ZCast.TV

ZCast.TV Live Webcasting, Bonded Cellular Video Origination, IP Video Management Demo, Implementation, Deployment, Strategic Planning and Training.

Specialties: Strategic + tactical planning and support for Live Streaming, Webcasting and Video Conferencing

We invite you to come and meet us at Hall 01 - Booth B94Photo Today Expo 05, 06 & 07 July 2024Tripura Vasini, Hall1, Pal...
03/07/2024

We invite you to come and meet us at
Hall 01 - Booth B94

Photo Today Expo
05, 06 & 07 July 2024
Tripura Vasini, Hall1, Palace Grounds, Bengaluru
Don't Miss! Be there to Benefit!

19/05/2024

The Currencypedia Live from Bengaluru

Video Conferencing made easy with the all-new CR-N100 indoor remote PTZ camera
20/04/2024

Video Conferencing made easy with the all-new CR-N100 indoor remote PTZ camera

02/10/2023

Live ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ

ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ 2023 ಗೌರವಕ್ಕೆ ಪಾತ್ರವಾಗಿರುವ
ಗರಗ ಕ್ಷೇತ್ರೀಯ ಸೇವಾ ಸಂಘ, ಧಾರವಾಡ ಪರಿಚಯ
ಗರಗ ಕ್ಷೇತ್ರೀಯ ಸೇವಾ ಸಂಘ ಧಾರವಾಡ ಹಲವು ದಶಕಗಳಿಂದ ಖಾದಿ ಉತ್ಪನ್ನ ಮತ್ತು ಖಾದಿ ಮಾರಾಟ
ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಇತ್ತೀಚೆಗೆ ಸಂಪೂರ್ಣ ರಾಷ್ಟ್ರಧ್ವಜ ತಯಾರಿಸುವ
ಪರವಾನಿಗೆ ಪಡೆದಿದೆ.
ಇದುವರೆಗೆ ಖಾದಿ ಗ್ರಾಮೋದ್ಯೋಗ ಆಯೋಗದ ಪ್ರಮಾಣಿತ ಗರಗ ಕೇಂದ್ರದಲ್ಲಿ ತಿರಂಗಾಕ್ಕೆ ಬಟ್ಟೆ ತಯಾರು
ಮಾಡಿ ಬಣ್ಣಕ್ಕಾಗಿ ಮುಂಬೈಯ ಖಾದಿ ಡೈಯರ್ ಆಂಡ್ ಪ್ರಿಂಟರ್‌ಗೆ ಕಳುಹಿಸಿ, ಅಲ್ಲಿಂದ ವರ್ಣಮಯಗೊಂಡು
ಸಿದ್ಧವಾಗುತ್ತಿದ್ದ ರಾಷ್ಟ್ರಧ್ವಜಗಳನ್ನು ಇಲ್ಲಿ ಮಾರಾಟ ಮಾಡಲಾಗುತ್ತಿತ್ತು. 2023 ರ ಜೂನ್ 3 ರಂದು ಬ್ಯೂರೋ ಆಫ್
ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) 2:3 ಅಡಿ ತ್ರಿವರ್ಣ ಧ್ವಜ ತಯಾರಿಕೆಗೆ ಅನುಮತಿ ನೀಡಿದೆ. ಇದರಿಂದಾಗಿ ಗರಗ
ಕೇಂದ್ರದಲ್ಲಿಯೇ ನೂಲುವುದು, ನೇಯುವುದು, ಬಟ್ಟೆ ತಯಾರಿಕೆ ಜೊತೆಗೆ ಬಣ್ಣಗಳ ಮುದ್ರಣ ಮಾಡುವ
ಕಾರ್ಯದೊಂದಿಗೆ ಸಂಪೂರ್ಣ ತಿರಂಗಾ ಧ್ವಜ ಇಲ್ಲಿಯೇ ರೂಪುಗೊಳ್ಳಲಿದೆ.
1956ರಲ್ಲಿ ಧಾರವಾಡ ತಾಲೂಕು ಸೇವಾ ಸಂಘವೆಂದು ಆರಂಭವಾಗಿ ನಿರಂತರವಾಗಿ ಖಾದಿ ಉತ್ಪನ್ನ ಮತ್ತು
ಖಾದಿ ಮಾರಾಟವನ್ನು ಮಾಡುತ್ತಾ ಬರಲಾಗಿದೆ. 1989-90ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದವರ
ಆದೇಶದಂತೆ ಮಾತೃ ಸಂಘವನ್ನು ನಾಲ್ಕು ಸಣ್ಣ ಸಂಸ್ಥೆಗಳಾಗಿ ವಿಕೇಂದ್ರೀಕರಿಸಲಾಯಿತು. ಅದರಂತೆ ಮಾತೃಸಂಸ್ಥೆ
ಧಾರವಾಡ ತಾಲೂಕು ಸೇವಾ ಸಂಘ, ಗರಗ ಕ್ಷೇತ್ರೀಯ ಸೇವಾ ಸಂಘ, ಹೆಬ್ಬಳ್ಳಿ ಕ್ಷೇತ್ರೀಯ ಸೇವಾ ಸಂಘ ಮತ್ತು
ಅಮ್ಮಿನಬಾವಿ ಕ್ಷೇತ್ರೀಯ ಸೇವಾ ಸಂಘವೆಂದು ನಾಮಕರಣಗೊಳಿಸಲಾಯಿತು.
ರಾಷ್ಟ್ರಧ್ವಜವನ್ನು ಧಾರವಾಡ ಜಿಲ್ಲೆಯ ಗರಗ, ಹೆಬ್ಬಳ್ಳಿ, ಬೆಂಗೇರಿ ಗ್ರಾಮಗಳಲ್ಲಿ ತಯಾರಿಸಲಾಗುತ್ತದೆ. ರಾಷ್ಟ್ರಧ್ವಜಕ್ಕೆ
ಬೇಕಾಗುವ ಖಾದಿ ಬಟ್ಟೆಯನ್ನು ತಯಾರಿಸುವ ಭಾರತದ
ಪ್ರಪ್ರಥಮ ಖಾದಿ ಗ್ರಾಮೋದ್ಯೋಗ ಘಟಕ ಇರುವ ಗ್ರಾಮ ಗರಗ
ಇದು ಧಾರವಾಡ ನಗರದಿಂದ 17 ಕಿಮೀ ದೂರದಲ್ಲಿದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು
ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ.
ಗರಗ ಕ್ಷೇತ್ರೀಯ ಸೇವಾ ಸಂಘವು ಆರಂಭದಲ್ಲಿ ಗರಗದಲ್ಲಿ ವಿಶೇಷವಾಗಿ 45, 36" ಖಾದಿ ಮತ್ತು ಕೋಟಿಂಗ್
ಹನಿಕೂಂಬ್ ಟವೆಲ್‌ಗಳನ್ನು ಮಾಡುತ್ತಾ ತನ್ನ ವ್ಯಾಪ್ತಿಯನ್ನು ತಡಕೋಡ, ಖಾನಾಪುರ, ತೇಗೂರ, ಕೋಟೂರ,
ಗುಳೇದಕೊಪ್ಪ, ಮಾದನಬಾವಿ, ಮುಗಳಿ ಮತ್ತು ಮಮ್ಮಿಗಟ್ಟಿ ಊರುಗಳಿಗೆ ವಿಸ್ತರಿಸಿದೆ. ಬಳಿಕ ಖಾದಿ ಆಯೋಗದ
ಸಲಹೆಯಂತೆ ಗರಗ ಕ್ಷೇತ್ರೀಯ ಸಂಘ ರಾಷ್ಟ್ರಧ್ವಜಕ್ಕೆ ಬೇಕಾಗುವ ಖಾದಿ ಬಟ್ಟೆ ತಯಾರಿಸುವ ಕಾರ್ಯ ನಡೆಸುತ್ತಾ ಬಂದಿದೆ.
1975ರಿಂದ ರಾಷ್ಟ್ರಧ್ವಜದ ಬಟ್ಟೆ ನೇಯ್ದೆಯ ಕೆಲಸವನ್ನು ಮಾಡುತ್ತಾ ಬಂದಿದೆ.
ಸಂವಿಧಾನದ ಮಾರ್ಗಸೂಚಿ ಪ್ರಕಾರ ರಾಷ್ಟ್ರಧ್ವಜದ ಬಟ್ಟೆ ಕೈಮಗ್ಗದಿಂದ ನೇಯ್ದ ಬಟ್ಟೆಯೇ ಆಗಬೇಕು. ಕೈಗಳಿಂದ
ಅಂದರೆ ಅಂಬರ ಚರಕಾದಲ್ಲಿ ತೆಗೆದ ನೂಲಿನಿಂದ ಬಟ್ಟೆ ತಯಾರಿಸುವುದು ಸವಾಲಿನ ಕೆಲಸ. ಧ್ವಜದ ಬಟ್ಟೆ ಅಂದರೆ ಬರಿ
ಕಣ್ಣಿಗೆ ಕಾಣುವ ಸಾಧಾರಣ ಬಟ್ಟೆಯಾಗದೆ ಭಾರತೀಯ ಮಾನಕ ಬ್ಯೂರೋದ ಮಾನದಂಡ ಪ್ರಕಾರ
ತಯಾರಿಸಬೇಕಾಗುತ್ತದೆ. ಐ.ಎಸ್.ಐ ಸರ್ಟಿಫಿಕೇಟ್ ಪಡೆದ ರಾಷ್ಟ್ರಧ್ವಜದ ಖಾದಿ ಬಟ್ಟೆಯ ಒಂದು ಡೆಸಿ ಮೀಟರ್‌ನಲ್ಲಿ 175
ಹಾಸು ಎಳೆ ಹಾಗೂ 165 ಹೊಕ್ಕು ಎಳೆ ಇರಬೇಕು. 50:200 ಮಿ.ಮೀ ಗಾತ್ರದ ಈ ಬಟ್ಟೆ ಹಾಸುಬದಿಯಲ್ಲಿ 40 ಕಿಲೋ
ತೂಕವನ್ನು, ಹೊಕ್ಕು ಬದಿಯಲ್ಲಿ 30 ಕಿ.ಗ್ರಾಂ ತೂಕವನ್ನು ತಾಳಿಕೊಳ್ಳಬೇಕು. ಒಂದು ಚದರ ಮೀಟರ್ ಈ ಬಟ್ಟೆ 205 ಗ್ರಾಂ
ತೂಕವಿರಬೇಕು ಎಂದು ನಿಯಮಾವಳಿ ರೂಪಿಸಲಾಗಿದೆ. ಬ್ಯೂರೋದ ಮಾನದಂಡಗಳಿಗೆ ತಕ್ಕಂತೆ ಇಲ್ಲದಿದ್ದರೆ ಅವುಗಳನ್ನು
ತಿರಸ್ಕರಿಸಲಾಗುತ್ತದೆ.
ಈ ಪ್ರಕಾರ ಸಂಸ್ಥೆಯು ನೇಯ್ದೆಯಲ್ಲಿ ಐಎಸ್‌ಐ ಮಾರ್ಕಿನ ಬಟ್ಟೆಯನ್ನು ತಯಾರಿಸಿ 2003ನೇ ಸಾಲಿನವರೆಗೆ
ಮುಂಬಯಿ ಖಾದಿ ಗ್ರಾಮೋದ್ಯೋಗ ಸಂಘ ಬೊರಿವಿಲಿ ಇವರಿಗೆ ಪೂರೈಸುತ್ತಾ ಬಂದಿದೆ. ಆದರೆ 2003-04ರಿಂದ
ಮುಂಬಯಿ ಖಾದಿ ಗ್ರಾಮೋದ್ಯೋಗ ಸಂಘ ಬೊರಿವಿಲಿ ಇವರು ರಾಷ್ಟ್ರಧ್ವಜ ತಯಾರಿಸುವುದನ್ನು ನಿಲ್ಲಿಸಿದ್ದರಿಂದ, ಗರಗ
ಕ್ಷೇತ್ರೀಯ ಸೇವಾ ಸಂಘದ ವತಿಯಿಂದಲೇ ಪೂರ್ಣ ಪ್ರಮಾಣದಲ್ಲಿ ರಾಷ್ಟ್ರಧ್ವಜ ನಿರ್ಮಾಣ ಕಾರ್ಯವನ್ನು
ಆರಂಭಿಸಲಾಯಿತು. ಸಂಸ್ಥೆಯ ಖಾದಿ ಕೇಂದ್ರದ ವ್ಯವಸ್ಥಾಪಕ ಶಂಕರ ಎಮ್.ಕರಡಿಗುಡ್ಡ ಅವರ ಪ್ರಯತ್ನದ ಫಲವಾಗಿ
ಸಂಸ್ಥೆಯು ಸದೃಢವಾಗಿ ಬೆಳೆಯಲು ಸಾಧ್ಯವಾಗಿದೆ.
ಪ್ರಸ್ತುತ 10 ಹಳ್ಳಿಗಳಲ್ಲಿ ಈ ಘಟಕದ ನೂಲುವ ಕೇಂದ್ರಗಳಿದ್ದು, ನೇಯುವ ಕೇಂದ್ರಗಳಿರುವುದು ಗರಗ ಮತ್ತು
ತಡಕೋಡದಲ್ಲಿ ಮಾತ್ರ ಗರಗದಲ್ಲಿ 70 ಮಗ್ಗದ ಜೊತೆ 75 ಚರಕಗಳಿದ್ದರೆ ತಡಕೋಡದಲ್ಲಿ 30 ಮಗ್ಗಗಳ ಜೊತೆ 60
ಚರಕಗಳಿವೆ.
ಹಲವು ಸವಾಲುಗಳ ನಡುವೆಯೂ ದೇಶದ ಎಲ್ಲಾ ರಾಜ್ಯಗಳಿಗೆ ಐಎಸ್‌ಐ ಗುರುತಿನ ಧ್ವಜಗಳನ್ನು ಸಂಸ್ಥೆಯ
ಮೂಲಕ ಪೂರೈಕೆ ಮಾಡಲಾಗುತ್ತಿದ್ದು, ಸಂಸ್ಥೆಯಲ್ಲಿ ಸದ್ಯಕ್ಕೆ 250 ನೂಲುವ ಮಾತೆಯರು, 50 ಜನ ನೇಕಾರರು ಅಲ್ಲದೆ 15
ಜನ ಖಾಯಂ ಕಾರ್ಯಕರ್ತರು ಕೆಲಸ ನಿರ್ವಹಿಸುತ್ತಿದ್ದಾರೆ.
ರಾಷ್ಟ್ರಧ್ವಜ ತಯಾರಿಕೆಯಲ್ಲಿ ತೊಡಗಿಸಿಕೊಂಡಿರುವ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023ನೇ ಸಾಲಿನ
ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು, ಐದು ಲಕ್ಷ ನಗದು ಪುರಸ್ಕಾರದೊಂದಿಗೆ ನೀಡಿ ಗೌರವಿಸಲಾಗುತ್ತಿದೆ.

13/05/2023

Live : ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

Live : ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

08/05/2023

LIVE : Election campaign meeting of KPCC President DK Shivakumar at Kanakapura

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಚುನಾವಾಣಾ ಪ್ರಚಾರ ಸಭೆ, ಕನಕಪುರ

08/05/2023

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಚುನಾವಾಣಾ ಪ್ರಚಾರ ಸಭೆ, ಕನಕಪುರ

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಚುನಾವಾಣಾ ಪ್ರಚಾರ ಸಭೆ, ಕನಕಪುರ

07/05/2023

Live : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಅವರ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ

Live : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಅವರ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ

07/05/2023

Live : ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ

Live : ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ

06/05/2023

Live : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮ ಗೋಷ್ಠಿ, ಕೆಪಿಸಿಸಿ ಕಚೇರಿ

Live : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮ ಗೋಷ್ಠಿ, ಕೆಪಿಸಿಸಿ ಕಚೇರಿ

05/05/2023

Live : ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ವರುಣಾ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆ

Live : ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ವರುಣಾ ವಿಧಾನ ಸಭಾ ಕ್ಷೇತ್ರ, ಮೈಸೂರು ಜಿಲ್ಲೆ

04/05/2023

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ಮೈಸೂರು

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ಮೈಸೂರು

04/05/2023

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ಮೈಸೂರು #ಕಾಂಗ್ರೆಸ್ಬರಲಿದೆಪ್ರಗತಿ_ತರಲಿದೆ

ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ಚುನಾವಣಾ ಪ್ರಚಾರ, ಮೈಸೂರು
#ಕಾಂಗ್ರೆಸ್ಬರಲಿದೆಪ್ರಗತಿ_ತರಲಿದೆ

02/05/2023

LIVE : ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ, ಬೆಂಗಳೂರು

LIVE : ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮ, ಬೆಂಗಳೂರು

01/05/2023

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಚುನಾವಣಾ ಪ್ರಚಾರ, ಯಲಹಂಕ ವಿಧಾನಸಭಾ ಕ್ಷೇತ್ರ

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಚುನಾವಣಾ ಪ್ರಚಾರ, ಯಲಹಂಕ ವಿಧಾನಸಭಾ ಕ್ಷೇತ್ರ

30/04/2023

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ, ವಿಜಯ ನಗರ ಕ್ಷೇತ್ರ

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ, ವಿಜಯ ನಗರ ಕ್ಷೇತ್ರ

30/04/2023

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ, ಗೋವಿಂದರಾಜ ನಗರ ಕ್ಷೇತ್ರ

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ, ಗೋವಿಂದರಾಜ ನಗರ ಕ್ಷೇತ್ರ

30/04/2023

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ, ಯಶವಂತಪುರ ವಿಧಾನಸಭಾ ಕ್ಷೇ…

LIVE : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ‌ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ, ಯಶವಂತಪುರ ವಿಧಾನಸಭಾ ಕ್ಷೇತ್ರ

29/04/2023

LIVE : ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷರಾದ ಪವನ್ ಖೇರಾ ಅವರ ಮಾಧ್ಯಮ ಪ್ರತಿಕ್ರಿಯೆ

LIVE : ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷರಾದ ಪವನ್ ಖೇರಾ ಅವರ ಮಾಧ್ಯಮ ಪ್ರತಿಕ್ರಿಯೆ

29/04/2023

LIVE : ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

LIVE : ಜಂಟಿ ಮಾಧ್ಯಮಗೋಷ್ಠಿ, ಕೆಪಿಸಿಸಿ ಕಚೇರಿ.

28/04/2023

LIVE : ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಮಾಧ್ಯಮಗೋಷ್ಠಿ.

LIVE : ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಮಾಧ್ಯಮಗೋಷ್ಠಿ.

27/04/2023

LIVE : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮ ಪ್ರತಿಕ್ರಿಯೆ

LIVE : ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೇವಾಲಾ ಅವರ ಮಾಧ್ಯಮ ಪ್ರತಿಕ್ರಿಯೆ

Address

Opening Hours

Monday 08:00 - 20:00
Tuesday 08:00 - 20:00
Wednesday 08:00 - 20:00
Thursday 08:00 - 20:00
Friday 08:00 - 20:00
Saturday 08:00 - 20:00
Sunday 08:00 - 20:00

Alerts

Be the first to know and let us send you an email when ZCast.TV posts news and promotions. Your email address will not be used for any other purpose, and you can unsubscribe at any time.

Contact The Business

Send a message to ZCast.TV:

Videos

Shortcuts

  • Address
  • Opening Hours
  • Alerts
  • Contact The Business
  • Videos
  • Claim ownership or report listing
  • Want your business to be the top-listed Media Company?

Share