಂಡು ದೆಹಲಿ ಪೊಲೀಸರು ಸುಮ್ಮನಿದ್ದಾರಲ್ಲ ಎಂಬ ಟೀಕೆಯೂ ಕೇಳಿಬರುತ್ತಿದೆ. ಬಿಜೆಪಿ (BJP) ಯುವ ಮೋರ್ಚಾದ ಕಾರ್ಯಕರ್ತರು ಪ್ರತಿಭಟನೆಯ ವೇಳೆ ಸಿಎಂ ನಿವಾಸದ ಮೂರು ಬ್ಯಾರಿಕೇಡ್ಗಳನ್ನು ದಾಟಿ ಮುಖ್ಯದ್ವಾರ ತಲುಪಿದ್ದಾರೆ. ಬಿಜೆವೈಎಂ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಇತರ ಎಲ್ಲಾ ಕಾರ್ಯಕರ್ತರು ಮುಖ್ಯ ದ್ವಾರದಲ್ಲಿ ಕುಳಿತು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು. ಇದಾದ ಬಳಿಕ ದೆಹಲಿ ಪೊಲೀಸರು ಎಲ್ಲರನ್ನು ಬಲವಂತವಾಗಿ ಎಬ್ಬಿಸಿ, ಅಲ್ಲಿಂದ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

24/03/2022

ಪಿಎಸ್ಐ ನೇಮಕಾತಿಯಲ್ಲಿ ಆದ ಅಕ್ರಮ ವಿರೋಧಿಸಿ ಆಮ್ ಆದ್ಮಿ ಪಕ್ಷದಿಂದ ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು 2 ದಿನ ಧರಣಿ ಸತ್ಯಾಗ್ರಹ.

23/03/2022
08/03/2022

ಕರ್ನಾಟಕ ವಿಧಾನಸಭೆ | 12 ನೇ ಅಧಿವೇಶನ | 08-03-2022 | ಮಂಗಳವಾರ | ಮಧ್ಯಾಹ್ನ
Karnataka Legislative Assembly | 12th Session | 08-03-2022 | Tuesday | Morning Session | LIVE

04/03/2022

ಜನಪರ ನಾಯಕ, ಕನ್ನಡಮ್ಮ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ರಾಜಕುಮಾರ್ ಟೋಪಣ್ಣವರ ಅವರಿಗೆ ಆಮ್ ಆದ್ಮಿ ಪಾರ್ಟಿಗೆ ಸ್ವಾಗತ https://fb.watch/bxlA0RmpR5/

Address


Alerts

Be the first to know and let us send you an email when Nampeparu posts news and promotions. Your email address will not be used for any other purpose, and you can unsubscribe at any time.

Videos

Shortcuts

  • Address
  • Alerts
  • Contact The Business
  • Videos
  • Claim ownership or report listing
  • Want your business to be the top-listed Media Company?

Share